No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Tuesday, July 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಉತ್ತಮ ಆಡಳಿತದ ಫಲ ಗುಜರಾತ್ ಚುನಾವಣಾ ಫಲಿತಾಂಶ : ಸಿಎಂ ಬೊಮ್ಮಾಯಿ

kalpa News by kalpa News
December 8, 2022
in ಬೆಂಗಳೂರು ನಗರ
0
ಉತ್ತಮ ಆಡಳಿತದ ಫಲ ಗುಜರಾತ್ ಚುನಾವಣಾ ಫಲಿತಾಂಶ : ಸಿಎಂ ಬೊಮ್ಮಾಯಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಗುಜರಾತ್ ಚುನಾವಣಾ ಫಲಿತಾಂಶ ಸುಶಾಸನದ ಫಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.

ಅವರು ಇಂದು ಲಲಿತ್ ಅಶೋಕ್ ಹೋಟೆಲ್ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಭಾಜಪ ಮುನ್ನಡೆಯಲ್ಲಿದ್ದು, ಈ ಬಾರಿಯೂ ಗುಜರಾತ್ ನಲ್ಲಿ ಅಭೂತಪೂರ್ವ ಗೆಲುವು ಸಾಧಿಸುತ್ತಿದೆ. ಕಳೆದ ಎಲ್ಲ ಚುನಾವಣೆ ಗಳಿಗಿಂತ ಅತಿ ಹೆಚ್ಚು ಸ್ಥಾನಗಳನ್ನು ಪಡೆದುಕೊಳ್ಳುತ್ತಿದ್ದೇವೆ. ಇದು ಚುನಾವಣೋತ್ತರ ಸಮೀಕ್ಷೆ ಯಲ್ಲಿಯೂ ತಿಳಿದು ಬಂದಿತ್ತು. ಒಂದು ರಾಜ್ಯದಲ್ಲಿ ಸುಶಾಸನ ತಂದರೆ ಜನ ಬೆಂಬಲ ಕೊಡುತ್ತಾರೆ. ಇದುವರೆಗೂ ದೇಶದಲ್ಲಿ ಆಡಳಿತ ವಿರೋಧ ಟ್ರೆಂಡ್ ಇತ್ತು. ಗುಜರಾತ್ ಆಡಳಿತದ ಪರವಾಗಿದೆ ಎಂದು ನಿರೂಪಿಸಿದೆ. 7 ನೇ ಬಾರಿ ಗೆಲ್ಲುತ್ತಿರುವುದು ಸುಲಭದ ಮಾತಲ್ಲ. ಆಡಳಿತದ ಪರವಾಗಿ ಜನ ನಿಲ್ಲಲು ಸರ್ಕಾರಗಳು ಕೆಲಸ ಮಾಡಬೇಕಾಗುತ್ತದೆ. ಆ ಕೆಲಸವನ್ನು ಗುಜರಾತ್ ಸರ್ಕಾರ ಮಾಡಿದೆ ಎಂದರು.
ಮೋದಿಯವರ ನಾಯಕತ್ವ
ಎಲ್ಲಕ್ಕೂ ಮಿಗಿಲಾಗಿ ಇದಕ್ಕೆ ಅಡಿಪಾಯ ಹಾಕಿ ಬೆಳಸಿ, ಮಾರ್ಗದರ್ಶನ ಮಾಡುತ್ತಿರುವುದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಾಯಕತ್ವ. ಅವರ ಸಕಾರಾತ್ಮಕ ನಾಯಕತ್ವ ಸುಮಾರು ಒಂದು ತಲೆಮಾರು ದಾಟಿದರೂ ಹಳೆ ಮತ್ತು ಹೊಸ ಪೀಳಿಗೆ ಅವರ ಆಡಳಿತ, ದಕ್ಷತೆಯನ್ನು ಒಪ್ಪಿದ್ದಾರೆ. ದೇಶ ಮುನ್ನಡೆಸುವ ಶಕ್ತಿಯ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಕಳೆದ ಬಾರಿ 3 ರಾಜ್ಯಗಳಲ್ಲಿ ಸಹ ಗೆದ್ದಿದ್ದೇವೆ. ಹಿಮಾಚಲ ಪ್ರದೇಶದಲ್ಲಿ ಸಮಬಲದ ಹೋರಾಟವಿದೆ. ಅಂತಿಮವಾಗಿ ಬಿಜೆಪಿ ಗೆದ್ದು ಸರ್ಕಾರ ರಚಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಹೋಲಿಕೆ ಸಲ್ಲದು
ನವದೆಹಲಿಯಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ 15 ವರ್ಷ ಆಡಳಿತ ಮಾಡುವುದೇ ದೊಡ್ಡ ಸಾಧನೆ. ಸ್ಥಳೀಯ ಸಮಸ್ಯೆಗಳು ಬಹಳ ಇರುತ್ತವೆ. ಮತದಾರರ ಸಣ್ಣ ಸಂಖ್ಯೆ, ಬಹುಆಯಾಮದ ಸ್ಪರ್ಧೆ ಇರುತ್ತದೆ ಮುನಿಸಿಪಲ್ ಚುನಾವಣೆಯನ್ನು ಸಾರ್ವತ್ರಿಕ ಚುನಾವಣೆಗೆ ಹೋಲಿಕೆ ಮಾಡಲಾಗುವುದಿಲ್ಲ ಎಂದರು.
ಜಯ ನಿಶ್ಚಿತ
ಬಿಜೆಪಿ ಗೆಲುವಿನ ಪರಿಣಾಮ ಸಕಾರಾತ್ಮಕವಾಗಿ ಕರ್ನಾಟಕದ ಚುನಾವಣೆಯ ಮೇಲೆ ಆಗಿಯೇ ಆಗುತ್ತದೆ. ಭಾಜಪ ಕಾರ್ಯಕರ್ತರು ಹಾಗೂ ಬೆಂಬಲಿಗರಿಗೆ ದೊಡ್ಡ ನೈತಿಕ ಬಲ ಸಿಗಲಿದೆ. ಇನ್ನಷ್ಟು ಹುರುಪು, ಹುಮ್ಮಸ್ಸಿನಲ್ಲಿ ಕೆಲಸ ಮಾಡಿದರೆ ಜಯ ನಿಶ್ಚಿತ ಎಂದರು.

ಯಾವುದೂ ನಿಜವಾಗಿಲ್ಲ
ಚುನಾವಣಾ ಫಲಿತಾಂಶ ಪರಿಣಾಮ ಬೀರುವುದಿಲ್ಲ ಎಂದಿರುವ ವಿಪಕ್ಷ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ ಮುಖ್ಯಮಂತ್ರಿಗಳು ಅವರು ಹಾಗೆಯೇ ಹೇಳಬೇಕು. ಅವರು ಹೇಳಿದ್ದು ಯಾವುದೂ ನಿಜವಾಗಿಲ್ಲ ಎಂದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು    

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share212Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ಅಭೂತ ಪೂರ್ವ ಜಯ ಹಿನ್ನೆಲೆ ಬಿಜೆಪಿ ಸಂಭ್ರಮಾಚರಣೆ

Next Post

2023ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲೂ 100ಕ್ಕೆ ನೂರರಷ್ಟು ಫಲಿತಾಂಶ: ಸಚಿವ ನಿರಾಣಿ ಭವಿಷ್ಯ

kalpa News

kalpa News

Next Post
ಕರ್ನಾಟಕದಲ್ಲಿ ಹೆಚ್ಚಿನ ಹೂಡಿಕೆಗೆ ಕೊವ್ಯಾಕ್ಸಿನ್‌ ಉತ್ಪಾದಕ ಭಾರತ್ ಬಯೋಟೆಕ್ ಒಲವು: ಸಚಿವ ನಿರಾಣಿ

2023ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲೂ 100ಕ್ಕೆ ನೂರರಷ್ಟು ಫಲಿತಾಂಶ: ಸಚಿವ ನಿರಾಣಿ ಭವಿಷ್ಯ

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!