No Result
View All Result
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ
English Articles

MEIL Scripts Himalayan History with Final Breakthrough of Zojila Tunnel

by ಕಲ್ಪ ನ್ಯೂಸ್
June 9, 2026
0

Kalpa Media House  |  Sringar/ Zojila  | Megha Engineering & Infrastructure Limited (MEIL) has achieved the final breakthrough of the...

Read moreDetails
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

India Creates History at World Yogasana Championship 2026

June 9, 2026
  • Advertise With Us
  • Grievances
  • About Us
  • Contact Us
Tuesday, June 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಈ ಅಪರೂಪದ ಕಾಯಿಲೆಗಳಿಗೆ ಅಗತ್ಯ ಚಿಕಿತ್ಸೆ ಒದಗಿಸಲು ಸರ್ಕಾರ ಬದ್ಧ: ಸಚಿವ ಶರಣ ಪ್ರಕಾಶ್

ಶಿಶುಗಳಲ್ಲಿ ಕಾಣಿಸಿಕೊಳ್ಳುವ ಅನವಂಶಿಕ ಕಾಯಿಲೆಗೆ ಚಿಕಿತ್ಸೆ | ಕುಟುಂಬಗಳ ಆರ್ಥಿಕ ಹೊರೆ ಕಡಿಮೆ ಮಾಡಲು ಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 14, 2024
in ಬೆಂಗಳೂರು ನಗರ
0
ಈ ಅಪರೂಪದ ಕಾಯಿಲೆಗಳಿಗೆ ಅಗತ್ಯ ಚಿಕಿತ್ಸೆ ಒದಗಿಸಲು ಸರ್ಕಾರ ಬದ್ಧ: ಸಚಿವ ಶರಣ ಪ್ರಕಾಶ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಅಪರೂಪದ ಮತ್ತು ಭಾರಿ ಸಮಸ್ಯೆಗಳಲ್ಲಿ ಬೆನ್ನು ಮೂಳೆ ಸ್ನಾಯು ಕ್ಷೀಣತೆಯೂ ಒಂದು, ಇದರಿಂದ ಬಳಲುತ್ತಿರುವವರಿಗೆ ಉತ್ತಮ ಚಿಕಿತ್ಸೆ ಒದಗಿಸುವ ಮೂಲಕ ಪರಿವರ್ತಕ ಆರೋಗ್ಯ ಚಿಕಿತ್ಸಾ ವಿಧಾನವನ್ನು ಹಾಗೂ ಉಚಿತ ಔಷಧವನ್ನು ವಿತರಿಸುವ ಮೂಲಕ ಸಮಾಜ ಸುರಕ್ಷತೆಗೆ ಆದ್ಯತೆ ನೀಡುತ್ತಿರುವುದು ಸ್ವಾಗತಾರ್ಹ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರು ತಿಳಿಸಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲಿನಲ್ಲಿ ಕೇರ್ ಅಂಡ್ ಪ್ರೊಟೆಕ್ಷನ್ ಆಫ್ ಚಿಲ್ಡ್ರನ್ ಟ್ರಸ್ಟ್ ಆಯೋಜಿಸಿದ್ದ ಬೆನ್ನುಮೂಳೆಯ ಸ್ನಾಯು ಕ್ಷೀಣತೆಯಿಂದ ಬಳಲುತ್ತಿರುವವರಿಗೆ ಉಚಿತ ಔಷಧ ನೀಡುವ ವಿಶೇಷ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಸಚಿವರು ಮಾತನಾಡಿದರು.
ಬೆನ್ನುಮೂಳೆಯ ಸ್ನಾಯು ಕ್ಷೀಣತೆಯಂಥ ಅಪರೂಪದ ಹಾಗೂ ಭಾರಿ ಅಪಾಯ ತಂದೊಡ್ಡುವ ರೋಗಗಳನ್ನು ನಿಯಂತ್ರಿಸುವುದಕ್ಕೆ ನಮ್ಮ ಸರ್ಕಾರ ಒತ್ತು ನೀಡುತ್ತಿದೆ. ಈ ರೀತಿಯ ಚಿಕಿತ್ಸಾ ವ್ಯವಸ್ಥೆಗಳು ಅಗಾಧವಾದ ಪ್ರಭಾವವನ್ನು ಬೀರುತ್ತವೆ. ಪ್ರಸವಪೂರ್ವ ರೋಗನಿರ್ಣಯ, ಆರಂಭಿಕ ರೋಗನಿರ್ಣಯಕ್ಕೆ ನಾವು ಈಗ ಹೆಚ್ಚು ಗಮನಹರಿಸಬೇಕಾಗಿದೆ. ಚಿಕಿತ್ಸೆ, ಮತ್ತು ಸಮಗ್ರ ಬೆಂಬಲ ವ್ಯವಸ್ಥೆಗಳು ಭರವಸೆಯನ್ನು ನೀಡುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಶಿಶುಗಳಲ್ಲಿ ಮತ್ತು ಮಕ್ಕಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಈ ಅಪರೂಪದ ಅನುವಂಶಿಕ ಕಾಯಿಲೆಗೆ ಔಷಧಿಗಳು ದೊರೆಯುವಂತೆ ಮಾಡುವುದು ಕುಟುಂಬಗಳ ಆರ್ಥಿಕ ಹೊರೆ ಕಡಿಮೆ ಮಾಡಲು ನಮ್ಮ ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು.

Also read: ಏನಿದು ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆ & ಹವಾಮಾನ ಚತುರ ಡಿಜಿಟಲ್ ಕೃಷಿ?

ಅಪರೂಪದ ಕಾಯಿಲೆಗಳ ರೋಗಿಗಳಿಗೆ ಸರ್ಕಾರ ಸದಾ ಬೆಂಬಲ ನೀಡುತ್ತಿದೆ, ಹೆಚ್ಚುವರಿಯಾಗಿ ಒಟ್ಟು ಸುಮಾರು 75 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಅಪರೂಪದ ಕಾಯಿಲೆಗಳ ಚಿಕಿತ್ಸೆಗಾಗಿ ವಿಶೇಷ ನಿಧಿಯನ್ನು ಆರಂಭಿಸಲಾಗಿದೆ. ಅಪರೂಪದ ಕಾಯಿಲೆಗಳಿಗಾಗಿ ಶ್ರೇಷ್ಠತೆಯ ಕೇಂದ್ರವನ್ನು ಸ್ಥಾಪಿಸಿದ್ದೇವೆ (COERD). ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ಇದು ಆರಂಭಿಸಲಾಗಿದ್ದು, ಇದು ದೇಶದ ಮೊದಲ ಕೇಂದ್ರವಾಗಿದೆ ಎಂದು ಪಾಟೀಲರು ವಿವರಿಸಿದರು.

ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ಪಾಲುದಾರಿಕೆಯಲ್ಲಿ ಉಚಿತ ಚಿಕಿತ್ಸೆ ಒದಗಿಸಲು ಹೆಚ್ಚು ಆದ್ಯತೆ ನೀಡಲಾಗಿದೆ. ಅದರಲ್ಲೂ ಪ್ರಮುಖವಾಗಿ ಬೆನ್ನುಮೂಳೆ ಸ್ನಾಯು ಕ್ಷೀಣತೆಗೆ ಚಿಕಿತ್ಸೆ ಕೊಡಿಸಲು ಕ್ರಮ ಕೈಗೊಳ್ಳಲಾಗಿದೆ. ಆರೋಗ್ಯ ಕ್ಷೇತ್ರದಲ್ಲಿಯೇ ಇದೊಂದು ಮೈಲಿಗಲ್ಲಾಗಿದೆ ಎಂದು ಸಚಿವರು ತಿಳಿಸಿದರು.

ನಮ್ಮ ಸರ್ಕಾರ ಸರ್ವರ ಆರೋಗ್ಯ ರಕ್ಷಣೆಗೆ ಸದಾ ಬದ್ಧವಾಗಿದೆ. ಈಗಾಗಲೇ ಗ್ಯಾರಂಟಿ ಯೋಜನೆಗಳ ಜೊತೆಗೆ ಆರೋಗ್ಯ ಕ್ಷೇತ್ರದಲ್ಲಿಯೂ ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಸ್ವಸ್ಥ ಹಾಗೂ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಭವಿಷ್ಯದಲ್ಲಿಯೂ ಹಲವು ಯೋಜನೆಗಳನ್ನು ಜಾರಿಗೆ ತರಲು ನಾವು ಬದ್ಧರಾಗಿದ್ದೇವೆ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೋಶಿನ್ ಮತ್ತು ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯ ನಿರ್ದೇಶಕ ಡಾ.ಕೆ.ಎಸ್.ಸಂಜಯ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Share196Tweet123Send
Previous Post

ಏನಿದು ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆ & ಹವಾಮಾನ ಚತುರ ಡಿಜಿಟಲ್ ಕೃಷಿ?

Next Post

ದೇಶ ಕಟ್ಟಲು ನೆಹರೂ ಅವರು ಹಾಕಿರುವ ಅಡಿಪಾಯಕ್ಕೆ ಬೆಂಗಳೂರೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದೇಶ ಕಟ್ಟಲು ನೆಹರೂ ಅವರು ಹಾಕಿರುವ ಅಡಿಪಾಯಕ್ಕೆ ಬೆಂಗಳೂರೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
Indian Railways Sanctions Upgrade of Electric Traction System on Bengaluru–Tumkur Section

Indian Railways Sanctions Upgrade of Electric Traction System on Bengaluru–Tumkur Section

June 9, 2026
90 ವರ್ಷದ ವೃದ್ಧೆಯನ್ನೂ ಬಿಡದ ಕಾಮುಕರು | ನಾಲ್ವರು ಮುಸುಕುಧಾರಿಗಳಿಂದ ಅತ್ಯಾಚಾರ

ದಾವಣಗೆರೆಯಲ್ಲಿ ಮಹಿಳೆಗೆ ಡ್ರಗ್ಸ್ ನೀಡಿ ಸಾಮೂಹಿಕ ಅತ್ಯಾಚಾರ ಆರೋಪ – 10 ಮಂದಿ ಬಂಧನ

June 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL