No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮುಂಗಾರು ಪ್ರಾರಂಭಕ್ಕೆ ಮುಂಚೆ ಕಾಮಗಾರಿ ಪೂರ್ಣಗೊಳಿಸಲು ಗೋವಿಂದ ಕಾರಜೋಳ ಸೂಚನೆ

ವರ್ಚುವಲ್ ಸಭೆಯ ಮೂಲಕ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 27, 2021
in ಬೆಂಗಳೂರು ನಗರ
0
ಮುಂಗಾರು ಪ್ರಾರಂಭಕ್ಕೆ ಮುಂಚೆ ಕಾಮಗಾರಿ ಪೂರ್ಣಗೊಳಿಸಲು ಗೋವಿಂದ ಕಾರಜೋಳ ಸೂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: 2021- 22 ನೇ ಸಾಲಿನ ಬಜೆಟ್ ನಲ್ಲಿ ಅನುಮೋದಿಸಿದ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಅಗತ್ಯವಾಗಿರುವ ಎಲ್ಲಾ ಸಿದ್ದತೆಯನ್ನು ಕೈಗೊಂಡು, ಯಶಸ್ವಿಯಾಗಿ ಗುಣಮಟ್ಟದೊಂದಿಗೆ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವ ಮೂಲಕ ಲೋಕೋಪಯೋಗಿ ಇಲಾಖೆಯು ನಂ. 1 ಸ್ಥಾನದಲ್ಲಿರುವಂತೆ ಎಲ್ಲಾ ಅಭಿಯಂತರರು ಶ್ರಮಿಸಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ತಿಳಿಸಿದರು.

ಬೆಂಗಳೂರಿನಲ್ಲಿಂದು ವರ್ಚುವಲ್ ಸಭೆಯ ಮೂಲಕ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದ ಡಿಸಿಎಂ, ಪ್ರಸಕ್ತ ಸಾಲಿನಲ್ಲಿ ಒದಗಿಸಲಾದ ಅನುದಾನದಲ್ಲಿ ಶೇ. 50 ರಷ್ಟು ಅನ್ನು ಮುಂದುವರೆದ ಕಾಮಗಾರಿಗಳಿಗೆ ಹಾಗೂ ಶೇ. 50 ರಷ್ಟು ಹೊಸ ಕಾಮಗಾರಿಗಳಿಗೆ ಮೀಸಲಿರಿಸಿ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಕಾರ್ಯಕ್ರಮಗಳನ್ನು ರೂಪಿಸಿ, ತ್ವರಿತಗತಿಯಲ್ಲಿ ಅನುಷ್ಟಾನೊಳಿಸಲು ಸಕಲ ಸಿದ್ದತೆ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.

ಕೋವಿಡ್ ನಿಯಂತ್ರಣಕ್ಕೆ ಪೂರಕವಾಗಿ ಕೈಗೊಳ್ಳುವ ಯಾವುದೇ ಕಟ್ಟಡ ನಿರ್ಮಾಣ, ಮೂಲಭೂತಸೌಕರ್ಯಗಳ ಅಭಿವೃದ್ಧಿಗೆ ಪೂರಕ ಕಾಮಗಾರಿಗಳನ್ನು ಲೋಕೋಪಯೋಗಿ ಇಲಾಖೆಯು ಆದ್ಯತೆಯ ಮೇರೆಗೆ ಕಾರ್ಯನಿರ್ವಹಿಸಬೇಕು. ಇಂತಹ ಕಟ್ಟಡಗಳನ್ನು ಕೂಡಲೇ ಹಸ್ತಾಂತರಿಸಬೇಕು. ಖಾಲಿ ಇರುವ ಕಟ್ಟಡಗಳನ್ನು ಜಿಲ್ಲಾಡಳಿತಕ್ಕೆ ನೀಡಿ ಸಹಕರಿಸಬೇಕು. ಇದಕ್ಕೆ ಪೂರಕವಾಗಿ ಯಾವುದೇ ಪ್ರಸ್ತಾವನೆಗಳು ಇದ್ದರೆ ಕೂಡಲೇ ಸರ್ಕಾರಕ್ಕೆ ಸಲ್ಲಿಸಿ ಮಂಜೂರಾತಿ ನೀಡಲಾಗುವುದು ಎಂದು ಅವರು ತಿಳಿಸಿದರು.

ಲೋಕೋಪಯೋಗಿ ಇಲಾಖೆಯು ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಕೋವಿಡ್ ನಿಯಮಾವಳಿಗಳು ಯಾವುದೇ ಅಡ್ಡಿಯಾಗುವುದಿಲ್ಲ. ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರ ಅನುಮತಿ ನೀಡಿದೆ. ಈಗಾಗಲೇ ಅನುಷ್ಠಾನದಲ್ಲಿರುವ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಕಾಮಗಾರಿಗಳ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ ಕೈಗೊಳ್ಳುವ ಫೇಸ್ 4 ರ 2ನೇ ಹಂತ ಕಾಮಗಾರಿಗಳಿಗೆ 3 ತಿಂಗಳೊಳಗೆ ಟೆಂಟರ್ ಕರೆದು ಕಾಮಗಾರಿಗಳನ್ನು ತ್ವರಿತವಾಗಿ ಪ್ರಾರಂಭಿಸಬೇಕು. ಕಳೆದ ಸೆಪ್ಟಂಬರ್ ನಲ್ಲಿ ಮೇಲ್ದರ್ಜೆಗೇರಿಸಿದ ರಸ್ತೆಗಳ ನಿರ್ವಹಣೆ ಕಾರ್ಯಕ್ರಮವನ್ನು ಸಿದ್ದಪಡಿಸಿ ತ್ವರಿತವಾಗಿ ಅನುಷ್ಠಾನಗೊಳಿಸಬೇಕು. ರಸ್ತೆ ನಿರ್ವಹಣಾ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ಕೈಗೊಳ್ಳಬೇಕು. ಮುಂಗಾರು ಮಳೆ ಪ್ರಾರಂಭವಾಗುವುದಕ್ಕಿಂತ ಮುಂಚೆ ಗುಂಡಿ ಮುಚ್ಚುವ ಕಾಮಗಾರಿ ಹಾಗೂ ರಸ್ತೆ ಬದಿಯಲ್ಲಿರುವ ಗಿಡ ಗಂಟಿಗಳನ್ನು ತೆರವುಗೊಳಿಸಬೇಕು ಎಂದು ಡಿಸಿಎಂ ಸೂಚಿಸಿದರು.

ಸಭೆಯಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಡಾ. ಕೃಷ್ಣರೆಡ್ಡಿ, ಕೆಶಿಪ್ ಮುಖ್ಯಯೋಜನಾಧಿಕಾರಿ ಶ್ರೀ ವಿ. ಗುರುಪ್ರಸಾದ್, ಇಲಾಖೆಯ ಆರ್ಥಿಕ ಸಲಹೆಗಾರರಾದ ಡಾ. ಸೋಮನಾಥ್ ಎಲ್ಲಾ ವಿಭಾಗಗಳ ಮುಖ್ಯಅಭಿಯಂತರರು, ಮುಖ್ಯಸ್ಥರು, ಕಾರ್ಯನಿರ್ವಾಹಕ ಅಭಿಯಂತರರು ವರ್ಚುವಲ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

 

Tags: BangaloreDCM Govinda M KarajolaKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaPWD DepartmentState Newsಉಪಮುಖ್ಯಮಂತ್ರಿ ಗೋವಿಂದ ಕಾರಜೋಳಬೆಂಗಳೂರುಲೋಕೋಪಯೋಗಿ ಇಲಾಖೆ
Share197Tweet123Send
Previous Post

ಭದ್ರಾವತಿಯ ಸ್ನೇಹ ಜೀವಿ ಬಳಗದ ಸತೀಶ್ ವಿಧಿವಶ

Next Post

ಕೊರೋನಾ: ಸಾರ್ವಜನಿಕರು ಹೆಚ್ಚು ಜಾಗೃತರಾಗಿರಿ: ನಗರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಸಲಹೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೊರೋನಾ: ಸಾರ್ವಜನಿಕರು ಹೆಚ್ಚು ಜಾಗೃತರಾಗಿರಿ: ನಗರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಸಲಹೆ

ಕೊರೋನಾ: ಸಾರ್ವಜನಿಕರು ಹೆಚ್ಚು ಜಾಗೃತರಾಗಿರಿ: ನಗರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಸಲಹೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL