No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಹೋಳಿ ಹಬ್ಬ | ಬೆಂಗಳೂರು, ಹುಬ್ಬಳ್ಳಿಯಿಂದ ಹಲವು ರೈಲು ಸೇವೆಗಳ ವಿಸ್ತರಣೆ | ಇಲ್ಲಿದೆ ಡೀಟೇಲ್ಸ್

kalpa News by kalpa News
February 10, 2026
in Rail Dairy (ರೈಲ್ವೆ ಸುದ್ದಿಗಳು)
0
Mysore - Shivamogga - Talguppa Train Indian Railway
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮುಂಬರುವ ಹೋಳಿ ಹಬ್ಬದ #Holi Festival ಸಂದರ್ಭದಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಮತ್ತು ಹೆಚ್ಚುವರಿ ಜನದಟ್ಟಣೆಯನ್ನು ನಿವಾರಿಸಲು, ರೈಲ್ವೆ ಮಂಡಳಿಯು ಈ ಕೆಳಗಿನ ವಿಶೇಷ ರೈಲುಗಳ ಸೇವೆಗಳನ್ನು ವಿಸ್ತರಿಸಲು ನಿರ್ಧರಿಸಿದೆ.

ಈ ಕುರಿತಂತೆ ರೈಲ್ವೆ ಮಂಡಳಿ ಮಾಹಿತಿ ನೀಡಿದ್ದು, ವಿವರಗಳು ಹೀಗಿವೆ:

  • ಭಾನುವಾರದಂದು ಸಂಚರಿಸುವ 07313 ಸಂಖ್ಯೆಯ ಎಸ್’ಎಸ್’ಎಸ್ ಹುಬ್ಬಳ್ಳಿ-ಕೊಲ್ಲಂ ಸಾಪ್ತಾಹಿಕ ಎಕ್ಸ್’ಪ್ರೆಸ್ ವಿಶೇಷ ರೈಲು ಸೇವೆಯನ್ನು 01.03.2026 ರಿಂದ 29.03.2026 ರವರೆಗೆ ವಿಸ್ತರಿಸಲಾಗಿದೆ. ಅದಕ್ಕೆ ಅನುಗುಣವಾಗಿ, ಸೋಮವಾರದಂದು ಸಂಚರಿಸುವ ರೈಲು ಸಂಖ್ಯೆ 07314 ಕೊಲ್ಲಂ-ಎಸ್’ಎಸ್’ಎಸ್ ಹುಬ್ಬಳ್ಳಿ ಸಾಪ್ತಾಹಿಕ ಎಕ್ಸ್’ಪ್ರೆಸ್ ವಿಶೇಷ ರೈಲು ಸೇವೆಯನ್ನು 02.03.2026 ರಿಂದ 30.03.2026 ರವರೆಗೆ ವಿಸ್ತರಿಸಲಾಗಿದೆ.

  • ಸೋಮವಾರದಂದು ಚಲಿಸುವ ರೈಲು ಸಂಖ್ಯೆ 06523 ಬೆಂಗಳೂರು – ತಿರುವನಂತಪುರಂ ಉತ್ತರ ಸಾಪ್ತಾಹಿಕ ಎಕ್ಸ್’ಪ್ರೆಸ್ ವಿಶೇಷ ರೈಲನ್ನು 02.03.2026 ರಿಂದ 30.03.2026 ರವರೆಗೆ ವಿಸ್ತರಿಸಲಾಗಿದೆ. ಆದರೆ ಮಂಗಳವಾರದಂದು ಚಲಿಸುವ ರೈಲು ಸಂಖ್ಯೆ 06524 ತಿರುವನಂತಪುರಂ ಉತ್ತರ – ಬೆಂಗಳೂರು ಸಾಪ್ತಾಹಿಕ ಎಕ್ಸ್’ಪ್ರೆಸ್ ವಿಶೇಷ ರೈಲನ್ನು 03.03.2026 ರಿಂದ 31.03.2026 ರವರೆಗೆ ವಿಸ್ತರಿಸಲಾಗಿದೆ.
  • ಶುಕ್ರವಾರದಂದು ಚಲಿಸುವ ರೈಲು ಸಂಖ್ಯೆ 06555 ಬೆಂಗಳೂರು – ತಿರುವನಂತಪುರಂ ಉತ್ತರ ಸಾಪ್ತಾಹಿಕ ಎಕ್ಸ್’ಪ್ರೆಸ್ ವಿಶೇಷ ರೈಲನ್ನು 27.02.2026 ರಿಂದ 27.03.2026 ರವರೆಗೆ ವಿಸ್ತರಿಸಲಾಗಿದೆ ಮತ್ತು ಭಾನುವಾರದಂದು ಚಲಿಸುವ ರೈಲು ಸಂಖ್ಯೆ 06556 ತಿರುವನಂತಪುರಂ ಉತ್ತರ – ಬೆಂಗಳೂರು ಸಾಪ್ತಾಹಿಕ ಎಕ್ಸ್’ಪ್ರೆಸ್ ವಿಶೇಷ ರೈಲನ್ನು 01.03.2026 ರಿಂದ 29.03.2026 ರವರೆಗೆ ವಿಸ್ತರಿಸಲಾಗಿದೆ.

  • ಶುಕ್ರವಾರದಂದು ಚಲಿಸುವ ರೈಲು ಸಂಖ್ಯೆ 07153 ನರಸಾಪುರ- ಬೆಂಗಳೂರು ಸಾಪ್ತಾಹಿಕ ಎಕ್ಸ್’ಪ್ರೆಸ್ ವಿಶೇಷ ರೈಲುವನ್ನು 06.03.2026 ರಿಂದ 27.03.2026 ರವರೆಗೆ ಮತ್ತು ಶನಿವಾರದಂದು ಚಲಿಸುವ ರೈಲು ಸಂಖ್ಯೆ 07154 ಬೆಂಗಳೂರು-ನರಸಾಪುರ ಸಾಪ್ತಾಹಿಕ ವಿಶೇಷ ರೈಲು ಅನ್ನು 07.03.2026 ರಿಂದ 28.03.2026 ರವರೆಗೆ ವಿಸ್ತರಿಸಲಾಗಿದೆ.
    ವಿಸ್ತ್ರತ ಅವಧಿಯಲ್ಲಿ, ಈ ರೈಲುಗಳು (07313/14, 06523/24, 06555/56 07153/54) ಪ್ರತಿ ದಿಕ್ಕಿನಲ್ಲಿ ನಾಲ್ಕು ಟ್ರಿಪ್’ಗಳನ್ನು ನಡೆಸುತ್ತವೆ.
  • ಬುಧವಾರದಂದು ಚಲಿಸುವ ರೈಲು ಸಂಖ್ಯೆ 06547 ಬೆಂಗಳೂರು-ತಿರುವನಂತಪುರಂ ಉತ್ತರ ಸಾಪ್ತಾಹಿಕ ಎಕ್ಸ್’ಪ್ರೆಸ್ ವಿಶೇಷ ರೈಲು ಅನ್ನು 04.03.2026 ರಿಂದ 25.03.2026 ರವರೆಗೆ ವಿಸ್ತರಿಸಲಾಗಿದೆ. ಅದೇ ರೀತಿ, ಗುರುವಾರಗಳಂದು ಚಲಿಸುವ ರೈಲು ಸಂಖ್ಯೆ 06548 ತಿರುವನಂತಪುರಂ ಉತ್ತರ – ಬೆಂಗಳೂರು ಸಾಪ್ತಾಹಿಕ ಎಕ್ಸ್’ಪ್ರೆಸ್ ವಿಶೇಷ ರೈಲು ಸೇವೆಯನ್ನು 05.03.2026 ರಿಂದ 26.03.2026 ರವರೆಗೆ ವಿಸ್ತರಿಸಲಾಗಿದೆ. ಈ ಸೇವೆಗಳು ವಿಸ್ತ್ರತ ಅವಧಿಯಲ್ಲಿ ಪ್ರತಿ ದಿಕ್ಕಿನಲ್ಲಿ ನಾಲ್ಕು ಟ್ರಿಪ್’ಗಳನ್ನು ನಿರ್ವಹಿಸುತ್ತವೆ.

  • ಸೋಮವಾರ ಮತ್ತು ಶುಕ್ರವಾರಗಳಂದು ಚಲಿಸುವ ರೈಲು ಸಂಖ್ಯೆ 07033 ಕಾಕಿನಾಡ ಪಟ್ಟಣ – ಮೈಸೂರು ದ್ವೈವಾರ ವಿಸ್ತ್ರತ ವಿಶೇಷ ರೈಲು ಸೇವೆಯನ್ನು 02.03.2026 ರಿಂದ 30.03.2026 ರವರೆಗೆ ವಿಸ್ತರಿಸಲಾಗಿದೆ. ಅದಕ್ಕೆ ಅನುಗುಣವಾಗಿ, ಮಂಗಳವಾರ ಮತ್ತು ಶನಿವಾರಗಳಂದು ಚಲಿಸುವ ರೈಲು ಸಂಖ್ಯೆ 07034 ಮೈಸೂರು – ಕಾಕಿನಾಡ ಪಟ್ಟಣ ದ್ವೈವಾರ ಎಕ್ಸ್’ಪ್ರೆಸ್ ವಿಶೇಷ ರೈಲು ಸೇವೆಯನ್ನು 03.03.2026 ರಿಂದ 31.03.2026 ರವರೆಗೆ ವಿಸ್ತರಿಸಲಾಗಿದೆ. ಈ ಸೇವೆಗಳು ವಿಸ್ತ್ರತ ಅವಧಿಯಲ್ಲಿ ಪ್ರತಿ ದಿಕ್ಕಿನಲ್ಲಿ ಒಂಬತ್ತು ಟ್ರಿಪ್’ಗಳನ್ನು ನಿರ್ವಹಿಸುತ್ತವೆ.

ಮೇಲಿನ ಎಲ್ಲಾ ವಿಶೇಷ ರೈಲುಗಳು ಅಸ್ತಿತ್ವದಲ್ಲಿರುವ ಸೇವಾ ದಿನಗಳು, ಸಮಯ ಮತ್ತು ನಿಲುಗಡೆಗಳೊಂದಿಗೆ ಕಾರ್ಯನಿರ್ವಹಿಸುತ್ತವೆ. ಪ್ರಯಾಣಿಕರು ವಿಸ್ತ್ರತ ಸೇವೆಗಳನ್ನು ಗಮನಿಸಿ ಸೌಲಭ್ಯಗಳನ್ನು ಪಡೆದುಕೊಳ್ಳಲು ಸೂಚಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

https://kalpa.news/wp-content/uploads/2024/04/VID-20240426-WA0008.mp4

  

Tags: BangaloreHoli FestivalKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರುಹೋಳಿ ಹಬ್ಬ
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು ರೋಡ್‌ಶೋದಲ್ಲಿ 235+ ವ್ಯಾಪಾರ ಭಾಗೀದಾರರನ್ನು ತೊಡಗಿಸಿಕೊಂಡ ದಕ್ಷಿಣ ಆಫ್ರಿಕಾ ಪ್ರವಾಸೋದ್ಯಮ

Next Post

ಏನೂ ಗೊತ್ತಿಲ್ಲದೆ ಕೇವಲ 500 ರೂ. ಆಸೆಗೋಸ್ಕರ ತಪ್ಪು ಮಾಡಿದ ಆರೋಪಿಗಳು ಅಂದರ್

kalpa News

kalpa News

Next Post
ಏನೂ ಗೊತ್ತಿಲ್ಲದೆ ಕೇವಲ 500 ರೂ. ಆಸೆಗೋಸ್ಕರ ತಪ್ಪು ಮಾಡಿದ ಆರೋಪಿಗಳು ಅಂದರ್

ಏನೂ ಗೊತ್ತಿಲ್ಲದೆ ಕೇವಲ 500 ರೂ. ಆಸೆಗೋಸ್ಕರ ತಪ್ಪು ಮಾಡಿದ ಆರೋಪಿಗಳು ಅಂದರ್

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL