No Result
View All Result
Hubballi railway Station Swacchata Pakhwada
English Articles

Hubballi Division : Swachhata Hi Seva and Swachhata Pakhwada–2026 Launched in

by kalpa News
September 18, 2026
0

Kalpa Media House  |  Hubballi   | The ‘Swachhata Hi Seva’ and ‘Swachhata Pakhwada–2026’ campaigns were launched today at SSS Hubballi...

Read moreDetails
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಉನ್ನತ ಶಿಕ್ಷಣದಲ್ಲಿ ಉದ್ಯೋಗಾಧಾರಿತ ಪಠ್ಯಕ್ರಮಗಳ ಅಳವಡಿಕೆಗೆ ಹೆಚ್ಚಿನ ಆದ್ಯತೆ: ಸಚಿವ ಸುಧಾಕರ್‌

ಬಸವನಗುಡಿ ನ್ಯಾಷನಲ್ ಕಾಲೇಜಿನ 9ನೇ ಘಟಿಕೋತ್ಸವ

kalpa News by kalpa News
June 12, 2023
in ಬೆಂಗಳೂರು ನಗರ
0
ಉನ್ನತ ಶಿಕ್ಷಣದಲ್ಲಿ ಉದ್ಯೋಗಾಧಾರಿತ ಪಠ್ಯಕ್ರಮಗಳ ಅಳವಡಿಕೆಗೆ ಹೆಚ್ಚಿನ ಆದ್ಯತೆ: ಸಚಿವ ಸುಧಾಕರ್‌
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಉತ್ತಮ ಉದ್ಯೋಗ ಪಡೆದುಕೊಳ್ಳುವಂತೆ ಅನುವು ಮಾಡುವ ನಿಟ್ಟಿನಲ್ಲಿ ಉನ್ನತ ಶಿಕ್ಷಣದಲ್ಲಿ ಉದ್ಯೋಗಾಧಾರಿತ ಪಠ್ಯಕ್ರಮಗಳ ಅಳವಡಿಕೆಯತ್ತ ಉನ್ನತ ಶಿಕ್ಷಣ ಇಲಾಖೆ ಹೆಚ್ಚಿನ ಆದ್ಯತೆ ನೀಡಲಿದೆ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ ಸುಧಾಕರ್‌ ಹೇಳಿದರು.

ಇಂದು ನಗರದ ಬಸವನಗುಡಿಯ ನ್ಯಾಷನಲ್‌ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ 9 ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಿ ಮಾತನಾಡಿದರು. ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ನ್ಯಾಷನಲ್‌ ಕಾಲೇಜು ನೀಡಿರುವ ಕೊಡುಗೆ ಬಹಳಷ್ಟು. ಡಾ.ಎಚ್‌.ಎನ್‌ ನರಸಿಂಹಯ್ಯ ಅವರ ನೇತೃತ್ವದಲ್ಲಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಪೂರೈಸಿದ್ದ ಬಹಳ ಸಂತಸದ ವಿಷಯ. ಕಾಲೇಜಿನ ವಿದ್ಯಾರ್ಥಿನಿಲಯದಲ್ಲೇ ವಾಸವಾಗಿದ್ದ ಅವರೊಂದಿಗಿನ ಒಡನಾಟ ಇಂದಿಗೂ ನನ್ನ ಕಣ್ಣಮುಂದಿದೆ. ಯಾವುದೇ ಪ್ರತಿಫಲಾಕ್ಷೇಪೆಯಿಲ್ಲದೇ ಒಂದು ಸಂಸ್ಥೆಯನ್ನು ಬೆಳಸಿದ ಹೆಗ್ಗಳಿಕೆ ಅವರದ್ದು. ವಿದ್ಯಾರ್ಥಿಯಾಗಿ ಕಾಲೇಜಿನ ಅವರಣದಲ್ಲಿ ನಾವು ಕೈಗೊಂಡ ಚಟುವಟಿಕೆಗಳು ಹಾಗೂ ಕಲಿಕೆ ನನ್ನ ಬೆಳವಣಿಗೆಯಲ್ಲಿ ಮಹತ್ವದ ಪಾತ್ರವಹಿಸಿದೆ ಎಂದು ಮೆಲಕು ಹಾಕಿದರು.
ಉದ್ಯೋಗಾಧಾರಿತ ಪಠ್ಯಕ್ರಮ:
ಬಹಳಷ್ಟು ಕ್ಯಾಂಪಸ್‌ ಸಂದರ್ಶನಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಉದ್ಯೋಗ ಪಡೆದುಕೊಳ್ಳುವಲ್ಲಿ ವಿಫಲರಾಗುತ್ತಿದ್ದಾರೆ. ಇದು ಅವರ ಸಾಮರ್ಥ್ಯದ ಕೊರತೆಯಿಂದ ಅಲ್ಲ. ಆದರೆ, ನಮ್ಮ ಪಠ್ಯಕ್ರಮದಲ್ಲಿನ ಕೊರತೆಯಿಂದಾಗಿ ಅವರು ಉದ್ಯೋಗ ಪಡೆದುಕೊಳ್ಳುವಲ್ಲಿ ವಿಫಲರಾಗುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಉನ್ನತ ಶಿಕ್ಷಣದಲ್ಲಿ ಉದ್ಯೋಗದಾತರುಗಳಿಗೆ ಅವಶ್ಯಕತೆ ಇರುವಂತಹ ಅಂಶಗಳನ್ನು ಅಳವಡಿಸುವುದು ಬಹಳ ಮುಖ್ಯ. ಇದರ ಹೊರತಾಗಿ ನಾವು ಎಷ್ಟು ಉದ್ಯೋಗಗಳನ್ನು ಸೃಷ್ಟಿಸಿದರೂ ಅದಕ್ಕೆ ತಕ್ಕದಾದ ಕೌಶಲ್ಯ ಹೊಂದಿಲ್ಲದಿದ್ದರೆ ಅಭ್ಯರ್ಥಿಗೆ ಉದ್ಯೋಗ ಸಿಗುವುದಿಲ್ಲ. ಈ ಹಿನ್ನಲೆಯಲ್ಲಿ ಈಗಾಗಲೇ ಉನ್ನತ ಶಿಕ್ಷಣದ ಪಠ್ಯಕ್ರಮದಲ್ಲಿ ಉದ್ಯೋಗಾಧಾರಿತ ಅಂಶಗಳನ್ನು ಅಳವಡಿಸುವ ಕಾರ್ಯ ನಡೆಯುತ್ತಿದೆ. ಆದರೆ ಅದು ನಿರೀಕ್ಷೀತ ಮಟ್ಟದಲ್ಲಿ ಇಲ್ಲ. ಈ ಹಿನ್ನಲೆಯಲ್ಲಿ ನಮ್ಮ ಸರಕಾರ ಉನ್ನತ ಶಿಕ್ಷಣದಲ್ಲಿ ಉದ್ಯೋಗಾಧಾರಿತ ಪಠ್ಯಕ್ರಮಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಹೆಚ್ಚಿನ ಆದ್ಯತೆ ನೀಡಲಿದೆ ಎಂದು ಹೇಳಿದರು.

Also read: ಶಾಲೆ ಬಿಟ್ಟ ಮಕ್ಕಳನ್ನು ಮುಖ್ಯವಾಹಿನಿಗೆ ಕರೆ ತನ್ನಿ: ನ್ಯಾ. ಮಂಜುನಾಥ ನಾಯಕ್

ಶೀಘ್ರದಲ್ಲೇ ರಾಜ್ಯದ 32 ಸರ್ಕಾರಿ ವಿಶ್ವವಿದ್ಯಾಲಯಗಳಿಗೆ ಸಿಂಡಿಕೇಟ್‌ ಹಾಗೂ ಅಕಾಡಿಮಿಕ್‌ ಕೌನ್ಸಿಲ್‌ ಸದಸ್ಯರ ನೇಮಕ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು. ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದು ಸಿಂಡಿಕೆಟ್‌ ಸದಸ್ಯರ ನೇಮಕಮಾಡುವಂತೆ ಶಿಕ್ಷಣ ತಜ್ಞರು ಸರಕಾರಕ್ಕೆ ಪತ್ರ ಬರೆದಿದ್ದಾರೆ. ಈ ಹಿನ್ನಲೆಯಲ್ಲಿ ಈ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು. ಎನ್‌ಇಪಿ ಸಾಧಕ ಭಾದಕಗಳ ಬಗ್ಗೆ ಮಾಹಿತಿ ನೀಡುವಂತೆ ಶಿಕ್ಷಣ ತಜ್ಞರು ಹಾಗೂ ವಿಶ್ವವಿದ್ಯಾಲಯಗಳ ಉಪಕುಲಪತಿಗಳಿಗೆ ಸೂಚಿಸಲಾಗಿದೆ. ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಗೊಂದಲ ಮೂಡಿಸದಂತೆ ಈ ಬಗ್ಗೆ ಸರಕಾರದ ಮಟ್ಟದಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ಸಚಿವರು ತಿಳಿಸಿದರು.

ಡಾ. ಎಂ.ಸಿ ಸುಧಾಕರ್‌, ಉನ್ನತ ಶಿಕ್ಷಣ ಸಚಿವರು.

ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಬಿಡಿಎ ಆಯುಕ್ತರಾದ ಡಾ. ಜಿ. ಕುಮಾರ್‌ ನಾಯ್ಕ್‌ ಅವರು ತಮ್ಮ ಘಟಿಕೋತ್ಸವ ಭಾಷಣದಲ್ಲಿ, ವಿದ್ಯಾರ್ಥಿಗಳು ಉತ್ತಮ ಉದ್ಯೋಗ ಪಡೆದುಕೊಳ್ಳುವ ಜೊತೆಯಲ್ಲಿಯೇ ಉದ್ಯಮಿಗಳಾಗುವ ನಿಟ್ಟಿನಲ್ಲಿ ಹೆಚ್ಚಿನ ಆದ್ಯತೆಯನ್ನು ನೀಡಬೇಕು. ದೇಶದಲ್ಲಿ ಅದರಲ್ಲೂ ಕರ್ನಾಟಕ ರಾಜ್ಯದಲ್ಲಿ ಸ್ವಂತ ಉದ್ಯಮಗಳನ್ನು ಪ್ರಾರಂಭಿಸಲು ವಿಫುಲ ಅವಕಾಶಗಳಿವೆ. ರಾಜ್ಯ ಸರಕಾರ ಈ ನಿಟ್ಟಿನಲ್ಲಿ ಪ್ರೋತ್ಸಾಹದಾಯಕವಾದ ಯೋಜನೆಗಳನ್ನು ರೂಪಿಸಿದೆ. ವಿದ್ಯಾರ್ಥಿಗಳು ಉದ್ಯಮಿಗಳಾಗುವ ಮೂಲಕ ಹೆಚ್ಚು ಹೆಚ್ಚು ಉದ್ಯೋಗಾವಕಾಶಗಳನ್ನು ಸೃಷ್ಟಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಎನ್‌.ಇ.ಎಸ್‌ ಆಫ್‌ ಕರ್ನಾಟಕದ ಅಧ್ಯಕ್ಷರಾದ ಡಾ. ಎಚ್‌.ಎನ್‌ ಸುಬ್ರಹ್ಮಣ್ಯ, ಕಾರ್ಯದರ್ಶಿಗಳಾದ ವಿ.ವೆಂಕಟಶಿವಾರೆಡ್ಡಿ, ಬಿ.ಎಸ್‌. ಅರುಣ್‌ಕುಮಾರ್‌, ಜಯನಗರ ನ್ಯಾಷನಲ್‌ ಕಾಲೇಜಿನ ಅಧ್ಯಕ್ಷರಾದ ಡಾ. ವೆಂಕಟರಾಮ ರೆಡ್ಡಿ, ಆಡಳಿತ ಮಂಡಳಿಯ ಸದಸ್ಯರಾದ ಜಿ.ಎಂ ರವೀಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಮಾರಂಭದಲ್ಲಿ 15 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಮತ್ತು 55 ವಿದ್ಯಾರ್ಥಿಗಳಿಗೆ ರ್‍ಯಾಂಕ್‌ ಸೇರಿದಂತೆ 628 ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು.

https://kalpa.news/wp-content/uploads/2023/05/VID-20230516-WA0005-1.mp4

 

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share210Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಾಲೆ ಬಿಟ್ಟ ಮಕ್ಕಳನ್ನು ಮುಖ್ಯವಾಹಿನಿಗೆ ಕರೆ ತನ್ನಿ: ನ್ಯಾ. ಮಂಜುನಾಥ ನಾಯಕ್

Next Post

ಮುಂದಿನ ದಿನಗಳಲ್ಲಿ ರೋಟರಿಯಿಂದ ಮತ್ತಷ್ಟು ಸಾಮಾಜಿಕ ಕಾರ್ಯ ಹೆಚ್ಚಾಗಬೇಕು: ರಾಜು ಸುಬ್ರಹ್ಮಣ್ಯಂ

kalpa News

kalpa News

Next Post
ಮುಂದಿನ ದಿನಗಳಲ್ಲಿ ರೋಟರಿಯಿಂದ ಮತ್ತಷ್ಟು ಸಾಮಾಜಿಕ ಕಾರ್ಯ ಹೆಚ್ಚಾಗಬೇಕು: ರಾಜು ಸುಬ್ರಹ್ಮಣ್ಯಂ

ಮುಂದಿನ ದಿನಗಳಲ್ಲಿ ರೋಟರಿಯಿಂದ ಮತ್ತಷ್ಟು ಸಾಮಾಜಿಕ ಕಾರ್ಯ ಹೆಚ್ಚಾಗಬೇಕು: ರಾಜು ಸುಬ್ರಹ್ಮಣ್ಯಂ

Leave a Reply Cancel reply

Your email address will not be published. Required fields are marked *

No Result
View All Result
Hubballi railway Station Swacchata Pakhwada
English Articles

Hubballi Division : Swachhata Hi Seva and Swachhata Pakhwada–2026 Launched in

by kalpa News
September 18, 2026
0

Kalpa Media House  |  Hubballi   | The ‘Swachhata Hi Seva’ and ‘Swachhata Pakhwada–2026’ campaigns were launched today at SSS Hubballi...

Read moreDetails
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL