ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಓಮಿಕ್ರಾನ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿದ್ದು, ಇಂದು ಬೆಂಗಳೂರಿನಲ್ಲಿ 287 ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.
287 new Omicron cases confirmed in Bengaluru today taking the overall tally in the State to 766.#Omicron #COVID19 @BSBommai
— Dr Sudhakar K (@mla_sudhakar) January 17, 2022
ಇಂದು 287 ಕೊವೀಡ್ ಹೊಸ ರೂಪಾಂತರಿ ಓಮಿಕ್ರಾನ್ ಪತ್ತೆಯಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 766ಕ್ಕೆ ಏರಿಕೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post