No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Friday, September 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬಾಲ್ ಹೇಗೆ ಎಸೆಯುತ್ತೀರಿ? ಹೇಗೆ ಗುರುತಿಸುತ್ತೀರಿ? ಅಂಧ ಕ್ರಿಕೆಟಿಗರಿಗೆ ಕುತೂಹಲಕಾರಿ ಪ್ರಶ್ನೆ ಕೇಳಿದ ಸಿಎಂ

ವಿಶ್ವ ಪುರುಷ ಹಾಗೂ ಮಹಿಳಾ ಅಂಧ ಕ್ರಿಕೆಟ್ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

kalpa News by kalpa News
September 29, 2023
in ಬೆಂಗಳೂರು ನಗರ
0
ಬಾಲ್ ಹೇಗೆ ಎಸೆಯುತ್ತೀರಿ? ಹೇಗೆ ಗುರುತಿಸುತ್ತೀರಿ? ಅಂಧ ಕ್ರಿಕೆಟಿಗರಿಗೆ ಕುತೂಹಲಕಾರಿ ಪ್ರಶ್ನೆ ಕೇಳಿದ ಸಿಎಂ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಐಬಿಎಸ್’ಎ ವಿಶ್ವ ಕ್ರಿಕೆಟ್ ಪಂದ್ಯಾವಳಿಗಳಲ್ಲಿ (ಕ್ರಿಕೆಟ್ ಫಾರ್ ಬ್ಲೈಂಡ್) Cricket for Blind ಪಾಲ್ಗೊಂಡು ಚಿನ್ನದ ಪದಕ ಗೆದ್ದಿರುವ ಭಾರತದ ಮಹಿಳಾ ಅಂಧ ಕ್ರಿಕೆಟ್ ತಂಡ ಹಾಗೂ ರಜತ ಪದಕ ಗೆದ್ದಿರುವ ಪುರುಷರ ಕ್ರಿಕೆಟ್ ತಂಡದ ಕರ್ನಾಟಕದ ಆಟಗಾರರನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ CM Siddaramaiah ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಅಭಿನಂದಿಸಿದರು.

ಭಾರತೀಯ ಅಂಧ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಕರ್ನಾಟಕದ ವರ್ಷಾ.ಯು ಹಾಗೂ ತಂಡದ ಆಟಗಾರರಾದ, ದೀಪಿಕಾ, ಗಂಗವ್ವ ಮತ್ತು ಪುರುಷರ ತಂಡದ ಪ್ರಕಾಶ್ ಜೆ, ಸುನೀಲ್ ಕುಮಾರ್, ಬಸಪ್ಪ ಒಡ್ಡಗೋಲ್ ಅವರನ್ನು ಮುಖ್ಯಮಂತ್ರಿಗಳು ಅಭಿನಂದಿಸಿದರು.
ಕರ್ನಾಟಕ ರಾಜ್ಯ ಒಲಂಪಿಕ್ ಸಂಸ್ಥೆ ಅಧ್ಯಕ್ಷರೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳೂ ಆದ ಗೋವಿಂದ ರಾಜು ಅವರ ನೇತೃತ್ವದಲ್ಲಿ ಪದಕ ವಿಜೇತ ಆಟಗಾರರ ತಂಡ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಮುಂದಿಟ್ಟಿತು. ಗೋವಿಂದರಾಜು ಅವರ ಜತೆ ಪ್ರತ್ಯೇಕವಾಗಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಂಡು ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದರು.

Also read: ನಾಗರಿಕರ ಅಪೇಕ್ಷೆಗೆ ತಕ್ಕಂತೆ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ: ಶಾಸಕ ಚನ್ನಬಸಪ್ಪ ಅಭಿನಂದನೆ

ಕ್ರಿಕೆಟ್’ಗೆ ಹೇಗೆ ತರಬೇತಿ ಪಡೆಯುತ್ತೀರಿ, ಬಾಲನ್ನು ಹೇಗೆ ಗುರುತಿಸುತ್ತೀರಿ, ಎಷ್ಟು ಪಂದ್ಯಗಳನ್ನು ಆಡಿದ್ದೀರಿ ಎನ್ನುವುದೂ ಸೇರಿದಂತೆ ಹಲವು ಕುತೂಹಲಕಾರಿ ಪ್ರಶ್ನೆಗಳ ಮೂಲಕ ಆಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲ ಕಾಲ ಸಂವಾದ ನಡೆಸಿದರು.
ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ನಸೀರ್ ಅಹಮದ್, ಕ್ರಿಕೆಟ್ ಅಸೋಸಿಯೇಷನ್ ರ್ಫಾ ಬ್ಲೈಂಡ್ ಇಂಡಿಯಾದ ಆಜೀವ ಅಧ್ಯಕ್ಷ ಮಹಾಂತೇಶ್, ಕ್ಯಾಬಿ ಅಧ್ಯಕ್ಷ ಬೂಸಾಗೌಡ ಸಮರ್ಥನಮ್ ಟ್ರಸ್ಟ್ ನ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2023/05/VID-20230516-WA0005.mp4

    

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share212Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಾಗರಿಕರ ಅಪೇಕ್ಷೆಗೆ ತಕ್ಕಂತೆ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ: ಶಾಸಕ ಚನ್ನಬಸಪ್ಪ ಅಭಿನಂದನೆ

Next Post

ರಾಜ್ಯ ಕಾಂಗ್ರೆಸ್ ಸರಕಾರದ ಸುಳ್ಳು ಹೇಳಿಕೆ ಆಕ್ಷೇಪಾರ್ಹ: ಸಂಸದ ತೇಜಸ್ವಿ ಸೂರ್ಯ

kalpa News

kalpa News

Next Post
ರಾಜ್ಯ ಕಾಂಗ್ರೆಸ್ ಸರಕಾರದ ಸುಳ್ಳು ಹೇಳಿಕೆ ಆಕ್ಷೇಪಾರ್ಹ: ಸಂಸದ ತೇಜಸ್ವಿ ಸೂರ್ಯ

ರಾಜ್ಯ ಕಾಂಗ್ರೆಸ್ ಸರಕಾರದ ಸುಳ್ಳು ಹೇಳಿಕೆ ಆಕ್ಷೇಪಾರ್ಹ: ಸಂಸದ ತೇಜಸ್ವಿ ಸೂರ್ಯ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL