No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮೇ 1ರಂದು ಹವ್ಯಕ ಸಂಸ್ಥಾಪನೋತ್ಸವ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ

kalpa News by kalpa News
April 27, 2022
in ಬೆಂಗಳೂರು ನಗರ
0
ಮೇ 1ರಂದು ಹವ್ಯಕ ಸಂಸ್ಥಾಪನೋತ್ಸವ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಶ್ರೀ ಅಖಿಲ ಹವ್ಯಕ ಮಹಾಸಭೆಯು Havyaka Mahasabhe ನೀಡುವ ವಾರ್ಷಿಕ ಹವ್ಯಕ ವಿಶೇಷ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಲಾಗಿದ್ದು ಮೇ 1 ಭಾನುವಾರ ನಡೆಯುವ 79 ನೇ ವರ್ಷದ ಹವ್ಯಕ ಸಂಸ್ಥಾಪನೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ಮಲ್ಲೇಶ್ವರದಲ್ಲಿರುವ ಹವ್ಯಕ ಭವನದಲ್ಲಿ ಭಾನುವಾರ ಸಂಜೆ 4 ಗಂಟೆಗೆ ಸಂಸ್ಥಾಪನೋತ್ಸವ ಕಾರ್ಯಕ್ರಮ ನಡೆಯಲಿದ್ದು, ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಸಚ್ಚಿದಾನಂದಮೂರ್ತಿ, ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾದ ಡಾ. ಜಿ. ಎಲ್ ಹೆಗಡೆ ಅಭ್ಯಾಗತರಾಗಿ ಆಗಮಿಸುತ್ತಿದ್ದು, ಮಹಾಸಭೆಯ ಅಧ್ಯಕ್ಷರಾದ ಡಾ.ಗಿರಿಧರ ಕಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಆನಂತರ ‘ವೇಣು ನಿನಾದ’ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಹವ್ಯಕ ವಿಶೇಷ ಪ್ರಶಸ್ತಿ 2022 : ಆಯ್ಕೆಯಾಗಿರುವ ಸಾಧಕರು 
ಹವ್ಯಕ ವಿಭೂಷಣ:
ಡಾ: ಗಜಾನನ ಶರ್ಮ – ಶಿವಮೊಗ್ಗ – ಸಾಹಿತ್ಯ
ಹವ್ಯಕ ಭೂಷಣ :
ಡಾ. ಉದಯಕುಮಾರ್ ನೂಜಿ – ಕಾಸರಗೋಡು – ಸಮಾಜಸೇವೆ,
ಬಳ್ಕೂರು ಕೃಷ್ಣ ಯಾಜಿ – ಉ. ಕ. – ಯಕ್ಷಗಾನ,
ನಾರಾಯಣ ದಾಸರು – ಉ. ಕ. – ಹರಿಕಥೆ
ಹವ್ಯಕ ಶ್ರೀ:
ಅಶ್ವಿನೀ ಭಟ್ – ದ. ಕ. – ಕ್ರೀಡೆ,
ರಾಜಾರಾಮ ಸಿ. ಜಿ. – ದ. ಕ. – ಕೃಷಿ ಉದ್ಯಮ,
ಅಶ್ವಿನಿ ಕುಮಾರ್ ಭಟ್ – ಉ. ಕ.  ಪರಿಸರ
ಹವ್ಯಕ ಸೇವಾಶ್ರೀ:
ತ್ರಿಯಂಬಕ ಗಣೇಶ ಹೆಗಡೆ – ವ್ಯವಸ್ಥಾಪಕರು – ಹವ್ಯಕ ಮಹಾಸಭೆ

Also read: ಏ.30ರಂದು ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ಲೋಕಕಲಾಣಾರ್ಥ ‘ಶ್ರೀ ರುದ್ರಹೋಮ’

ಪ್ರಶಸ್ತಿ ಆಯ್ಕೆ ಹೇಗೆ?
ಸಮಾಜದ ಅರ್ಹ ಸಾಧಕರನ್ನು ಗುರುತಿಸಿ, ಆಯ್ಕೆಯ ಮಾನದಂಡಗಳ ಅನ್ವಯ ಪ್ರಶಸ್ತಿಗಳನ್ನು ನೀಡಲಾಗುತ್ತಿದ್ದು, ಮಹಾಸಭೆಯ ಸದಸ್ಯರುಗಳು ಪ್ರಶಸ್ತಿಗೆ ಹೆಸರುಗಳನ್ನು ಸೂಚಿಸಬಹುದಾಗಿದ್ದು; ಸ್ವಯಂ ಅಭ್ಯರ್ಥಿಗಳೇ ಪ್ರಶಸ್ತಿಗಾಗಿ ಅರ್ಜಿಸಲ್ಲಿಸಲು ಅವಕಾಶವಿರುವುದಿಲ್ಲ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreHavyaka MahasabheKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರುಹವ್ಯಕ ಮಹಾಸಭೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಏ.30ರಂದು ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ಲೋಕಕಲಾಣಾರ್ಥ ‘ಶ್ರೀ ರುದ್ರಹೋಮ’

Next Post

ಪಾಲಿಕೆಯ ಪತ್ರಕರ್ತರ ನಿಧಿ ಸಮರ್ಪಕ ಬಳಕೆಗೆ ಸಮಿತಿ ರಚಿಸಿ…

kalpa News

kalpa News

Next Post
ಪಾಲಿಕೆಯ ಪತ್ರಕರ್ತರ ನಿಧಿ ಸಮರ್ಪಕ ಬಳಕೆಗೆ ಸಮಿತಿ ರಚಿಸಿ…

ಪಾಲಿಕೆಯ ಪತ್ರಕರ್ತರ ನಿಧಿ ಸಮರ್ಪಕ ಬಳಕೆಗೆ ಸಮಿತಿ ರಚಿಸಿ...

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL