ಕಲ್ಪ ಮೀಡಿಯಾ ಹೌಸ್
ಬೆಂಗಳೂರು: 6, 7, 8ನೆಯ ತರಗತಿಗಳನ್ನು ಸೆ.6ರಿಂದ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಈ ಕುರಿತಂತೆ ಮಾಹಿತಿ ನೀಡಿರುವ ಸಚಿವ ಆರ್. ಅಶೋಕ್, 1ರಿಂದ 5ರವರೆಗಿನ ತರಗತಿಗಳನ್ನು ಸದ್ಯಕ್ಕೆ ಆರಂಭಿಸುವುದಿಲ್ಲ. 6ರಿಂದ 8ನೆಯ ತರಗತಿಗಳು ಮಾತ್ರ ಆರಂಭವಾಗಲಿದ್ದು, ವಾರದಲ್ಲಿ 5ದಿನ ಅಂದರೆ ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಶಾಲೆ ತೆರೆಯಲಿವೆ. ಇದರಲ್ಲಿ ದಿನಬಿಟ್ಟು ದಿನ ತರಗತಿ ನಡೆಯಲಿದ್ದು, ವಾರದಲ್ಲಿ ಉಳಿದ ಎರಡು ದಿನ ಶಾಲೆಯನ್ನು ಸ್ಯಾನಿಟೈಸ್ ಮಾಡುವ ಕಾರ್ಯ ನಡೆಯಲಿದೆ ಎಂದರು.
ರಾಜ್ಯದಾದ್ಯಂತ ಪಾಸಿಟಿವಿಟಿ ರೇಟ್ ಶೇ.2ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ ಮಾತ್ರ ಸೆ.6ರಿಂದ ಈ ತರಗತಿಗಳು ಆರಂಭವಾಗಲಿವೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post