ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
2021-22ನೆಯ ಸಾಲಿನ ಎಸ್’ಎಸ್’ಎಲ್’ಸಿ ಫಲಿತಾಂಶ SSLC Result ಇಂದು ಪ್ರಕಟಗೊಂಡಿದ್ದು, ಕಳೆದ ಒಂದು ದಶಕದ ಅವಧಿಯಲ್ಲೇ ದಾಖಲೆಯ ಫಲಿತಾಂಶ ಬಂದಿದೆ.
ಶಿಕ್ಷಣ ಸಚಿವ ಬಿ.ಸಿ. ನಾಗೇಶ್ Minister B C Nagesh ಅವರು ಒಟ್ಟಾರೆ ಫಲಿತಾಂಶ ಪ್ರಕಟಿಸಿದ್ದು, ವಿದ್ಯಾರ್ಥಿಗಳು ವೈಯಕ್ತಿಕವಾಗಿಯೂ ಸಹ ತಮ್ಮ ಫಲಿತಾಂಶ ಪಡೆಯಬಹುದಾಗಿದೆ.ಅದಕ್ಕೆ ಹೀಗೆ ಮಾಡಿ.

ಫಲಿತಾಂಶ ನೋಡಲು ಅಭ್ಯರ್ಥಿಗಳು https://karresults.nic.in/ ಗೆ ಭೇಟಿ ನೀಡಿ ಮೊದಲಿಗೆ ತಮ್ಮ ಪರೀಕ್ಷಾ ರಿಜಿಸ್ಟರ್ ನಂಬರ್ ಅನ್ನು ದಾಖಲಿಸಿ. ಆನಂತರ ಹಾಲ್ ಟಿಕೆಟ್’ನಲ್ಲಿ ನಮೂದಿಸಿರುವ ಹುಟ್ಟಿದ ದಿನಾಂಕ, ತಿಂಗಳು ಮತ್ತು ವರ್ಷವನ್ನು ನಮೂದಿಸಿ ಬಳಿಕ ಸಬ್ಮಿಟ್ ಬಟನ್ ಒತ್ತಿ. ಕೂಡಲೇ ನಿಮ್ಮ ಅಂಕಗಳ ಪಟ್ಟಿ ವಿಷಯವಾರು ಕಾಣಿಸಿಕೊಳ್ಳುತ್ತದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















