No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಈದ್ಗಾ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ಬೇರೆ ಯಾರಿಗೂ ಅವಕಾಶವಿಲ್ಲ: ಆರ್. ಅಶೋಕ್ ಸ್ಪಷ್ಟನೆ

ವಿವಾದಗಳಿಗೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ | ಶಾಸಕ ಜಮೀರ್‌ಗೂ ಧ್ವಜಾರೋಹಣಕ್ಕೆ ಅವಕಾಶವಿಲ್ಲ

kalpa News by kalpa News
August 11, 2022
in ಬೆಂಗಳೂರು ನಗರ
0
ಈದ್ಗಾ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ಬೇರೆ ಯಾರಿಗೂ ಅವಕಾಶವಿಲ್ಲ: ಆರ್. ಅಶೋಕ್ ಸ್ಪಷ್ಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ Chamarajapete Idga Maidan ಸರ್ಕಾರದಿಂದಲೇ ಧ್ವಜಾರೋಹಣ ನಡೆಸಲು ನಿರ್ಧರಿಸಲಾಗಿದ್ದು, ಯಾವುದೇ ಸಂಘ-ಸಂಸ್ಥೆಗಳಿಗೆ ಇಲ್ಲಿ ಅವಕಾಶವಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ R Ashok ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಹತ್ವದ ನಿರ್ಧಾರ ಪ್ರಕಟಿಸಿದ ಅವರು, ಈ ಮೈದಾನ ಕಂದಾಯ ಇಲಾಖೆಗೆ ಸೇರಿರುವ ಹಿನ್ನೆಲೆಯಲ್ಲಿ ಆ.15ರಂದು ಸರ್ಕಾರದ ವತಿಯಿಂದಲೇ ಧ್ವಜಾರೋಹಣ ನಡೆಯಲಿದ್ದು, ಇಲ್ಲಿನ ಉಪವಿಭಾಗಾಧಿಕಾರಿ ಧ್ವಜ ಹಾರಿಸಲಿದ್ದಾರೆ. ಇವರ ಹೊರತಾಗಿ ಸ್ಥಳೀಯ ಶಾಸಕ ಜಮೀರ್ ಅಹಮದ್, ಸಂಸದ ಪಿ.ಸಿ. ಮೋಹನ್ ಸೇರಿದಂತೆ ಬೇರೆ ಯಾರಿಗೂ ಹಾಗೂ ಯಾವುದೇ ಸಂಘಟನೆಗಳಿಗೆ ಧ್ವಜಾರೋಹಣಕ್ಕೆ ಅವಕಾಶವಿರುವುದಿಲ್ಲ ಎಂದಿದ್ದಾರೆ.
ಅಂದಿನ ಕಾರ್ಯಕ್ರಮದ ವೇದಿಕೆಯಲ್ಲಿ ಸ್ಥಳೀಯ ಶಾಸಕರು, ಸಂಸದರು, ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಮಾತ್ರ ಅವಕಾಶವಿರುತ್ತದೆ. ಒಂದೇ ಮಾತರಂ, ಭಾರತ ಮಾತಾಕೀ ಜೈ ಹಾಗೂ ಸ್ವತಂತ್ರ ಸೇನಾನಿಗಳ ಹೆಸರನ್ನು ಮಾತ್ರ ಘೋಷಣೆ ಕೂಗಬಹುದಾಗಿದೆ. ಇದರ ಹೊರತಾಗಿ ಬೇರೆ ಯಾವುದೇ ಘೋಷಣೆ ಕೂಗುವುದನ್ನು ನಿರ್ಬಂಧಿಸಲಾಗಿದೆ ಎಂದರು.

Also read: ಸ್ವತಂತ್ರ ಹೋರಾಟಗಾರ ಶತಾಯುಷಿ ನರಹರಿ ಮಠದ್ ಅವರಿಗೆ ಶಾಸಕ ಸುರೇಶ್ ಕುಮಾರ್ ಗೌರವ ಸಲ್ಲಿಕೆ

ಸರ್ಕಾರದ ಈ ಮಹತ್ವದ ನಿರ್ಧಾರದ ಹಿನ್ನೆಲೆಯಲ್ಲಿ ಚಾಮರಾಜ ಪೇಟೆಯ ಮೈದಾನಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreChamarajapete Idga MaidanKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaR Ashokಚಾಮರಾಜಪೇಟೆ ಈದ್ಗಾ ಮೈದಾನಬೆಂಗಳೂರುಸಚಿವ ಆರ್. ಅಶೋಕ್
Share228Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸ್ವತಂತ್ರ ಹೋರಾಟಗಾರ ಶತಾಯುಷಿ ನರಹರಿ ಮಠದ್ ಅವರಿಗೆ ಶಾಸಕ ಸುರೇಶ್ ಕುಮಾರ್ ಗೌರವ ಸಲ್ಲಿಕೆ

Next Post

ಗುರು ರಾಯರ 351ನೆಯ ಆರಾಧನೆಗೆ ಮಂತ್ರಾಲಯದಲ್ಲಿ ಅಧಿಕೃತ ಚಾಲನೆ

kalpa News

kalpa News

Next Post
ಗುರು ರಾಯರ 351ನೆಯ ಆರಾಧನೆಗೆ ಮಂತ್ರಾಲಯದಲ್ಲಿ ಅಧಿಕೃತ ಚಾಲನೆ

ಗುರು ರಾಯರ 351ನೆಯ ಆರಾಧನೆಗೆ ಮಂತ್ರಾಲಯದಲ್ಲಿ ಅಧಿಕೃತ ಚಾಲನೆ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!