No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
  • Advertise With Us
  • Grievances
  • About Us
  • Contact Us
Monday, August 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಜನಸಂಖ್ಯೆಗೆ ಅನುಗುಣವಾಗಿ ಅನುದಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

kalpa News by kalpa News
March 18, 2025
in ಬೆಂಗಳೂರು ನಗರ
0
ಮೇಕೆದಾಟು, ಕಳಸ-ಬಂಡೂರಿ ಯೋಜನೆ ಬಗ್ಗೆ ಸಿಎಂ ಹೇಳಿದ್ದೇನು? ನೀರಾವರಿಗೆ ಬಜೆಟ್’ನಲ್ಲಿ ಸಿಕ್ಕಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕರ್ನಾಟಕ ರಾಜ್ಯದಲ್ಲಿ 2011ರ ಜನಗಣತಿಯ ಪ್ರಕಾರ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದವರು #SC/ST ಶೇ. 24.1ರಷ್ಟಿದ್ದು, ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಒದಗಿಸಲಾಗಿತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ತಿಳಿಸಿದರು.

ವಿಧಾನಸಭಾ ಅಧಿವೇಶನದ ಕಲಾಪದ ವೇಳೆಯಲ್ಲಿ ಗೌರವಾನ್ವಿತ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರ ನೀಡಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಎಸ್ ಸಿ ಪಿ/ಟಿ ಎಸ್ ಪಿ ಯೋಜನೆಯು 2013 ರಲ್ಲಿ ಜಾರಿಗೆ ಬಂದಿದ್ದು, ಈ ಯೋಜನೆಗೆ ಒದಗಿಸಿರುವ ಎಲ್ಲಾ ಅನುದಾನವನ್ನು ಅಧಿಕಾರಿಗಳು ಆ ವರ್ಷದಲ್ಲಿಯೆ ಖರ್ಚು ಮಾಡಬೇಕು. ಸಕಾಲದಲ್ಲಿ ಅನುದಾನ ವೆಚ್ಷವಾಗದ ಪಕ್ಷದಲ್ಲಿ ಮುಂದಿನ ವರ್ಷಕ್ಕೆ ಮುಂದುವರೆಯುವುದು ಇದನ್ನು ಬೇರೆ ಯೋಜನೆಗಳಿಗೆ ವೆಚ್ಚ ಮಾಡುವಂತಿಲ್ಲ ಎಂದರು.
ಈ ವರ್ಷದ ಆಯವ್ಯಯದಲ್ಲಿ 3 ಲಕ್ಷದ 71ಸಾವಿರದ 273 ಕೋಟಿ ಇದ್ದು ಇದರಲ್ಲಿ ಎಸ್ ಸಿ ಪಿ/ ಟಿ ಎಸ್ ಪಿ ಯೋಜನೆಗೆ 27 ಸಾವಿರದ 674 ಕೋಟಿ ಒದಗಿಸಲಾಗಿದೆ ಎಂದರು.

ಎಸ್ ಸಿ ಪಿ/ ಟಿ ಎಸ್ ಪಿ ಯೋಜನೆ ಕಾಯಿದೆ ಜಾರಿಗೆ ಬಂದ ನಂತರ ರಾಜ್ಯದಲ್ಲಿ ಬಡ್ತಿ ಮೀಸಲಾತಿ ಜಾರಿ ಮಾಡಿದ್ದೇವೆ. ಗುತ್ರಿಗೆ ಮೀಸಲಾತಿ ಮಾಡಿದ್ದೇವೆ. 7ಡಿ ರದ್ದು ಮಾಡಿದ್ದೇವೆ. ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತಂದು ರಕ್ಷಣೆ ಕೊಡುವ ಕಾರ್ಯ ಮಾಡಿದ್ದೇವೆ ಎಂದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದು, ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಿದ್ದೇವೆ. ಸಮಾಜದಲ್ಲಿ ಅಪರಾದ ಮಾಡಿದವರಿಗೆ ಕಠಿಣವಾದ ಶಿಕ್ಷೆ ಕೊಡಿಸುವಲ್ಲಿ ಗೃಹ ಇಲಾಖೆಯು ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇತ್ತೀಚೆಗೆ ಪೋಲಿಸರು 75 ಕೋಟಿ ರೂ.ಗಳ ಡ್ರಗ್ಸ್ ಸೀಜ್ ಮಾಡಿದ್ದು, ನಮ್ಮ ಕಾಲದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗಿದೆ. ಡ್ರಗ್ಸ್ ಮಾಫಿಯಾ ಕಡಿಮೆಯಾಗುತ್ತಿದ್ದು, ಇದನ್ನು ಶೂನ್ಯಕ್ಕೆ ತರುವುದು ಸರ್ಕಾರದ ಉದ್ದೇಶವಾಗಿದೆ. ಕಾನೂನು ಸುವ್ಯವಸ್ಥೆ ಉತ್ತಮವಾಗಿರುವುದರಿಂದ ಹೂಡಿಕೆದಾರರು ನಮ್ಮ ರಾಜ್ಯಕ್ಕೆ ಬರುತ್ತಿದ್ದಾರೆ ಎಂದರು.

ಹಾಲು ಉತ್ಪಾದಕರಿಗೂ ಹಂತ ಹಂತವಾಗಿ ಹಾಲಿನ ಪ್ರೋತ್ಸಾಹಧನ ನೀಡುತ್ತಿದ್ದು, ಹಿಂದಿನ ಸರ್ಕಾರ ಬಾಕಿ ಉಳಿಸಿರುವ 600 ಕೋಟಿ ರೂ.ಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ ಎಂದರು.
ಇಂಧನ ದರ, ಸಿಬ್ಬಂದಿಯ ವೇತನ ಹೆಚ್ಚಾದಂತ ಸಂದರ್ಭದಲ್ಲಿ ಅನಿವಾರ್ಯ ಕಾರಣದಿಂದ ಬಸ್ ದರ ಏರಿಸಲಾಯಿತು ಎಂದರು.

ರೈತರ ಆತ್ಮಹತ್ಯೆ ಕುರಿತು ಮಾತನಾಡಿದ ಮುಖ್ಯಮಂತ್ರಿಗಳು, ರೈತರ ಆತ್ಮಹತ್ಯೆಯು ರಾಜ್ಯದಲ್ಲಿ ಕಡಿಮೆಯಾಗಿದ್ದು, ಈ ವರ್ಷ ಫೆಬ್ರವರಿ ಅಂತ್ಯದವರೆಗೆ 644 ರೈತರ ಆತ್ಮಹತ್ಯೆಗಳು ನಡೆದಿದ್ದು, ಇದನ್ನು ಪೂರ್ಣವಾಗಿ ನಿಲ್ಲಿಸಲು ಸರ್ಕಾರ ಕ್ರಮಕೈಗೊಳ್ಳಲಾಗುವುದು ಎಂದರು.

ಬೆಂಗಳೂರು ಅಭಿವೃದ್ಧಿಗಾಗಿ ವೈಟ್ ಟ್ಯಾಪಿಂಗ್ ಗೆ 1700 ಕೋಟಿ, ಗುಂಡಿ ಮುಚ್ಚಲು ಪ್ರತಿ ವಾರ್ಡಿಗೆ 15 ಲಕ್ಷ ರೂ.ಗಳನ್ನು, ಡಾಂಬರೀಕರಣ ಮಾಡಲು 700 ಕೋಟಿ ರೂ.ಗಳನ್ನು ಕೊಟ್ಟಿದ್ದೇವೆ ಎಂದರು.

ಗೌರವಾನ್ವಿತ ರಾಜ್ಯಪಾಲರು ಮಾಡಿರುವ ಭಾಷಣ ಸತ್ಯವಾಗಿದೆ ಎಂದ ಮುಖ್ಯಮಂತ್ರಿಗಳು, 3ನೇ ಮಾರ್ಚ್ 2025ರಂದು ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ ದಯಪಾಲಿಸಿದ ಭಾಷಣಕ್ಕಾಗಿ ಈ ಅಧಿವೇಶನದಲ್ಲಿ ಸೇರಿರುವ ವಿಧಾನಸಭೆಯ ಸದಸ್ಯರಾದ ನಾವು ಗೌರವಾನ್ವಿತ ರಾಜ್ಯಪಾಲರಿಗೆ ಕೃತಜ್ಞತಾಪೂರ್ವಕವಾದ ವಂದನೆಗಳನ್ನು ಸಮರ್ಪಿಸುತ್ತೇವೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4
Tags: BangaloreCM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaSC/STಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಂದು ‘ಮುಂಗಾರು ಮಳೆ’ ಇಂದು ‘ಮನದ ಕಡಲು’ | ಮಾ. 28ರಂದು ರಾಜ್ಯಾದ್ಯಂತ ಬಿಡುಗಡೆ

Next Post

ಅಂಬೇಡ್ಕರ್ ವಿರುದ್ದ ಜವಾಹರಲಾಲ್ ನೆಹರೂ ಪ್ರಚಾರ ಮಾಡಿ ಅವರನ್ನು ಸೋಲಿಸಿದ್ದು: ಬಸವರಾಜ ಬೊಮ್ಮಾಯಿ

kalpa News

kalpa News

Next Post
ಉತ್ತಮ ಆಡಳಿತದ ಫಲ ಗುಜರಾತ್ ಚುನಾವಣಾ ಫಲಿತಾಂಶ : ಸಿಎಂ ಬೊಮ್ಮಾಯಿ

ಅಂಬೇಡ್ಕರ್ ವಿರುದ್ದ ಜವಾಹರಲಾಲ್ ನೆಹರೂ ಪ್ರಚಾರ ಮಾಡಿ ಅವರನ್ನು ಸೋಲಿಸಿದ್ದು: ಬಸವರಾಜ ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL