ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹೈ ವೋಲ್ಟೇಜ್ ಕ್ಷೇತ್ರವಾಗಿ ಪರಿಗಣಿತವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ #H D Kumaraswamy ಅವರು ದಾಖಲೆ ಮತಗಳ ಅಂತರದಲ್ಲಿ ಗೆದ್ದು ಬೀಗಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಕುಮಾರಸ್ವಾಮಿ ಅವರು 263995 ಮತಗಳ ಅಂತರದಲ್ಲಿ ಭಾರೀ ದಾಖಲೆಯ ಗೆಲುವನ್ನು ಸಾಧಿಸಿದ್ದಾರೆ.
Also read: ಹಾಸನ | ಪ್ರಜ್ವಲ್’ಗೆ ತೀವ್ರ ಮುಖಭಂಗ | ಕಾಂಗ್ರೆಸ್’ನ ಶ್ರೇಯಸ್ ಜಯಭೇರಿ
ಹಿಂದಿನ ಚುನಾವಣೆಯಲ್ಲಿ ತಮ್ಮ ಪುತ್ರ ನಿಖಿಲ್ ಅವರನ್ನು ಕಣಕ್ಕೆ ಇಳಿಸಿದ್ದ ಕುಮಾರಸ್ವಾಮಿ ಅವರನ್ನು ಗೆಲ್ಲಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಆದರೆ, ಈ ಬಾರಿ ತಾವೇ ಸ್ವತಃ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದರು. ಅಲ್ಲದೇ ತಮ್ಮ ಗೆಲವು ನಿಶ್ಚಿತ ಎಂಬುದಾಗಿ ಹಲವು ಬಾರಿ ಹೇಳಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news






















