No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಅಲ್ಪಸಂಖ್ಯಾತರ ವಸತಿ ಶಾಲಾ-ಕಾಲೇಜು ತರಗತಿಗಳಲ್ಲಿ ಹಿಜಾಬ್, ಸ್ಕಾರ್ಫ್ ಧರಿಸುವಂತಿಲ್ಲ: ಸರ್ಕಾರ ಸುತ್ತೋಲೆ

kalpa News by kalpa News
February 17, 2022
in ಬೆಂಗಳೂರು ನಗರ
0
ಐವರು ಕೆಎಎಸ್ ಅಧಿಕಾರಿಗಳ ವರ್ಗಾವಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಅಲ್ಪಸಂಖ್ಯಾತರ ಕಲ್ಯಾಣ ಹಜ್ ಮತ್ತು ವಕ್ಫ್ ಇಲಾಖೆಯ #Department of Minority Welfare Hajj and Waqf ಅಧೀನದಲ್ಲಿನ ನಡೆಯುತ್ತಿರುವ ಶಾಲಾ-ಕಾಲೇಜುಗಳಲ್ಲಿ ಹಿಜಾಬ್, #Hijab ಸ್ಕಾರ್ಫ್, ಕೇಸರಿ ಶಾಲುಗಳನ್ನು ಧರಿಸುವಂತಿಲ್ಲ ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಈ ಕುರಿತಂತೆ ಅಲ್ಪಸಂಖ್ಯಾತರ ಕಲ್ಯಾಣ ಹಜ್ ಮತ್ತು ವಕ್ಫ್ ಇಲಾಖೆಯ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಪಿ. ಅವರು ಸುತ್ತೋಲೆ ಹೊರಡಿಸಿದ್ದಾರೆ.

ರಾಜ್ಯ ಉಚ್ಛ ನ್ಯಾಯಾಲಯವು ರಿಟ್ ಅರ್ಜಿಗಳಿಗೆ ಸಂಬಂಧಿಸಿದಂತೆ ಫೆ.10ರಂದು ಮಧ್ಯಂತರ ಆದೇಶ ನೀಡಿದ್ದು, ಇದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿನ ವಸತಿ ಶಾಲಾ ಕಾಲೇಜುಗಳು, ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೂ(ಆಂಗ್ಲ ಮಾಧ್ಯಮ) ಸಹ ಅನ್ವಯವಾಗುತ್ತದೆ. ಹೀಗಾಗಿ, ಈ ಶಾಲಾ-ಕಾಲೇಜುಗಳಲ್ಲಿ ಯಾವುದೇ ಕಾರಣಕ್ಕೂ ತರಗತಿ ಕೊಠಡಿಗಳಲ್ಲಿ ಕೇಸರಿ ಶಾಲು, ಸ್ಕಾರ್ಫ್, ಹಿಜಾಬ್ ಸೇರಿದಂತೆ ಯಾವುದೇ ಇನ್ನಿತರ ಧಾರ್ಮಿಕ ಬಾವುಟಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ ಎಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreDepartment of Minority Welfare Hajj and WaqfHIjabKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಅಲ್ಪಸಂಖ್ಯಾತರ ಕಲ್ಯಾಣ ಹಜ್ ಮತ್ತು ವಕ್ಫ್ ಇಲಾಖೆಬೆಂಗಳೂರು
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆಂತರಿಕ ಬಿಕ್ಕಟ್ಟು ಮರೆಮಾಚಲು ಕಾಂಗ್ರೆಸ್ ನಾಯಕರಿಂದ ಸದನ ದುರುಪಯೋಗ: ಗೃಹ ಸಚಿವ ಆರಗ ಜ್ಞಾನೇಂದ್ರ

Next Post

ರಸ್ತೆಯಲ್ಲಿ ಸಿಕ್ಕ ಪರ್ಸನ್ನು ವಾರಸುದಾರರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಸೈಕಲ್ ಶಾಪ್ ರಫೀಕ್!

kalpa News

kalpa News

Next Post
ರಸ್ತೆಯಲ್ಲಿ ಸಿಕ್ಕ ಪರ್ಸನ್ನು ವಾರಸುದಾರರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಸೈಕಲ್ ಶಾಪ್  ರಫೀಕ್!

ರಸ್ತೆಯಲ್ಲಿ ಸಿಕ್ಕ ಪರ್ಸನ್ನು ವಾರಸುದಾರರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಸೈಕಲ್ ಶಾಪ್ ರಫೀಕ್!

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL