ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಎಚ್’ಎಸ್’ಆರ್’ಪಿ ನಂಬರ್ ಪ್ಲೇಟ್ #HSRP Number Plate ಅಳವಡಿಕೆಗೆ ನಿಗದಿಗೊಳಿಸಲಾಗಿದ್ದ ಅವಧಿಯನ್ನು ನವೆಂಬರ್ 20ರವರೆಗೂ ವಿಸ್ತರಣೆ ಮಾಡಿ ಹೈಕೋರ್ಟ್ #High Court ಆದೇಶ ಹೊರಡಿಸಿದೆ.
ಈ ಕುರಿತಂತೆ ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿ ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್ ಮನವಿ ಸಲ್ಲಿಸಿದ್ದರು. ಮನವಿ ಪರಿಗಣಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿಕೆ ಮಾಡಿದೆ.
Also read: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಮಧ್ಯವರ್ತಿಗಳಿಂದ ಮೋಸ ಹೋಗದಿರಿ
ಎಚ್’ಎಸ್’ಆರ್’ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನ.20 ರವರೆಗೆ ಅವಧಿ ವಿಸ್ತರಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ನವೆಂಬರ್ 20 ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ. ಇದರಿಂದ ವಾಹನ ಸವಾರರಿಗೆ ಸದ್ಯಕ್ಕೆ ದಂಡದ ಟೆನ್ಷನ್ ತಪ್ಪಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post