ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಇಂದು ನಗರಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ PM Narendra Modi ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ Thavar chand Gehlot ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರು ಆತ್ಮೀಯವಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉಪಸ್ಥಿತರಿದ್ದರು.









Discussion about this post