No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, September 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರೈತರ ಆದಾಯ ದ್ವಿಗುಣಗೊಳಿಸಲು ಉನ್ನತಮಟ್ಟದ ಸಮಿತಿ ರಚನೆ: ಸಚಿವ ಬಿ.ಸಿ. ಪಾಟೀಲ್

kalpa News by kalpa News
October 4, 2021
in ಬೆಂಗಳೂರು ನಗರ
0
ನಾಳೆಯಿಂದ ಕೊಪ್ಪಳ ಜಿಲ್ಲೆ ಕೋವಿಡ್ ಪ್ರಗತಿ ಪರಿಶೀಲನೆಗೆ ಮುಂದಾದ ಕೃಷಿ ಸಚಿವ ಬಿ‌.ಸಿ.ಪಾಟೀಲ್

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

2023ರ ವೇಳೆಗೆ ರಾಜ್ಯದಲ್ಲಿ ರೈತರ ಆದಾಯ ದ್ವಿಗುಣಗೊಳಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.

ಬೆಂಗಳೂರಿನ‌ ಜಿಕೆವಿಕೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ರೈತರ ಆದಾಯ ದ್ವಿಗುಣಗೊಳಿಸುವ ಕುರಿತು ಸಮಗ್ರ ಕೃಷಿ ಪದ್ಯತೆಯ ವಿಸ್ತರಣೆ ಹಾಗೂ ಜನಪ್ರಿಯತ ಕಾರ್ಯಕ್ರಮವನ್ನು ಅಳವಡಿಸಲು ಆರ್‌ಕೆವಿವೈ ಯೋಜನೆಯಡಿ ರೂ 72‌34 ಕೋಟಿಗಳ ಅನುದಾನವನ್ನು ಒದಗಿಸಲಾಗಿದ್ದು ಮುಂಬರುವ 2 ವರ್ಷಗಳಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಸಮಗ್ರ ಕೃಷಿ ಪದ್ಧತಿಯ ಮಾದರಿಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ಕುರಿತು ನಡೆದ ಸಭೆಯಲ್ಲಿ ಚರ್ಚಿಸಲಾಗಿದೆ.ಕೃಷಿ ಮೂಲಭೂತಸೌಕರ್ಯ ನಿಧಿ ಯೋಜನೆಯಡಿಯಲ್ಲಿ ಕೋಯ್ಲೋತ್ತರ ನಿರ್ವಹಣೆಗಾಗಿ ಮೂಲಭೂತ ಸೌಕರ್ಯಗಳನ್ನು ಸೃಷ್ಟಿಸಲು ಮತ್ತು ಸಾಮೂಹಿಕ ಕೃಷಿ ಆಸ್ತಿಯನ್ನು ಸೃಷ್ಟಿಸಲು ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಬಡ್ಡಿಗೆ ಶೇ . 3 ಸಹಾಯಧನ ನೀಡಲಾಗುವುದು . ಈ ಸಂಬಂಧ ಫಲಾನುಭವಿಗಳು ಯೋಜನೆಯ ಪ್ರಯೋಜನ ಪಡೆಯಲು ಅರ್ಹ ಫಲಾನುಭವಿಗಳು ಪ್ರಸ್ತಾವನೆಯನ್ನು ನೇರವಾಗಿ ಕೇಂದ್ರ ಸರ್ಕಾರದ ( AIF ) ಪೋರ್ಟಲ್ ನಲ್ಲಿ ಅಪಲೋಡ್ ಮಾಡಬೇಕು ಅಥವಾ ಸಂಬಂಧಿಸಿದ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬೇಕೆಂದು ಬಿಸಿಪಿ ವಿವರಿಸಿದರು.

ಕೃಷಿ ವಿಚಕ್ಷಣಾ ದಳದ ಮುಂದುವರೆದ ಜಫ್ತಿ:
2021 ಏಪ್ರಿಲ್ 1ರಿಂದ ಸೆ.30ರವರೆಗೆ ಕೃಷಿ ವಿಚಕ್ಷಣಾದಳ 1394 ಕ್ವಿಂಟಾಲ್ ಪ್ರಮಾಣದ ರೂ .415.78 ಲಕ್ಷ ಮೌಲ್ಯದ ಬಿತ್ತನೆ ಬೀಜಗಳನ್ನು ಜಪ್ತಿ ಮಾಡಿದ್ದು,8039 ಟನ್ ಪ್ರಮಾಣದ ರೂ .145.32 ಲಕ್ಷ ರೂ. ಮೌಲ್ಯದ ರಸಗೊಬ್ಬರಗಳನ್ನು 5724 ಮತ್ತು 4592 ಕೆ.ಜಿ ಪ್ರಮಾಣದ ರೂ 640 ಲಕ್ಷ ಮೌಲ್ಯದ ಕೀಟನಾಶಕಗಳನ್ನು ಜಪ್ತಿ ಮಾಡಲಾಗಿದೆ. ಒಟ್ಟಾರೆಯಾಗಿ 2021-22 ನೇ ಸಾಲಿನಲ್ಲಿ ರೂ 62615 ಲಕ್ಷ ಮೌಲ್ಯದ ವಿವಿಧ ಬಿತ್ತನೆ ಬೀಜ ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ವಿವಿಧ ಜಿಲ್ಲೆಗಳಲ್ಲಿ ಒಪ್ತಿ ಮಾಡಲಾಗಿದೆ.

ಬೆಳೆ ಸಮೀಕ್ಷೆ ವಿವರ:
2021-22ನೇ ಸಾಲಿನಲ್ಲಿ ಸುಮಾರು 25677 ಲಕ್ಷ ತಾಕುಗಳಲ್ಲಿ ಬೆಳೆ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳುವ ಗುರಿಯಿದ್ದು , ಅಕ್ಟೋಬರ್ 1ರವರೆಗೆ ಒಟ್ಟು 22805 ತಾಕುಗಳಲ್ಲಿ ಶೇ . 88.81 ರಷ್ಟು ಪೂರ್ವ ಮುಂಗಾರು ಹಾಗೂ ಮುಂಗಾರು ಹಂಗಾಮುಗಳು ಒಳಗೊಂಡಂತೆ ಬೆಳೆ ಸಮೀಕ್ಷೆ ಕೈಗೊಳ್ಳಲಾಗಿದೆ.

ಬೆಳೆ ವಿಮೆ :
2021-22 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಒಟ್ಟು 1280 ಲಕ್ಷ ರೈತರು ಬೆಳೆ ಎಮಗೆ ನೋಂದಾಯಿಸಿದ್ದು,ಒಟ್ಟು 36 ಬೆಳೆಗಳನ್ನು ಅಧಿಸೂಚಿಸಲಾಗಿದೆ.

ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ :
ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ರೈತರ ಮಕ್ಕಳಿಗೆ ಅನುಕೂಲ ಕಲ್ಪಿಸಲು ಮುಖ್ಯಮಂತ್ರಿಗಳ ರೈತವಿದ್ಯಾನಿಧಿ ಯೋಜನೆಯಡಿ ಇದುವರೆವಿಗೂ 8931 ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ರೂ . 2.44 ಕೋಟಿ ವರ್ಗಾಯಿಸಲಾಗಿದೆ.

ರಾಜ್ಯದಲ್ಲಿ ದಾಖಲೆ ಪ್ರಮಾಣದ 158.73 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯ ಉತ್ಪಾದನೆ ಗುರಿ
2020-21ರ ಸಾಲಿನ ರಾಜ್ಯದಲ್ಲಿ ದಾಖಲೆ ಪ್ರಮಾಣದ 158.73 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯ ಉತ್ಪಾದನೆಯಾಗಿದ್ದು, ದೇಶದ ಸರಾಸರಿಗೆ ಹೋಲಿಸಿದಾರೆ ಶೇಕಡಾ 2 ರಷ್ಟು ರಾಜ್ಯದ ಸರಾಸರಿಗೆ ಹೋಲಿಸಿದರೆ ಶೇಕಡಾ 10 ರಷ್ಟು ಹೆಚ್ಚಿನ ಉತ್ಪಾದನೆಯಾಗಿರುತ್ತದೆ.

2021 ಮುಂಗಾರು ಹಂಗಾಮಿನಲ್ಲಿ 77.00 ಲಕ್ಷ ಹೆಕ್ಟರ್ ವಿಸ್ತೀರ್ಣದಲ್ಲಿ ಬಿತ್ತನೆ ಗುರಿ ಇದ್ದು 77.20 ಲಕ್ಷ ಹೆಕ್ಟರ್ ವಿಸ್ತೀರ್ಣದಲ್ಲಿ ಬಿತ್ತನೆ ಮಾಡುವ ಮೂಲಕ ಶೇಕಡಾ 100.26 ರಷ್ಟು ಸಾಧನೆ ಮಾಡಲಾಗಿದೆ.ಡಿಎಪಿ, ಎಂಒಪಿ, ಕಾಂಪ್ಲೆಕ್ಸ್, ಯೂರಿಯಾ ಸೇರಿದಂತೆ ರಾಜ್ಯದಲ್ಲಿ ಒಟ್ಟು 2647000 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರಕ್ಕೆ ಬೇಡಿಕೆ ಇದ್ದು, 3541606 ಲಕ್ಷ ಮೆಟ್ರಿಕ್ ಟನ್ ದಾಸ್ತಾನು ಮಾಡಲಾಗಿ 2834226 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಮಾರಾಟ ಮಾಡಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಕೃಷಿ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಾಜಕುಮಾರ್ ಕತ್ರಿ, ಆಯುಕ್ತ ಬ್ರಿಜೇಶ್ ಕುಮಾರ್ ದೀಕ್ಷಿತ್ ಇಲಾಖಾ ನಿರ್ದೇಶಕ ಬಿ.ವೈ.ಶ್ರೀನಿವಾಸ್ ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaMinister B C PatilNews in KannadaNews KannadaState Newsಬೆಂಗಳೂರುಸಚಿವ ಬಿ.ಸಿ. ಪಾಟೀಲ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಡಿಕೆಗೆ ಎಲೆಚುಕ್ಕೆ ರೋಗ: ನಿಯಂತ್ರಣಕ್ಕೆ ಅಗತ್ಯ ಕ್ರಮ – ಗೃಹಸಚಿವ ಆರಗ ಜ್ಞಾನೇಂದ್ರ

Next Post

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಎಸಿಬಿ ದಾಳಿ ದಾಖಲೆಗಳ ಪರಿಶೀಲನೆ

kalpa News

kalpa News

Next Post
ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಎಸಿಬಿ ದಾಳಿ ದಾಖಲೆಗಳ ಪರಿಶೀಲನೆ

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಎಸಿಬಿ ದಾಳಿ ದಾಖಲೆಗಳ ಪರಿಶೀಲನೆ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL