No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
  • Advertise With Us
  • Grievances
  • About Us
  • Contact Us
Thursday, July 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನಲ್ಲಿ ಹಾಸ್ಟೆಲ್: ಸಚಿವ ನಾರಾಯಣಗೌಡ

kalpa News by kalpa News
March 5, 2021
in ಬೆಂಗಳೂರು ನಗರ
0
ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನಲ್ಲಿ ಹಾಸ್ಟೆಲ್: ಸಚಿವ ನಾರಾಯಣಗೌಡ

File Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನಲ್ಲಿ ಹಾಸ್ಟೆಲ್ ನಿರ್ಮಿಸಲು ಸಚಿವ ಸಂಪುಟ ಅನುಮೋದನೆ ನೀಡಿದ್ದು, ಕಳೆದ ತಿಂಗಳು ಯುವ ಸಬಲೀಕರಣ ಮತ್ತು ಕ್ರೀಡಾ ಯೋಜನೆ ಕಾರ್ಯಕ್ರಮ ಸಂಯೋಜನೆ ಹಾಗೂ ಸ್ಯಾಂಖಿಕ ಇಲಾಖೆ ಸಚಿವ ಡಾ. ನಾರಾಯಣಗೌಡ ಈ ಸಂಬಂಧ ಸಭೆ ನಡೆಸಿದ್ದರು. ಸಚಿವರ ಆಶಯದಂತೆ ಹಾಸ್ಟೆಲ್ ನಿರ್ಮಾಣಕ್ಕೆ ಸಂಪುಟ ಸಭೆ ಅಸ್ತು ಎಂದಿದೆ ಎಂದು ಸಚಿವ ಡಾ. ನಾರಾಯಣಗೌಡ ತಿಳಿಸಿದ್ದಾರೆ.


ಕಲ್ಯಾಣ ಕರ್ನಾಟಕ ಭಾಗದಿಂದ ಉನ್ನತ ವ್ಯಾಸಂಗ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಬೆಂಗಳೂರಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಇರಲಿಲ್ಲ. ಈ ಕಾರಣದಿಂದಲೇ ಸಾಕಷ್ಟು ಪ್ರತಿಭಾನ್ವಿತ ಯುವಕರು ಉನ್ನತ ಶಿಕ್ಷಣ ಹಾಗೂ ಉದ್ಯೋಗಾವಕಾಶದಿಂದ ವಂಚಿತರಾಗುತ್ತಿದ್ದರು. ಇದನ್ನ ಅರಿತ ಸಚಿವ ಡಾ. ನಾರಾಯಣಗೌಡ ಅವರು ಬೆಂಗಳೂರಿನ ಹೆಚ್‌ಎಸ್‌ಆರ್ ಬಡಾವಣೆಯಲ್ಲಿ ವಸತಿ ಕಟ್ಟಡ ನಿರ್ಮಿಸಲು ತೀರ್ಮಾನಿಸಿದರು. ಫೆ.10 ರಂದು ಸಚಿವರು, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್ ಮತ್ತು ಅಧಿಕಾರಿಗಳ ಜೊತೆ ಈ ಸಂಬಂಧ ಸಭೆ ನಡೆಸಿದ್ದರು.


ಹೆಚ್‌ಎಸ್‌ಆರ್ ಸೆಕ್ಟರ್ 6 ಸರ್ವೆ ನಂಬರ 30/7, ರೂಪೇನ ಅಗ್ರಹಾರ ಪ್ರದೇಶದಲ್ಲಿ 59 ಕೋಟಿ ರೂ. ವೆಚ್ಚದಲ್ಲಿ, ಸುಮಾರು 3237 ಚದರ್ ಅಡಿ ನಿವೇಶನದಲ್ಲಿ ಈ ಕಟ್ಟಡ ನಿರ್ಮಾಣವಾಗಲಿದ್ದು, ಇದು ನಾಲ್ಕು ಮಹಡಿಯ ಕಟ್ಟಡವಾಗಿದೆ. ಸುಮಾರು 400 ವಿದ್ಯಾರ್ಥಿಗಳು ವಾಸಿಸಬಹುದಾಗಿದೆ. ಪುರುಷ ಹಾಗೂ ಮಹಿಳೆಯರಿಗಾಗಿ ಪ್ರತ್ಯೇಕವಾಗಿ ವಸತಿ ನಿಲಯ ನಿರ್ಮಿಸುತ್ತಿದ್ದು, ಪುರುಷ ವಿಭಾಗದಲ್ಲಿ 44 ಕೋಣೆಗಳು, ಅಡುಗೆ ಮನೆ, ಹಾಗೂ ಮಹಿಳಾ ವಿಭಾಗದಲ್ಲಿ 30 ಕೋಣೆಗಳು, ಅಡುಗೆ ಮನೆ ವ್ಯವಸ್ಥೆ ಹಾಗೂ ವಿವಿಧೋದ್ದೇಶ ಸಭಾಂಗಣ, ಗ್ರಂಥಾಲಯ, ಜಿಮ್ ಸುಸಜ್ಜಿತ ಕ್ಲಾಸ್ ರೂಮಗಳು ಒಳಗೊಂಡಿರಲಿವೆ ಎಂದು ಮಾಹಿತಿ ನೀಡಿದ್ದಾರೆ.


ಸಂಪುಟದ ಅನುಮೋದನೆ ನೀಡಿದ್ದಕ್ಕಾಗಿ ಕಲ್ಯಾಣ ಕರ್ನಾಟಕ ಭಾಗದ ಜನರ ಪರವಾಗಿ ಸಚಿವ ಡಾ. ನಾರಾಯಣಗೌಡ ಅವರು ಮುಖ್ಯಮಂತ್ರಿಗಳಿಗೆ, ಸಂಪುಟ ಸಹುದ್ಯೋಗಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಪ್ರತಿ ವರ್ಷ ಒಂದು ಸಾವಿರಕ್ಕು ಹೆಚ್ಚು ವಿದ್ಯಾರ್ಥಿಗಳು ಯುಪಿಎಸ್‌ಸಿ, ಕೆಪಿಎಸ್‌ಸಿ ಕೌಶಾಲ್ಯಾಭಿವೃದ್ಧಿ ಸೇರಿದಂತೆ ಇತರ ತರಬೇತಿಗಳಿಗಾಗಿ ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ಆಗಮಿಸುತ್ತಾರೆ. ಹೀಗಾಗಿ ಅತಿ ಶೀಘ್ರದಲ್ಲಿ ಕಟ್ಟಡ ನಿರ್ಮಿಸಿ, ಕಲ್ಯಾಣ ಕರ್ನಾಟಕದ ಜನರ ಏಳಿಗೆಗೆ ಅನುವು ಮಾಡಿಕೊಡಲು ಸಚಿವರು ಉದ್ದೇಶಿಸಿದ್ದಾರೆ ಎನ್ನಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BangaloreCM B S YeddyurappaHostel in Bangalore for StudentHSR Layout BangaloreKannada News WebsiteKarnatakaLatest News KannadaMinister Narayana GowdaPolitical NewsState Newsಬೆಂಗಳೂರು
Share219Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು: 80 ಕೋಟಿ ರೂ. ಮೌಲ್ಯದ ಬಿಡಿಎ ಜಾಗ ವಶ

Next Post

ಮೌರ್ಯ ಸರ್ಕಲ್‌ನಲ್ಲಿ ಜೆಡಿಎಸ್‌ನಿಂದ ಪ್ರತಿಭಟನೆ: ಶಾಸಕ ಬಂಡೆಪ್ಪ ಖಾಶೆಂಪುರ್ ಭಾಗಿ

kalpa News

kalpa News

Next Post
ಮೌರ್ಯ ಸರ್ಕಲ್‌ನಲ್ಲಿ ಜೆಡಿಎಸ್‌ನಿಂದ ಪ್ರತಿಭಟನೆ: ಶಾಸಕ ಬಂಡೆಪ್ಪ ಖಾಶೆಂಪುರ್ ಭಾಗಿ

ಮೌರ್ಯ ಸರ್ಕಲ್‌ನಲ್ಲಿ ಜೆಡಿಎಸ್‌ನಿಂದ ಪ್ರತಿಭಟನೆ: ಶಾಸಕ ಬಂಡೆಪ್ಪ ಖಾಶೆಂಪುರ್ ಭಾಗಿ

Leave a Reply Cancel reply

Your email address will not be published. Required fields are marked *

No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL