ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೋವಿಡ್ ಹಿನ್ನೆಲೆಯಲ್ಲಿ ನಿರ್ಬಂಧಿಸಿದ್ದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆಗೆ ಸಹಕಾರ ಇಲಾಖೆಯಿಂದ ಹಸಿರು ನಿಶಾನೆ ದೊರೆತಿದೆ.
ನಿರ್ಮಾಪಕ ಭಾ.ಮ. ಹರೀಶ್ ಅವರು, ವಾಣಿಜ್ಯ ಮಂಡಳಿಯ ಚುನಾವಣೆಯನ್ನು ನಡೆಸಲು ನಿರ್ದೇಶನ ನೀಡಬೇಕೆಂದು ಜಿಲ್ಲಾ ನೊಂದಣಾಧಿಕಾರಿಗಳಿಗೆ ಮನವಿ ಮಾಡಿದ್ದರು.
ಇದಕ್ಕೆ ಸಂಬಂಧಿಸಿದಂತೆ ಜಿಲ್ಲಾ ಸಂಘ ಸಂಸ್ಥೆಗಳ ನೊಂದಣಾಧಿಕಾರಿಗಳು ವಾಣಿಜ್ಯ ಮಂಡಳಿಗೆ ಪತ್ರ ಬರೆದು ಕೂಡಲೇ ನಿಯಮಾನುಸಾರ ಸಂಸ್ಥೆಯ ಚುನಾವಣೆಯನ್ನು ನಡೆಸಬೇಕೆಂದು ನಿರ್ದೇಶಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post