No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಟಿಬಿ ಡ್ಯಾಮ್ ಕ್ರಸ್ಟ್ ಗೇಟ್ ದುರಸ್ತಿ | ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ ಏನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 12, 2024
in ಬೆಂಗಳೂರು ನಗರ
0
ಟಿಬಿ ಡ್ಯಾಮ್ ಕ್ರಸ್ಟ್ ಗೇಟ್ ದುರಸ್ತಿ | ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ ಏನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಹೊಸಪೇಟೆ  |

ತುಂಗಭದ್ರಾ ಜಲಾಶಯದ  #Tunga Bhadra Dam 19ನೇ ಕ್ರಸ್ಟ್‌ ಗೇಟಿನ ಸರಪಳಿ ತುಂಡಾಗಿದ್ದು, ಯಾರೂ ಗಾಬರಿಪಡಬೇಕಿಲ್ಲ. ಕಳೆದ 70 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಹೀಗಾಗಿದೆ. ಮುಂದಿನ ನಾಲ್ಕೈದು ದಿನಗಳಲ್ಲಿ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ #D K Shivakumar ಮಾಹಿತಿ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಕೂಡ ತುಂಗಭದ್ರಾ (ಟಿಬಿ ಡ್ಯಾಮ್) ಜಲಾಶಯಕ್ಕೆ ಹೋಗಿ ಭೇಟಿ ಮಾಡಿ ಬಂದಿದ್ದೇನೆ. ಅಲ್ಲಿ ಆಗಿರುವ ಸಮಸ್ಯೆಯನ್ನು ದುರಸ್ತಿಪಡಿಸಲು ಕ್ರಮ ತೆಗೆದುಕೊಂಡಿದ್ದೇವೆ. ಜಲಾಶಯ ನಿರ್ಮಾಣ ಮಾಡುವಂತಹ ಎಲ್ಲಾ ಗುತ್ತಿಗೆದಾರರ ಜೊತೆ ಮಾತಾಡಿದ್ದೇನೆ. ಟಿಬಿ ಡ್ಯಾಮ್‌ಗೆ ಸಂಬಂಧಪಟ್ಟಂತಹ ಡಿಸೈನ್‌ಗಳನ್ನು ಅವರಿಗೆ ಕಳುಹಿಸಿಕೊಟ್ಟಿದ್ದು, ಕೂಡಲೇ ದುರಸ್ತಿಗೆ ಯೋಜನೆ ರೂಪಿಸಿಕೊಂಡು ಇನ್ನೊಂದು ನಾಲ್ಕೈದು ದಿನಗಳಲ್ಲಿ ರಿಪೇರಿ ಮಾಡುವಂತದ್ದು ಆಗಲಿದೆ ಎಂದು ತಿಳಿಸಿದರು.
ನಾವು ತುಂಗಭದ್ರಾ ಜಲಾಶಯದ ನೀರಾವರಿ ಪ್ರದೇಶಗಳ ರೈತರ ಬೆಳೆಗಳನ್ನು ಉಳಿಸುವ ವ್ಯವಸ್ಥೆ ಮಾಡಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಜಲಾಶಯಕ್ಕೆ ಭೇಟಿ ನೀಡಲಿದ್ದು, ನಾನು ಟೆಕ್ನಿಕಲ್ ಟೀಮ್ ಜೊತೆಗೆ ಚರ್ಚೆ ಮಾಡಿದ್ದೇನೆ. ಯಾರು ಗಾಬರಿ ಪಡಬೇಕಿಲ್ಲ, ಬಹಳ ಡೇಂಜರ್ ಅಂತೂ ಇತ್ತು. ಜಲಾಶಯ ನಿರ್ಮಾಣ ಮಾಡಿದ ನಂತರ ಕಳೆದ 70 ವರ್ಷದಲ್ಲಿ ಇದೇ ಮೊದಲ ಬಾರಿಗೆ ಹೀಗೆ ಆಗಿದೆ. ಸೇಫ್ಟಿಗಾಗಿ ಒಂದು ಟೀಮ್ ಮಾಡಿ ಎಲ್ಲಾ ಡ್ಯಾಮ್‌ಗಳಿಗೂ ಕಳಿಸಿಕೊಡುತ್ತಿದ್ದೇವೆ. ನಾಳೆ ನಾಡಿದ್ದು ತಜ್ಞರ ಸಮಿತಿ ರಚನೆ ಮಾಡ್ತೇವೆ. ಆ ಸಮಿತಿ ಎಲ್ಲಾ ಡ್ಯಾಮ್‌ಗಳಿಗೂ ವಿಸಿಟ್ ಮಾಡುತ್ತದೆ ಎಂದು ಹೇಳಿದರು.

Also read: ಸ್ಯಾಂಡಲ್‌ವುಡ್ ಉಳಿವಿಗಾಗಿ ಆ.13,14ರಂದು ವಿಶೇಷ ಪೂಜೆ

ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ರಾಜ್ಯಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದಿಂದ ಸೋಮವಾರ ಬೆಳಿಗ್ಗೆಯಿಂದ ಭಾರೀ ಪ್ರಮಾಣದ ನೀರನ್ನು ಹೊರಹರಿಸಲಾಗುತ್ತಿದ್ದು, ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ನಿವಾಸಿಗಳಿಗೆ ಕಟ್ಟೆಚ್ಚರದಿಂದ ಇರುವಂತೆ ಸೂಚಿಸಲಾಗಿದೆ.

Kalahamsa Infotech private limitedಶನಿವಾರ ರಾತ್ರಿ ಜಲಾಶಯದ 19 ನೇ ಕ್ರಸ್ಟ್ ಗೇಟ್ ಸರಪಳಿ ತುಂಡರಿಸಿದ ಪರಿಣಾಮದಿಂದ ಕೊಚ್ಚಿ ಹೋಗಿದೆ. ದುರಸ್ತಿ ಕಾರ್ಯ ನಡೆಸಬೇಕಾದರೆ ಅಣೆಕಟ್ಟಿನಲ್ಲಿ ಸಂಗ್ರಹವಾಗಿರುವ ಅರ್ಧದಷ್ಟು (ಸುಮಾರು 52 ಟಿಎಂಸಿ – ) ನೀರು ಖಾಲಿ ಮಾಡಬೇಕಾಗಿದೆ. ಈಗಾಗಲೇ ವಿವಿಧ ರಾಜ್ಯಗಳಿಂದ ಆಗಮಿಸಿರುವ ತಜ್ಞರ ತಂಡ ಜಲಾಶಯದಲ್ಲಿ ಬೀಡು ಬಿಟ್ಟಿದೆ. ದುರಸ್ತಿ ಕಾರ್ಯದ ಪೂರ್ವಭಾವಿ ಸಿದ್ದತೆಗಳನ್ನು ಮಾಡಿಕೊಳ್ಳಲಾರಂಭಿಸಿದೆ. ಹೊಸ ಕ್ರಸ್ಟ್ ಗೇಟ್ ಸಿದ್ದಪಡಿಸುವ ಕಾರ್ಯ ಕೂಡ ಬಿರುಸುಗೊಂಡಿದೆ.

ಆದರೆ ಕ್ರಸ್ಟ್ ಗೇಟ್ ದುರಸ್ತಿಗೆ ಡ್ಯಾಂನಲ್ಲಿನ ಅರ್ಧದಷ್ಟು ನೀರು ಖಾಲಿ ಮಾಡಬೇಕಾದ ಸ್ಥಿತಿಯಿದೆ. ಕಳೆದ ಎರಡು ವರ್ಷದಿಂದ ಡ್ಯಾಂ ಭರ್ತಿಯಾಗಿರಲಿಲ್ಲ. ಪ್ರಸ್ತುತ ವರ್ಷ ಮಲೆನಾಡು ಭಾಗದಲ್ಲಿ ಬಿದ್ದ ಭಾರೀ ಮಳೆಯಿಂದ ತುಂಗಾಭದ್ರಾ ಜಲಾಶಯ ನಿಗದಿತ ಅವಧಿಗೂ ಮೊದಲೇ ಗರಿಷ್ಠ ಮಟ್ಟ ತಲುಪಿತ್ತು.

ಭಾನುವಾರ ರಾತ್ರಿಯಿಂದಲೇ ಜಲಾಶಯದಿಂದ 33 ಕ್ರಸ್ಟ್ ಗೇಟ್ ಗಳ ಮೂಲಕ ನೀರು ಹೊರ ಬಿಡಲಾಗುತ್ತಿದೆ. ಸೋಮವಾರ ಬೆಳಿಗ್ಗೆಯಿಂದ ಈ ಪ್ರಮಾಣದಲ್ಲಿ ಮತ್ತಷ್ಟು ಏರಿಕೆಯಾಗಿದೆ. 1.50 ಲಕ್ಷ ಕ್ಯೂಸೆಕ್ ಗೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಇದರಿಂದ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

                                               

 

Tags: Bangalore/HospeteD K ShivakumarKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaTunga Bhadra Damಡಿ.ಕೆ. ಶಿವಕುಮಾರ್ತುಂಗಭದ್ರಾ ಜಲಾಶಯಬೆಂಗಳೂರು/ಹೊಸಪೇಟೆ
Share210Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸ್ಯಾಂಡಲ್‌ವುಡ್ ಉಳಿವಿಗಾಗಿ ಆ.13,14ರಂದು ವಿಶೇಷ ಪೂಜೆ

Next Post

ಬೆಂಗಳೂರಿನಲ್ಲಿ ಸತತ ಮಳೆ | ಹಲವು ರಸ್ತೆಗಳು ಜಲಾವೃತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಂಗಳೂರಿನಲ್ಲಿ ಸತತ ಮಳೆ | ಹಲವು ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಸತತ ಮಳೆ | ಹಲವು ರಸ್ತೆಗಳು ಜಲಾವೃತ

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL