No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮುಂದಿನ 7 ದಿನ ರಾಜ್ಯಾದ್ಯಂತ ಭಾರಿ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

kalpa News by kalpa News
July 16, 2025
in ಬೆಂಗಳೂರು ನಗರ
0
24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಎಷ್ಟು ಮಳೆಯಾಗಿದೆ ಗೊತ್ತಾ? ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮುಂದಿನ 7 ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿಭಾಗದಲ್ಲಿ ವ್ಯಾಪಕ ಮಳೆಯಾಗುವ #Heavy Rain ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದ ಮಳೆಯಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಅಲ್ಲಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಜುಲೈ 15 ರಿಂದ 21 ರವರೆಗೆ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗು ಮುಂತಾದ ನಿರ್ದಿಷ್ಟ ಜಿಲ್ಲೆಗಳಲ್ಲಿ ಜುಲೈ 20 ಮತ್ತು 21 ರಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರು (ಗ್ರಾಮೀಣ ಮತ್ತು ನಗರ), ಮೈಸೂರು ಮತ್ತು ಮಂಡ್ಯ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ.

ಜುಲೈ 16 ರಂದು ಕರ್ನಾಟಕದ ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಪ್ರಮುಖವಾಗಿ ಬಾಗಲಕೋಟೆ, ಬೀದರ್ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಮೂಲಕ ಹಗುರದಿಂದ ಮಧ್ಯಮ ಮಳೆಯಾಗಬಹುದು ಎಂದು ಹೇಳಿದೆ.
ಮಳೆಯೊಂದಿಗೆ ಬಲವಾದ ಮೇಲ್ಮೈ ಗಾಳಿಯೂ ಸಹ ನಿರೀಕ್ಷಿಸಲಾಗಿದ್ದು, ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಜುಲೈ 16, 2025 ರಂದು ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜುಲೈ 15 ರಿಂದ 19ರ ನಡುವೆ ಗಾಳಿಯ ವೇಗ ಗಂಟೆಗೆ 40-50 ಕಿ.ಮೀ. ತಲುಪಿ ಗಂಟೆಗೆ 60 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯುವ ಕುರಿತು ಎಚ್ಚರದಿಂದಿರಬೇಕು ಎಂದು ಹವಾಮಾನ ಇಲಾಖೆ ಹೇಳಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BangaloreHeavy RainKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರುವ್ಯಾಪಕ ಮಳೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶ್ರೀ ಜಯತೀರ್ಥರ ಆರಾಧನೆ | ಶೇಷಾದ್ರಿಪುರ ರಾಯರ ಮಠದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ ಸಂಪನ್ನ

Next Post

ಗಮನಿಸಿ! ಜುಲೈ 17ರ ನಾಳೆ ಶಿವಮೊಗ್ಗದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

kalpa News

kalpa News

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಜುಲೈ 17ರ ನಾಳೆ ಶಿವಮೊಗ್ಗದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL