ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಮನಗರದ ರಾಮದೇವರ ಬೆಟ್ಟದಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಮಾಡಲು ನಿರ್ಧರಿಸಲಾಗಿದ್ದು, ಇದಕ್ಕಾಗಿಸ ಅನುದಾನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ತಮ್ಮ ಬಜೆಟ್ ಭಾಷಣದಲ್ಲಿ ಮಾತನಾಡಿದ ಅವರು, ಈ ಬೆಟ್ಟದಲ್ಲಿ ಭವ್ಯವಾದ ರಾಮಮಂದಿರವನ್ನು ನಿರ್ಮಿಸಲು ನಿರ್ಧರಿಸಲಾಗಿದೆ. ಅದರೊಂದಿಗೆ ರಾಜ್ಯದ ವಿವಿಧ ದೇವಸ್ಥಾನ ಹಾಗೂ ಮಠಗಳ ಜೀರ್ಣೋದ್ದಾರಕ್ಕೆ ಮುಂದಿನ 2 ವರ್ಷಗಳಲ್ಲಿ 1 ಸಾವಿರ ಕೋಟಿ ರೂ. ನೀಡುವುದಾಗಿ ಘೋಷಣೆಯಾಗಿದೆ ಎಂದಿದ್ದಾರೆ.
Also read: ರಾಜ್ಯ ಬಜೆಟ್’ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಬಂಪರ್: ಏನೆಲ್ಲಾ ದೊರೆತಿದೆ?
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post