No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Friday, September 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರೈತರ ಪರವಾಗಿ ಸರ್ಕಾರ ನಿರ್ಧಾರ ಕೈಗೊಳ್ಳಬೇಕು: ಹೋರಾಟಗಾರರ ಒತ್ತಾಯ

kalpa News by kalpa News
September 29, 2023
in ಬೆಂಗಳೂರು ನಗರ
0
ರೈತರ ಪರವಾಗಿ ಸರ್ಕಾರ ನಿರ್ಧಾರ ಕೈಗೊಳ್ಳಬೇಕು: ಹೋರಾಟಗಾರರ ಒತ್ತಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದೆನ್ನುವುದೇ ನಮ್ಮ ಅನಿಸಿಕೆಯಾಗಿದೆ. ಇಂದು ಸಂಜೆ ತಜ್ಞರ ತಂಡದ ಜತೆಗಿನ ಸಭೆ ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರು ರೈತ, ದಲಿತ, ಕಾರ್ಮಿಕ ಮತ್ತು ಕನ್ನಡ ಹೋರಾಟಗಾರರ ನಿಯೋಗಕ್ಕೆ ತಿಳಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಕಾವೇರಿ Kaveri ವಿವಾದ ಕುರಿತಂತೆ ರಾಜ್ಯ ಕಬ್ಬು ಬೆಳೆಗಾರರ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್ ಹಾಗೂ ಮುಖ್ಯಮಂತ್ರಿ ಚಂದ್ರು ಅವರ ನೇತೃತ್ವದ ಹೋರಾಟಗಾರರ ನಿಯೋಗದೊಂದಿಗೆ ಇಂದು ನಡೆದ ಮಹತ್ವದ ಸಭೆಯಲ್ಲಿ ಅವರು ಪ್ರತಿಕ್ರಿಯಿಸಿದರು.
ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಎರಡು ಸಮಿತಿಗಳು ಪರಿಸ್ಥಿತಿ ಅವಲೋಕನ ಮಾಡಿ ಆದೇಶ ನೀಡುತ್ತವೆ. ಬಿಳಿಗುಂಡ್ಲುವಿನಲ್ಲಿ ನೀರು ಬಿಡಬೇಕೆಂದು ಆದೇಶವಾಗಿತ್ತು. ಸಾಮಾನ್ಯ ಪರಿಸ್ಥಿತಿಯಲ್ಲಿ 177.25 ಟಿ ಎಂಸಿ ನೀರನ್ನು ಒಂದು ವರ್ಷದಲ್ಲಿ ಬಿಡಬೇಕೆಂದು ಆದೇಶವಿದೆ. ನಮ್ಮ ರಾಜ್ಯಕ್ಕೆ 284. 85 ಟಿಎಂಸಿ ನೀರು ಅಗತ್ಯವಿದೆ. ಸುಪ್ರೀಂ ಕೋರ್ಟ್ ನಲ್ಲಿ ಸಂಕಷ್ಟ ಸೂತ್ರ ಸಿದ್ಧಪಡಿಸಿಲ್ಲ. 2 ಸಮಿತಿಗಳಾಗಬೇಕೆಂದು ನ್ಯಾಯಮಂಡಳಿಯೇ ತೀರ್ಮಾನ ಮಾಡಿದೆ ಎಂದು ವಿವರಿಸಿದರು.

ಪ್ರತಿ ಬಾರಿ ಸಭೆ ಕರೆದಾಗಲೂ ಪ್ರತಿಭಟಿಸುತ್ತಲೇ ಬಂದಿದ್ದೇವೆ
ಈ ವರ್ಷ ಆಗಸ್ಟ್ ನಲ್ಲಿ ಮಳೆ ಕೈಕೊಟ್ಟಿದ್ದರಿಂದ ಸಮಸ್ಯೆ ಉಂಟಾಯಿತು. ಈ ತಿಂಗಳೂ ಕೂಡ ಮಳೆ ಅಷ್ಟೇನೂ ಆಗಿಲ್ಲ. ತಮಿಳುನಾಡಿಗೆ ಹಿಂಗಾರು ಮಳೆಯಿದೆ. ಈವರೆಗೆ 43 ಟಿಎಂಸಿ ನೀರು ಹೋಗಿದೆ. 123 ಟಿಎಂಸಿ ನೀರು ಬಿಡಬೇಕು ಎಂದು ಆದೇಶವಾಗಿದೆ. ಆದರೆ ನಾವು ನೀರು ಬಿಟ್ಟಿಲ್ಲ. ಕಾವೇರಿ ಪ್ರಾಧಿಕಾರ ಪ್ರತಿ ಬಾರಿ ಸಭೆ ಕರೆದಾಗಲೂ ನಾವು ಪ್ರತಿಭಟಿಸುತ್ತಲೇ ಬಂದಿದ್ದೇವೆ. ನೀರಿಲ್ಲ ಎಂದೇ ಹೇಳಿದ್ದೇವೆ. ಸುಪ್ರೀಂಕೋರ್ಟ್ ಮುಂದೆಯೂ ಅರ್ಜಿ ಹಾಕಿದ್ದೆವು. ನಮಗೆ ಬೆಳೆ ಉಳಿಸಿಕೊಳ್ಳಲು 70 ಟಿಎಂಸಿ ನೀರು ನೀರಾವರಿಗೆ ಅಗತ್ಯವಿದೆ. 30 ಟಿಎಂಸಿ ಕುಡಿಯುವ ನೀರಿಗೆ ಅಗತ್ಯ. ಹಾಗೂ ಕೈಗಾರಿಕೆಗಳಿಗೆ 3 ಟಿಎಂಸಿ ನೀರು ಅಗತ್ಯ. ಒಟ್ಟು 106 ಟಿಎಂಸಿ ಅವಶ್ಯಕತೆ ರಾಜ್ಯಕ್ಕೆ ಇದೆ. ಆದರೆ ನಮ್ಮ ಬಳಿ ಇರುವುದು ಕೇವಲ 50 ಟಿಎಂಸಿ ನೀರು. ನಮ್ಮ ಮೊದಲ ಆದ್ಯತೆ ಕುಡಿಯುವ ನೀರು ಎಂದು ವಿವರಿಸಿದರು.
ಇಂದು ಸಂಜೆ ಸಭೆ
ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳೊಂದಿಗೆ ನೀರಾವರಿ ತಜ್ಞರು, ಮಾಜಿ ಅಡ್ವೊಕೇಟ್ ಜನರಲ್ ಗಳೊಂದಿಗೆ ಇಂದು ಸಂಜೆ ಸಭೆ ಕರೆಯಲಾಗಿದ್ದು, ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು. ನೀರು ಕೊಡಬಾರದೆಂದು ನಮ್ಮ ಅನಿಸಿಕೆ. ನೀರು ಬಿಡದಿದ್ದರೆ, ಜಲಾಶಯಗಳನ್ನು ಕೇಂದ್ರ ಸರ್ಕಾರ ವಶಕ್ಕೆ ಪಡೆಯಬಹುದು, contempt of court ಆಗುತ್ತದೆ, ಸರ್ಕಾರವನ್ನು ಡಿಸ್ಮಿಸ್ ಮಾಡಬಹುದು ಎಂದು ಪರಿಸ್ಥಿತಿಯನ್ನು ವಿವರಿಸಿದರು.

Also read: ರಾಜ್ಯ ಕಾಂಗ್ರೆಸ್ ಸರಕಾರದ ಸುಳ್ಳು ಹೇಳಿಕೆ ಆಕ್ಷೇಪಾರ್ಹ: ಸಂಸದ ತೇಜಸ್ವಿ ಸೂರ್ಯ

ಸಭೆಯಲ್ಲಿ ಮಾತನಾಡಿದ ಕುರುಬೂರು ಶಾಂತಕುಮಾರ್ ಅವರು ಕರ್ನಾಟಕದ ಜನರಿಗೆ ಪೆಟ್ಟು ಬೀಳುವ ಆದೇಶ ಬೀಳುತ್ತಿದೆ. ಜನ ಆತಂಕಗೊಂಡಿದ್ದಾರೆ. ರೈತರ ಪರವಾಗಿ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಂಘಟನೆಗಳು ಜನಪರವಾಗಿ ಹೋರಾಟ ಮಾಡಿದಾಗ ಅವರ ಮೇಲೆ ಹಾಕಲಾಗಿರುವ ಪ್ರಕರಣಗಳನ್ನು ಹಿಂಪಡೆಯಬೇಕೆಂದು ಮನವಿ ಮಾಡಿದರು. ಮೇಕೆದಾಟು ಯೋಜನೆಗೆ ಶೀಘ್ರ ಕಾಯಕಲ್ಪ ನೀಡಬೇಕೆಂದು ಒತ್ತಾಯಿಸಿದರು.

ಮುಖ್ಯಮಂತ್ರಿ ಚಂದ್ರು Mukyamanthri Chandru ಮಾತನಾಡಿ, ಸಾರ್ವಜನಿಕರು ಸ್ವಯಂಪ್ರೇರಿತವಾಗಿ ಬಂದ್ ಮಾಡಿದ್ದಾರೆ. ಪ್ರಾಧಿಕಾರದ ತೀರ್ಪು ಅವೈಜ್ಞಾನಿಕವಾಗಿದೆ. ಲೋಪ ಎಲ್ಲಿ ಆಗಿದೆ ಎಂದು ಸ್ಪಷ್ಟಪಡಿಸಬೇಕು. ನಮ್ಮ ಹಕ್ಕೊತ್ತಾಯವನ್ನು ತಮಿಳುನಾಡಿನಂತೆಯೇ ತೀವ್ರವಾಗಿ ಮಾಡಬೇಕು. ಸಂಕಷ್ಟ ಪರಿಹಾರ ಸೂತ್ರ ಇಲ್ಲದಿದ್ದರೂ ನೀರು ಬಿಡುವಂತೆ ಸೂಚಿಸುವುದು ತಪ್ಪು. ಆದೇಶ ಉಲ್ಲಂಘನೆ ಮಾಡಿದರೆ ಏನಾಗುತ್ತದೆ ಎಂದು ಪಟ್ಟಿ ಮಾಡಬೇಕು ಎಂದು ಹೇಳಿದರು. ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ತಮಿಳುನಾಡು ಬೆಳೆಗೆ ನೀರು ಕೇಳುತ್ತಿದೆ. ತಕ್ಷಣ ಸದನ ಕರೆದು ಈ ಕುರಿತು ತೀರ್ಮಾನ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ನಿಮ್ಮ ಎಲ್ಲಾ ಬೇಡಿಕೆಗಳ ಬಗ್ಗೆ ಸಂಜೆ ತಜ್ಞರ ತಂಡದ ಜತೆಗೂ ಚರ್ಚಿಸಲಾಗುವುದು. ಬಳಿಕ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ನಿಯೋಗದಲ್ಲಿ ರೈತ, ದಲಿತ, ಕಾರ್ಮಿಕ ಮತ್ತು ಕನ್ನಡ ಸಂಘಟನೆಗಳ ಮುಖಂಡರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯ ಕಾಂಗ್ರೆಸ್ ಸರಕಾರದ ಸುಳ್ಳು ಹೇಳಿಕೆ ಆಕ್ಷೇಪಾರ್ಹ: ಸಂಸದ ತೇಜಸ್ವಿ ಸೂರ್ಯ

Next Post

ಕಟಿಕ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಿ: ಮುಖ್ಯಮಂತ್ರಿಗಳಿಗೆ ಮನವಿ

kalpa News

kalpa News

Next Post
ಕಟಿಕ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಿ: ಮುಖ್ಯಮಂತ್ರಿಗಳಿಗೆ ಮನವಿ

ಕಟಿಕ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಿ: ಮುಖ್ಯಮಂತ್ರಿಗಳಿಗೆ ಮನವಿ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL