ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದ ಹಲವೆಡೆ ಮುಂದಿನ 4 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ 4 ದಿನ ಯೆಲ್ಲೂ ಆಲರ್ಟ್ ಘೋಷಿಸಲಾಗಿದೆ.
ದಕ್ಷಿಣ, ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲೂ ಮಳೆಯಾಗುವ ಸಂಭವವಿದ್ದು, ದಕ್ಷಿಣ ಒಳನಾಡಿನ ರಾಮನಗರ, ಹಾಸನ, ಚಿಕ್ಕಮಗಳೂರು, ಉತ್ತರ ಒಳನಾಡಿನ ರಾಯಚೂರು, ಕೊಪ್ಪಳ, ಬೆಳಗಾವಿ ಸೇರಿದಂತೆ ಕರಾವಳಿ ಭಾಗದಲ್ಲಿ 4 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ನಾಳೆ ಕೂಡಾ ರಾಜ್ಯದ ಹಲವೆಡೆ ಮುಂದಿನ 4 ದಿನ ಭಾರೀ ಮಳೆಯಾಗುವ ಸಾಧ್ಯತೆಯಿರುವುದಾಗಿ ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Also read: ತಾಜ್ ಮಹಲ್-2 ಚಲನಚಿತ್ರದ ಧ್ವನಿಸುರುಳಿ ಬಿಡುಗಡೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post