ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ಬಿಜೆಪಿ ಸರ್ಕಾರದ ಮಹತ್ವದ ನಿರ್ಧಾರವಾಗಿದ್ದ ಮತಾಂತರ ನಿಷೇಧ ಕಾಯ್ದೆ Conversion prohibition Act ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆಯನ್ನು ರಾಜ್ಯ ಸರ್ಕಾರ ಕಳೆದ ಡಿಸೆಂಬರ್’ನಲ್ಲಿ ವಿಧಾನಸಭೆಯಲ್ಲಿ ಮಂಡಿಸಿತ್ತು. ಆನಂತರ ಪರಿಷತ್’ನಲ್ಲಿ ಮಂಡಿಸದೇ, ಕ್ಯಾಬಿನೆಟ್ ಒಪ್ಪಿಗೆ ಪಡೆದು, ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ಇದಕ್ಕೆ ರಾಜ್ಯಪಾಲರು ಇಂದು ಅಂಕಿತ ಹಾಕಿದ್ದಾರೆ.
Also read: ಪುನರ್ಪುಳಿ ಜ್ಯೂಸ್ ಹೆಸರಿನಲ್ಲಿ ಗಾಂಜಾ ಮಾರಾಟ: ಮೂವರ ಹೆಡೆಮುರಿ ಕಟ್ಟಿದ ಮೂಡಿಗೆರೆ ಪೊಲೀಸರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















