No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, September 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮಕ್ಕಳ ಮೆಮೊರಿ ಹೆಚ್ಚಿಸುವುದು ಹೇಗೆ? ಪ್ರತಿ ಪೋಷಕರೂ MLC ಡಾ.ಸರ್ಜಿ ಅವರ ಅದ್ಭುತ ಸಲಹೆ ಏನು?

kalpa News by kalpa News
March 12, 2025
in ಬೆಂಗಳೂರು ನಗರ
0
ಮಕ್ಕಳ ಮೆಮೊರಿ ಹೆಚ್ಚಿಸುವುದು ಹೇಗೆ? ಪ್ರತಿ ಪೋಷಕರೂ MLC ಡಾ.ಸರ್ಜಿ ಅವರ ಅದ್ಭುತ ಸಲಹೆ ಏನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಈಗಿನ ಹದಿಹರೆಯದ ಮಕ್ಕಳಲ್ಲಿ ಒತ್ತಡ ಬಹಳ ಇದೆ ಯಾಕೆ ಅಂದರೆ ಇವತ್ತಿನ ಪೋಷಕರು ಅಂಕಪಟ್ಟಿಯಲ್ಲಿ ಬರುವ ಅಂಕಗಳ ಹಿಂದೆ ಬಿದ್ದಿದ್ದಾರೆ. ಅಂಕಗಳಿಗೋಸ್ಕರ ಮಕ್ಕಳ ಮೇಲೆ ಒತ್ತಡ ಹೇರಲಾಗುತ್ತಿದೆ, ಮಕ್ಕಳಲ್ಲಿ ತಾಳ್ಮೆ, ಸಹನೆ ಕಳೆದು ಹೋಗುತ್ತಿದೆ. ಪಠ್ಯೇತರ ಚಟುವಟಿಕೆಗಳು ಕಡಿಮೆಯಾಗಿ ಪಠ್ಯ ಚಟುವಟಿಕೆಗಳು ಹೆಚ್ಚಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ #Dr. Dhananjaya Sarji ಆತಂಕ ವ್ಯಕ್ತಪಡಿಸಿದರು.

155ನೇ ವಿಧಾನಪರಿಷತ್ ಕಲಾಪದಲ್ಲಿ ಶಾಲಾ ಕಾಲೇಜುಗಳಲ್ಲಿ #School and College ಜಾರಿಗೆ ತರಬೇಕಾದ ನಿಯಮಗಳು ಹಾಗು ಪೋಷಕರು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸುದೀರ್ಘವಾಗಿ ಮಾತನಾಡಿದರು.
ಬಲಗಡೆ ಕೈ ಅಲ್ಲಿ ಬರೆಯುವಂತಹ ಮಕ್ಕಳಲ್ಲಿ ಎಡಗಡೆ ಮೆದುಳಿನ ಮೇಲೆ ಹೆಚ್ಚು ಒತ್ತಡ ಬೀಳುತ್ತದೆ. ಎಡಗಡೆ ಮೆದುಳಿನ ಹೆಚ್ಚು ಒತ್ತಡ ಯಾಕೆ ಬೀಳೋದು ಯಾಕೆ ಅಂದ್ರೆ 24 ಗಂಟೆಗಳಲ್ಲಿ 9 ಗಂಟೆ ಶಾಲೆಗೆ ಹೋಗುತ್ತಾರೆ, 3ಗಂಟೆ ಟ್ಯೂಷನ್ ಹೋಗ್ತಾರೆ, 8 ಗಂಟೆ ನಿದ್ದೆ ಮಾಡ್ತಾರೆ ಉಳಿಯೋದು ಕೇವಲ 4 ಗಂಟೆ ಈ 4 ಗಂಟೆಯಲ್ಲಿ ಊಟ ಮಾಡಬೇಕು, ತಿಂಡಿ ಮಾಡಬೇಕು, ಬೇರೆ ಚಟುವಟಿಕೆಗಳನ್ನು ಮಾಡಬೇಕು ಇದರಲ್ಲಿ ಹೆಚ್ಚು ಒತ್ತಡ ಬರವುದು ಓದಿನಲ್ಲಿ ಒಳ್ಳೆಯ ಸಂಸ್ಕಾರ ಮತ್ತು ಒಳ್ಳೆಯ ಸಂಸ್ಕೃತಿ ಕಲಿಸುವುದಕ್ಕೆ ಈಗೀನ ಪೋಷಕರಿಗೆ ಸಮಯವಿಲ್ಲ, ಸಂಸ್ಕಾರ ಜೀವನದಲ್ಲಿ ಬಹಳ ಮುಖ್ಯ ಆಗುತ್ತೆ.

ಮೆಮೊರಿ ಪವರ್ ಹೆಚ್ಚಿಸುವುದಕ್ಕೆ ಎಸ್.ಕ್ಯೂ.ತ್ರೀ.ಆರ್ ವಿಧಾನ ಬಳಸಿ

ಎಡಗಡೆ ಮೆದುಳಿಗೆ ಒತ್ತಡ ಹೆಚ್ಚಾಗುತ್ತಿದೆ ಆ ಒತ್ತಡ ಕಡಿಮೆ ಆಗಬೇಕು, ಸುಲಭ ಆಗಬೇಕು ಅಂದರೆ, ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಓದುವ ವಿಧಾನವನ್ನು ಕೂಡ ನಾವು ಮಕ್ಕಳಿಗೆ ಕಲಿಸಬೇಕಾಗುತ್ತದೆ. ಅದಕ್ಕಾಗಿ ನಾವು ಎಸ್.ಕ್ಯೂ.ತ್ರೀ.ಆರ್ ವಿಧಾನವನ್ನು ನಾವು ಬಳಸಬೇಕಾಗುತ್ತದೆ “ಎಸ್” ಅಂದ್ರೆ ಸ್ಕ್ರೀನಿಂಗ್, ಐದು ಪೇಜಿನ ಪಠ್ಯ ಪುಸ್ತಕ ಇದ್ರೆ ಒಂದು ಸಲ ಹೆಡ್ಡಿಂಗ್, ಕಾಲಮ್ಸ್ ಮತ್ತು ಡಯಾಗ್ರಾಮ್ ಮಾತ್ರ ಓದಬೇಕು, “ಕ್ಯೂ” ಅಂದ್ರೆ ಕ್ಯೋಷನಿಂಗ್ ಪಾಠವನ್ನು ಓದುವ ಮೊದಲು ಆ ಪಾಠದಲ್ಲಿ ಕ್ಯೋಷನ್ ಏನ್ ಇದೆ ಅಂತ ಓದ್ಕೊಬೇಕು. ಕ್ಯೋಷನಿಂಗ್ ಓದಿದ ಮೇಲೆ ಮೂರೂ ಆರ್ ಗಳನ್ನೂ ಪಾಲಿಸಬೇಕು ಮೂರೂ ಆರ್ ಅಂದ್ರೆ ರೀಡ್, ರಿಸೈಟ್, ರಿವೈಸ್ ಈ ವಿಧಾನವನ್ನು ಉಪಯೋಗಿಸಿದರೆ ಮಕ್ಕಳ ಒತ್ತಡವನ್ನು ಕಡಿಮೆ ಮಾಡಬಹುದು ಮತ್ತು ಮೆಮೊರಿ ಪವರ್ ಕೂಡ ಚೆನ್ನಾಗಾಗುತ್ತೆ. ಎಲ್ಲ ಶಾಲೆಗಳಲ್ಲೂ ಈ ವಿಧಾನ ಬಳಸಿದರೆ ವಿದ್ಯಾರ್ಥಿಗಳ ಮಾರ್ಕ್ಸ್ ಕೂಡ ಚೆನ್ನಾಗಿ ಬರುತ್ತದೆ.

Also read: ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಬಗ್ಗೆ ನಿಗಾ ವಹಿಸಿ | ಶಿಕ್ಷಣ ಸಚಿವರಿಗೆ ಡಾ. ಧನಂಜಯ ಸರ್ಜಿ ಸಲಹೆ
ಮೆಮೊರಿ ಪವರ್ ಗೆ 3 ವಿಧಾನ ಅನುಸರಿಸಿ

ಕಲಿಯೋ ಕಲಿಕೆಯಲ್ಲೂ ಕೂಡ ಮೂರೂ ತರಹದ ವಿಧಾನ ಇದೆ. ಈ ವಿಧಾನದಲ್ಲಿ ಯಾವ ಮಕ್ಕಳಿಗೆ ಯಾವ ರೀತಿ ಉಪಯೋಗ ಆಗುತ್ತೆ ಅಂತ ನಾವು ಮಕ್ಕಳಿಗೆ ಹೇಳಿಕೊಡಬೇಕಾಗುತ್ತದೆ.

  • ವಿಷುಯಲ್ ಮೆಮೊರಿ – ಓದಿ ಕಲಿಯುವುದು.
  • ಅಡ್ರಿಟ್ರೀಮಲ್ ಮೆಮೊರಿ – ಕೇಳಿ ಕಲಿಯೋದು
  • ಕೈನೆಸ್ಟಿಕ್ ಮೆಮೊರಿ – ಬರೆದು ಕಲಿಯೋದು

ಕೇಳಿ ಕಲಿ, ನೋಡಿ ಕಲಿ, ಬರೆದು ಕಲಿ ಈ ಮೂರರಲ್ಲಿ ಯಾವ ತರಹದ ಕಲಿಕೆಗೆ ನಾವು ಒತ್ತು ಕೊಡಬೇಕು ಅನ್ನುವುದನ್ನು ನಾವು ತಿಳಿದುಕೊಂಡು ಮಕ್ಕಳಿಗೆ ಕಲಿಸಬೇಕು. ಈ ವಿಧಾನದಲ್ಲಿ ಮಕ್ಕಳಿಗೆ ಎಡಗಡೆ ಮೆದುಳಿನ ಮೇಲಿನ ಒತ್ತಡವನ್ನು ಕಡಿಮೆ ಮಾಡಬಹುದು.
ಎಡಗಡೆ ಮೆದುಳಿನ ಸಮವಾಗಿ ಬಲಗಡೆ ಮೆದುಳು ಕೆಲಸ ಮಾಡಿದರೆ ಮಾತ್ರ ಮಕ್ಕಳ ಸರ್ವಾಂಗೀಣ ಅಭಿವೃದ್ದಿ ಸಾಧ್ಯ. ” ಓದು ಒಕ್ಕಾಲು-ಬುದ್ದಿ ಮುಕ್ಕಾಲು, ಓದು ಕೆಲಸ ಮಾಡ್ತು-ಬುದ್ದಿ ದೇಶ ಆಳ್ತು” ಅಂತ. ಜೀವನದಲ್ಲಿ ಓದು ಕೇವಲ 25% ಮಾತ್ರ ಆದರೆ ಬುದ್ದಿ 75% ಬಲಗಡೆ ಮೆದುಳು ಸುಧಾರಣೆ ಆಗಬೇಕು ಅಂದರೆ ಎಸ್.ಕ್ಯೂ.ತ್ರೀ.ಆರ್, ಮೆಮೊರಿ ಪವರ್ ಗೆ 3 ವಿಧಾನ ಜೊತೆಗೆ ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ 45 ನಿಮಿಷ ಪಠ್ಯೇತರ ಚಟುವಟಿಕೆಗಳಿಗಾಗಿ ಮೀಸಲೀಡಬೇಕು. ಹೀಗೆ ಮಾಡುವುದರಿಂದ ಬಲಗಡೆ ಮೆದುಳು ಕೂಡ ಸುಧಾರಣೆ ಆಗುತ್ತದೆ ಎಡಗಡೆ ಮೆದುಳು ಮತ್ತು ಬಲಗಡೆ ಮೆದುಳು ಸಮಾನವಾಗಿ ಕಾರ್ಯ ನಿರ್ವಹಿಸಿದಾಗ ಮಾತ್ರ ಮಕ್ಕಳ ಸರ್ವೋತೋಮುಖ ಅಭಿವೃದ್ಧಿ ಚೆನ್ನಗಾಗುತ್ತದೆ.
ಮಕ್ಕಳಲ್ಲಿ ಒತ್ತಡ ನಿರ್ವಹಣೆ ಹೇಗೆ.?

  • ಚಿತೆ ಸುಟ್ಟ ಮೇಲೆ ಸುಟ್ಟರೆ,
  • ಚಿಂತೆ ಬದುಕಿದ್ದಾಗಲೇ ಸುಡುತ್ತದೆ,

ಈ ಚಿಂತೆಯಿಂದ, ಒತ್ತಡದಿಂದ ಮಕ್ಕಳು ಹೊರಬರಬೇಕು ಅಂದರೆ ಇವತ್ತಿನ ಮಕ್ಕಳಲ್ಲಿ ತಾಳ್ಮೆ ತುಂಬಾ ಕಡಿಮೆ ಇದೆ. ಹಿಂದೆ ನಾವೆಲ್ಲ ಗಾಂಧಿ ಕ್ಲಾಸ್ ನಲ್ಲಿ ಕುಳಿತು ಸಿನಿಮಾ ನೋಡ್ತಾ ಇದ್ವಿ, ನೀರಿಗಾಗಿ ಸಾಲಿನಲ್ಲಿ ಗಂಟೆ ಗಟ್ಟಲೆ ನಿಂತು ಮನೆಗೆ ನೀರು ತರುತ್ತಾ ಇದ್ವಿ, ನಮ್ಮ ತಾಯಿ ಪಾತ್ರ ಬರೆದರೆ ಮರುಪತ್ರ ಬರುವವರೆಗೂ ವಾರಗಟ್ಟಲೆ ಕಾಯುವ ತಾಳ್ಮೆ ಇತ್ತು. ಹಾಗಾಗಿ ಮಕ್ಕಳಲ್ಲಿ ತಾಳ್ಮೆ, ಒತ್ತಡ ನಿವಾರಣೆ ಆಗಬೇಕು ಅಂದರೆ ಶಾಲಾ ಕಾಲೇಜುಗಳಲ್ಲಿ 20ರಿಂದ 30 ನಿಮಿಷ ಯೋಗ ಕಡ್ಡಾಯ ಮಾಡಬೇಕು ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

 

Tags: BangaloreDr. Dhananjaya SarjiKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaSchool and Collegeಡಾ. ಧನಂಜಯ ಸರ್ಜಿಬೆಂಗಳೂರುಶಾಲಾ-ಕಾಲೇಜು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಬಗ್ಗೆ ನಿಗಾ ವಹಿಸಿ | ಶಿಕ್ಷಣ ಸಚಿವರಿಗೆ ಡಾ. ಧನಂಜಯ ಸರ್ಜಿ ಸಲಹೆ

Next Post

ನಿಮ್ಮ ಮಕ್ಕಳನ್ನು ಟಿವಿ, ಮೊಬೈಲ್, ದುಶ್ಚಟಗಳಿಂದ ದೂರವಿರಿಸುವುದು ಹೇಗೆ? ಇಲ್ಲಿದೆ ಸರಳ ವಿಧಾನ

kalpa News

kalpa News

Next Post
ಮಕ್ಕಳ ದೈಹಿಕ, ಮಾನಸಿಕ ಆರೋಗ್ಯ ಬಲ ಹೆಚ್ಚಿಸಲು ಇದನ್ನು ಕಡ್ಡಾಯ ಮಾಡಿ | MLC ಡಾ.ಸರ್ಜಿ ಸಲಹೆ

ನಿಮ್ಮ ಮಕ್ಕಳನ್ನು ಟಿವಿ, ಮೊಬೈಲ್, ದುಶ್ಚಟಗಳಿಂದ ದೂರವಿರಿಸುವುದು ಹೇಗೆ? ಇಲ್ಲಿದೆ ಸರಳ ವಿಧಾನ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL