ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ಪೋಲೀಸ್ ಇಲಾಖೆಯ Karnataka Police Department ಇಂಟರ್ನಲ್ ಸೆಕ್ಯೂರಿಟಿ ವಿಭಾಗದ ಸೆಂಟರ್ ಫಾರ್ ಕೌಂಟರ್ ಟೆರರಿಸಂ ಕಮಾಂಡೋ ಕೇಂದ್ರಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ Home Minister Araga Gnanendra ಇಂದು ಬೆಳಿಗ್ಗೆ ಭೇಟಿ ನೀಡಿ, ಇಲಾಖೆಯ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದರು.
View this post on Instagram
Also read: ಸ್ವತಃ ಚರಂಡಿ ಗಲೀಜು ಬಾಚಿ ಸ್ವಚ್ಛತೆಯ ಸಂದೇಶ ಸಾರಿದ ಸಜ್ಜನ ಶಾಸಕ ಹಾಲಪ್ಪ
ಇದೇ ಸಂದರ್ಭದಲ್ಲಿ ರಾಜ್ಯ ಇಂಟರ್ನಲ್ ಸೆಕ್ಯುರಿಟಿ ವಿಭಾಗದ ಎಡಿಜಿಪಿ ಅರುಣ್ ಚಕ್ರವರ್ತಿ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಿದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post