No Result
View All Result
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ
English Articles

Shivamogga: Two Wrestlers Win Gold at South India Championship

by ಕಲ್ಪ ನ್ಯೂಸ್
June 8, 2026
0

Kalpa Media House  |  Shivamogga   | Two athletes from the District Youth Empowerment and Sports Department Sports School in Shivamogga...

Read moreDetails
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
  • Advertise With Us
  • Grievances
  • About Us
  • Contact Us
Monday, June 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೊರೋನಾ 3ನೆಯ ಅಲೆ ಭೀತಿ ಹಿನ್ನೆಲೆ: ಮೊಹರಂ ಪ್ರಾರ್ಥನಾ ಸಭೆಗಳಿಗೆ ಸರ್ಕಾರ ಬ್ರೇಕ್

ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಮಾರ್ಗಸೂಚಿ ಹೀಗಿದೆ ನೋಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 12, 2021
in ಬೆಂಗಳೂರು ನಗರ
0
ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ನಿಯಂತ್ರಿಸುವುದಕ್ಕಾಗಿ ಮುಂಬರುವ ಮೊಹರಂ ಸೇರಿದಂತೆ ಹಬ್ಬ ಹರಿದಿನಗಳಲ್ಲಿ ಜನದಟ್ಟಣೆ ನಿಯಂತ್ರಿಸಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಪ್ರಕಟಿಸಿದೆ.

ಮೊಹರಂ ಆಚರಣೆಯಲ್ಲಿ ಪಂಜ, ಆಲಂ ಮತ್ತು ತಾಜಿಯತ್ ಗಳನ್ನು ಮುಟ್ಟದೆ ದೂರದಿಂದ ನೋಡುವಂತೆ ಹಾಗೂ ಮೆರವಣಿಗೆಗಳನ್ನು ನಡೆಸದಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಮೊಹರಂ ಆಚರಣೆ ಮಾರ್ಗಸೂಚಿ :

  • ಸಾರ್ವಜನಿಕ ಸ್ಥಳಗಳಲ್ಲಿ ಆಲಂ, ಪಂಜಾ ಸ್ಥಾಪಿಸುವುದನ್ನು ಹಾಗೂ ತಾಜಿಯತ್ ಗಳನ್ನು ನಿರ್ಬಂಧಿಸಲಾಗಿದೆ. ಆ.20ರ ವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮೊಹರಂ ಮೆರವಣಿಗೆ ಮತ್ತು ಪ್ರಾರ್ಥನಾ ಸಭೆಗಳಿಗೆ ನಿಷೇಧ
  • ಆಲಂ, ಪಂಜಾ ಸ್ಥಾಪಿಸುವುದನ್ನು ಹಾಗೂ ತಾಜಿಯತ್ ಗಳನ್ನು ಸಾರ್ವಜನಿಕರು ಮುಟ್ಟದೆ ದೂರದಿಂದಲೇ ನೋಡಬೇಕು
  • ಖಬರಸ್ಥಾನ್ ಒಳಗೊಂಡಂತೆ ಯಾವುದೇ ಖಾಲಿ ಜಾಗಗಳಲ್ಲಿ ಸಭೆ ನಡೆಸಬಾರದು. ಖಬರಸ್ಥಾನಗಳಲ್ಲಿ ಕೇವಲ ದಫನ್ ಮಾಡಲು ಮಾತ್ರ ಅವಕಾಶ ನೀಡಲಾಗಿದೆ. ಮೊಹರಂ ಸಂಬಂಧಿಸಿದ ಆಚರಣೆಗೆ ಅವಕಾಶ ವಿಲ್ಲ.
  • ಪ್ರಾರ್ಥನಾ ಸಭೆಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. 60 ವರ್ಷ ಮೇಲ್ಪಟ್ಟವರು ಮತ್ತು 10 ವರ್ಷಕ್ಕಿಂತ ಕೆಳಗಿನವರು ಮನೆಯಲ್ಲಿಯೇ ಪ್ರಾರ್ಥನೆ ಮಾಡಬೇಕು.
  • ಕೋವಿಡ್ ನಿಯಮಗಳೊಂದಿಗೆ ಮಸೀದಿಗಳಲ್ಲಿ ಪ್ರಾರ್ಥನೆ ಮಾಡಬೇಕು. ಒಂದು ವೇಳೆ ಹೆಚ್ಚಿನ ಜನರು ಸೇರಿದ್ದೇ ಆದಲ್ಲಿ 2ರಿಂದ 3 ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಬೇಕು
  • ಮಸೀದಿಗಳಲ್ಲಿ ಕನಿಷ್ಠ 6 ಅಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕೈಗಳನ್ನು ಸೋಪು ಅಥವಾ ಸ್ಯಾನಿಟೈಸರ್ ನಿಂದ ತೊಳೆದುಕೊಳ್ಳಬೇಕು.
  • ಮಸೀದಿಗಳಲ್ಲಿ ಪ್ರಾರ್ಥನೆ ಮಾಡುವವರು ತಮ್ಮ ಮನೆಗಳಿಂದಲೇ ಮುಸಲ್ಲಾ (ಜಾಯನಮಾಜ್) ವನ್ನು ತರಬೇಕು. ಪರಸ್ಪರ ಹಸ್ತಲಾಘವ ಮತ್ತು ಆಲಿಂಗನ ಮಾಡಿಕೊಳ್ಳಬಾರದು
  • ಮಸೀದಿ ಹೊರತುಪಡಿಸಿ ಸಮುದಾಯ ಭವನ, ಶಾದಿ ಮಹಲ್ ಹಾಗೂ ಖಾಲಿ ಜಾಗಗಳಲ್ಲಿ ಮೊಹರಂ ಆಚರಿಸುವಂತಿಲ್ಲ. ಯಾವುದೇ ಮೆರವಣಿಗೆ ಮತ್ತು ಸಾರ್ವಜನಿಕ ಭಾಷಣ ನಡೆಸುವಂತಿಲ್ಲ
  • ಭಕ್ತಾದಿಗಳು ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಧ್ವನಿವರ್ಧಕಗಳ ಮೂಲಕ ತಿಳಿಸಬೇಕು.



ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaMoharamNews in KannadaNews KannadaState Newsಬೆಂಗಳೂರು
Share197Tweet123Send
Previous Post

ಈ ಬಾರಿಯೂ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಬ್ರೇಕ್: ಸರ್ಕಾರದ ಮಾರ್ಗಸೂಚಿಯಲ್ಲೇನಿದೆ?

Next Post

ಬಳ್ಳಾರಿ: ಕೃಷಿ ವಿಚಕ್ಷಣಾದಳದಿಂದ ದಾಳಿ: 5.89 ಲಕ್ಷ ರೂ. ಮೌಲ್ಯದ ದಾಸ್ತಾನು ವಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಳ್ಳಾರಿ: ಕೃಷಿ ವಿಚಕ್ಷಣಾದಳದಿಂದ ದಾಳಿ: 5.89 ಲಕ್ಷ ರೂ. ಮೌಲ್ಯದ ದಾಸ್ತಾನು ವಶ

ಬಳ್ಳಾರಿ: ಕೃಷಿ ವಿಚಕ್ಷಣಾದಳದಿಂದ ದಾಳಿ: 5.89 ಲಕ್ಷ ರೂ. ಮೌಲ್ಯದ ದಾಸ್ತಾನು ವಶ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

June 8, 2026
5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

June 8, 2026
ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

June 8, 2026
ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

June 8, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL