ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಜನಮನದಲ್ಲಿ ಬಾಬು ಜಗಜೀವನ್ ರಾಮ್ ಚಿರಸ್ಥಾಯಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.
ಅವರು ವಿಧಾನಸೌಧದಲ್ಲಿ ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಮ್ Babu Jagajeevan Ram ಅವರ 36 ನೇ ಪುಣ್ಯ ತಿಥಿಯಂದು ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

Also read: ರಾಜ್ಯದೆಲ್ಲೆಡೆ ವ್ಯಾಪಕ ಮಳೆ: ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಸಿಎಂ ಸೂಚನೆ
ಹಸಿರು ಕ್ರಾಂತಿಯ ಹರಿಕಾರರು:
ಅವರು ಹತ್ತು ಹಲವು ಹುದ್ದೆಗಲ್ಲಿ ಕೆಲಸ ಮಾಡಿದ್ದಾರೆ. ಹಸಿರು ಕ್ರಾಂತಿಯ ಹರಿಕಾರರು. ದೇಶ ಆಹಾರಕ್ಕಾಗಿ ಪರಾವಲಂಬಿಯಾಗಿದ್ದ ಸಂದರ್ಭದಲ್ಲಿ ಹಸಿರು ಕ್ರಾಂತಿ ಮಾಡಿ ಇಡೀ ದೇಶಕ್ಕೆ ಆಹಾರ ಭದ್ರತೆ ಯನ್ನು ತಂದುಕೊಟ್ಟವರು ಬಾಬು ಜಗಜೀವನ್ ರಾಮ್ ಅವರು ಎಂದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post