No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಗಮನಿಸಿ! ಬೆಂಗಳೂರು-ಹೊಸಪೇಟೆ, ಗುಂತಕಲ್-ಚಿಕ್ಕಜಾಜೂರು ಈ ರೈಲು ಪ್ರಯಾಣಿಕರಿಗೆ ಮಹತ್ವದ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 8, 2025
in ಬೆಂಗಳೂರು ನಗರ
0
ಗಮನಿಸಿ! ಹುಬ್ಬಳ್ಳಿ-ಹೃಷಿಕೇಶ ನಡುವೆ ವಿಶೇಷ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು | ಮಾರ್ಗ ಯಾವುದು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಹೊಸಪೇಟೆ  |

ಸೋಮಲಾಪುರಂ ಮತ್ತು ರಾಯದುರ್ಗ ನಿಲ್ದಾಣಗಳ ನಡುವಿನ ಬದ್ನಹಳ್ಳುವಿನಲ್ಲಿ ಹೊಸ ಕ್ರಾಸಿಂಗ್ ನಿಲ್ದಾಣದ ನಿರ್ಮಾಣಕ್ಕಾಗಿ ಎಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ, ಈ ಕೆಳಗಿನ ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ. ಭಾಗಶಃ ರದ್ದುಗೊಳಿಸಲಾಗಿದೆ, ನಿಯಂತ್ರಿಸಲಾಗಿದೆ ಮತ್ತು ಮರು ವೇಳಾಪಟ್ಟಿ ಹೊಂದಿಸಲಾಗಿದೆ: ಅವುಗಳ ಮಾಹಿತಿ ಈ ಕೆಳಗಿನಂತಿದೆ.

ರೈಲುಗಳ ರದ್ದತಿ:

  • ಜುಲೈ 11, 2025 ರಂದು ಗುಂತಕಲ್ – ಚಿಕ್ಕಜಾಜೂರು ದೈನಂದಿನ ಪ್ಯಾಸೆಂಜರ್ (ಸಂಖ್ಯೆ 57415) ಮತ್ತು ಚಿಕ್ಕಜಾಜೂರು – ಗುಂತಕಲ್ ದೈನಂದಿನ ಪ್ಯಾಸೆಂಜರ್ (57416) ರೈಲುಗಳು ರದ್ದುಗೊಳ್ಳಲಿವೆ.

ರೈಲುಗಳ ಭಾಗಶಃ ರದ್ದತಿ:

  • ಜುಲೈ 10 ರಂದು ತಿರುಪತಿಯಿಂದ ಹೊರಡುವ ರೈಲು ಸಂಖ್ಯೆ 57405 ಗುಂತಕಲ್ – ಕದಿರಿದದೇವರಪಲ್ಲಿ ದೈನಂದಿನ ಪ್ಯಾಸೆಂಜರ್ ರೈಲು ಗುಂತಕಲ್ ಮತ್ತು ಕದಿರಿದದೇವರಪಲ್ಲಿ ನಡುವೆ ಭಾಗಶಃ ರದ್ದುಗೊಳ್ಳಲಿದ್ದು, ಗುಂತಕಲ್ನಲ್ಲಿ ತನ್ನ ಪ್ರಯಾಣವನ್ನು ಕೊನೆಗೊಳಿಸುತ್ತದೆ.
  • ಜುಲೈ 11 ರಂದು ರೈಲು ಸಂಖ್ಯೆ 57406 ಕದಿರಿದೆವರಪಲ್ಲಿ – ತಿರುಪತಿ ದೈನಂದಿನ ಪ್ಯಾಸೆಂಜರ್ ರೈಲು ತನ್ನ ಪ್ರಯಾಣವನ್ನು ಕದಿರಿದೇವರಪಲ್ಲಿ ನಿಲ್ದಾಣದ ಬದಲು ಗುಂತಕಲ್ ನಿಲ್ದಾಣದಿಂದ ತನ್ನ ನಿಗದಿತ ಸಮಯಕ್ಕೆ ಹೊರಡಲಿದೆ. ಕದಿರಿದೇವರಪಲ್ಲಿ – ಗುಂತಕಲ್ ನಡುವೆ ಪ್ರಯಾಣ ರದ್ದಾಗಿರುತ್ತದೆ.

ರೈಲು ನಿಯಂತ್ರಣ:

  • ಜುಲೈ 11 ರಂದು ರೈಲು ಸಂಖ್ಯೆ 56519 ಕೆಎಸ್’ಆರ್ ಬೆಂಗಳೂರು – ಹೊಸಪೇಟೆ ದೈನಂದಿನ ಪ್ಯಾಸೆಂಜರ್ ರೈಲು ಮಾರ್ಗಮಧ್ಯೆ 30 ನಿಮಿಷಗಳ ಕಾಲ ನಿಯಂತ್ರಣವಾಗಲಿದೆ.

ರೈಲು  ಮರು ವೇಳಾಪಟ್ಟಿ:

  • ಜುಲೈ 11 ರಂದು ರೈಲು ಸಂಖ್ಯೆ 56520 ಹೊಸಪೇಟೆ – ಕೆಎಸ್’ಆರ್ ಬೆಂಗಳೂರು ದೈನಂದಿನ ಪ್ಯಾಸೆಂಜರ್ ರೈಲು ಹೊಸಪೇಟೆಯಿಂದ 30 ನಿಮಿಷ ತಡವಾಗಿ ಪ್ರಾರಂಭವಾಗಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Bangalore/HospeteKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು/ಹೊಸಪೇಟೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜುಲೈ 13-ಸೆಪ್ಟೆಂಬರ್ 1 | ಅರಸೀಕೆರೆ-ನರಸಾಪುರ ವಿಶೇಷ ಎಕ್ಸ್’ಪ್ರೆಸ್ ರೈಲು ಸಂಚಾರ ರದ್ದು | ಕಾರಣವೇನು?

Next Post

ಬದುಕು ಕಸಿಯುವ ಕ್ರಿಯೆ ವಿಕೃತ ಮನಸ್ಸಿನ ಇನ್ನೊಂದು ಮುಖ: ಶ್ರೀಪಾದ ಬಿಚ್ಚುಗತ್ತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬದುಕು ಕಸಿಯುವ ಕ್ರಿಯೆ ವಿಕೃತ ಮನಸ್ಸಿನ ಇನ್ನೊಂದು ಮುಖ: ಶ್ರೀಪಾದ ಬಿಚ್ಚುಗತ್ತಿ

ಬದುಕು ಕಸಿಯುವ ಕ್ರಿಯೆ ವಿಕೃತ ಮನಸ್ಸಿನ ಇನ್ನೊಂದು ಮುಖ: ಶ್ರೀಪಾದ ಬಿಚ್ಚುಗತ್ತಿ

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL