No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಶಕ್ತಿ ಯೋಜನೆಯಿಂದಾಗಿ ರಾಜ್ಯ ಸರ್ಕಾರಕ್ಕೆ ಅಪಾರ ನಷ್ಟ | ವಿಪಕ್ಷ ನಾಯಕ ಆರ್. ಅಶೋಕ ಆಕ್ರೋಶ

kalpa News by kalpa News
December 26, 2024
in ಬೆಂಗಳೂರು ನಗರ
0
ರಾಜ್ಯದಲ್ಲಿ ಲವ್ ಜಿಹಾದ್ ಹೆಚ್ಚಳ, ಕೇರಳದಲ್ಲಿ ಯುವಕರಿಗೆ ತರಬೇತಿ: ಆರ್. ಅಶೋಕ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಶಕ್ತಿ ಯೋಜನೆಯಿಂದಾಗಿ #Shakti Yojana ರಾಜ್ಯ ಸರ್ಕಾರಕ್ಕೆ ಅಪಾರ ನಷ್ಟವಾಗಿದ್ದು, ಸಾರಿಗೆ ನೌಕರರು ಪ್ರತಿಭಟಿಸುತ್ತಿದ್ದಾರೆ. ನಾಮ ಹಾಕುವುದರಲ್ಲಿ ಕಾಂಗ್ರೆಸ್ಸಿಗರು ಪಳಗಿದವರು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ #R Ashok ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಆರ್ಥಿಕ ನಷ್ಟದಲ್ಲಿದೆ. ಬಸವರಾಜ ರಾಯರೆಡ್ಡಿ ಅವರು ಹಲವು ಬಾರಿ ಹೇಳಿದರೂ ಸಿಎಂ ಸಿದ್ದರಾಮಯ್ಯ #CM Siddaramaiah ಕೇಳಿಲ್ಲ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟು ನಷ್ಟ ಉಂಟಾಗಿದೆ. ಸಾರಿಗೆ ನೌಕರರು ಧರಣಿ ಮಾಡುತ್ತಿದ್ದು, ಅವರಿಗೆ 4 ಸಾವಿರ ಕೋಟಿ ರೂ. ನೀಡಬೇಕು. ರೈತರಿಗೆ ಒಂದೂವರೆ ಸಾವಿರ ಕೋಟಿ ಸಬ್ಸಿಡಿ ನಾಮ ಹಾಕಿದ್ದಾರೆ ಎಂದರು.

ನಾಮ ಹಾಕುವುದರಲ್ಲಿ ಕಾಂಗ್ರೆಸ್ ನವರು ಪಳಗಿದವರು. ಹಾಗಾಗಿ ಈ ವರ್ಷ ಒಂದೂವರೆ ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಮುಂದಿನ ವರ್ಷ ಸಿಎಂ ಸಿದ್ದರಾಮಯ್ಯ ಮನಸ್ಸು ಮಾಡಿ 2 ಲಕ್ಷ ಕೋಟಿ ರೂ. ಸಾಲ ಮಾಡಿದರೆ ಕರ್ನಾಟಕ ಜನ್ಮದಲ್ಲಿ ಮುಂದೆ ಬರಲು ಸಾಧ್ಯವಿಲ್ಲ ಎಂದು ದೂರಿದರು.

Also read: ಬೆಳಗಾವಿಯಲ್ಲಿ ‘ಅಸ್ಮಿತೆ’ ವ್ಯಾಪಾರಮೇಳ-2024 | ಖಾದಿ ಉತ್ಪನ್ನಗಳ ಬೃಹತ್ ಪ್ರದರ್ಶನ, ಮಾರಾಟ ಮೇಳ

ರಸ್ತೆಗೆ ಹೆಸರು ಸರಿಯಲ್ಲ

ಕರ್ನಾಟಕಕ್ಕೆ ಕೃಷ್ಣರಾಜಸಾಗರ ಅಣೆಕಟ್ಟನ್ನು ನೀಡಿದ ಮನೆತನದವರ ಹೆಸರನ್ನು ತೆಗೆದು ಕೆ.ಆರ್.ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಇಡುವುದು ಒಳ್ಳೆಯ ಬೆಳವಣಿಗೆ ಅಲ್ಲ. ಹಾಗೇನಾದರೂ ಹೆಸರು ಇಡಬೇಕು ಎಂದಿದ್ದರೆ ಹೊಸ ರಸ್ತೆಯೊಂದನ್ನು ನಿರ್ಮಿಸಿ ಅವರ ಹೆಸರು ಅಥವಾ ಅವರ ಕುಟುಂಬದವರ ಹೆಸರನ್ನು ಇಡಲಿ. ಮಹಾರಾಜರ ಕುಟುಂಬ ಈ ನಾಡಿಗೆ ಸೇವೆ ಸಲ್ಲಿಸಿದೆ, ಅನ್ನ-ನೀರು ಕೊಟ್ಟಿದೆ. ಮಾರಿ ಕಣ್ಣು ಹೋರಿ ಮೇಲೆ ಎನ್ನುವಂತೆ ಆ ಕುಟುಂಬವನ್ನು ಗುರಿ ಮಾಡಬಾರದು. ಸಿಎಂ ಸಿದ್ದರಾಮಯ್ಯ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದು, ಅವರು ಇಂತಹ ಕೆಲಸಕ್ಕೆ ಕೈ ಹಾಕುತ್ತಾರೆಂದರೆ ಜನರಿಗೆ ಅವರ ಬಗ್ಗೆ ಇರುವ ಭಾವನೆ ಬದಲಾಗುತ್ತದೆ ಎಂದರು.
ಸರ್ಕಾರ ಹುಚ್ಚರ ಸಂತೆಯಾಗಿದೆ. ಸಿ.ಟಿ. ರವಿ ಮೇಲೆ ಸುಮಾರು ನಲ್ವತ್ತು- ಐವತ್ತು ಜನ ಹಲ್ಲೆ ಮಾಡಿ ಕೊಲೆ ಯತ್ನ ನಡೆದಿದೆ. ಇದರಲ್ಲಿ ಸಚಿವರು ಮತ್ತು ಅವರ ಪಿಎ ಪಾತ್ರ ಇದೆ. ಈ ಪ್ರಕರಣದಲ್ಲಿ ಅದೇ ಠಾಣೆಯಲ್ಲಿ ಎಫ್ಐಆರ್ ಮಾಡಬೇಕೆಂದು ಆಗ್ರಹಿಸಿದ್ದೆವು. ನಮ್ಮನ್ನು ಖಾನಾಪುರ ಪೊಲೀಸ್ ಠಾಣೆಯಲ್ಲಿ ಸುಮಾರು ಐದು ಗಂಟೆಗಳ ಕಾಲ ಕಾಯಿಸಿ,‌ ನಂತರ ದೂರು ಸ್ವೀಕರಿಸಿದ್ದಾರೆ. ಸರ್ಕಾರಕ್ಕೆ ಬುದ್ಧಿ ಭ್ರಮಣೆಯಾಗಿದೆ. ಪೊಲೀಸ್ ಠಾಣೆಗಳು ಸುರಕ್ಷಿತ ಅಲ್ಲ. ಯಾರಾದರೂ ಅಪರಾಧಿಯನ್ನು ಬಂಧಿಸಿದರೆ ಅವರನ್ನು ಕಬ್ಬಿನಗದ್ದೆಯಲ್ಲಿ ಇರಿಸಬೇಕು ಎಂದು ರೂಲ್ಸ್ ಮಾಡಿದ್ದಾರೆ. ಗೃಹ ಸಚಿವರನ್ನು ಏನೂ ಕೇಳಿದರೂ ನನಗೆ ಗೊತ್ತಿಲ್ಲ ಎನ್ನುತ್ತಿದ್ದಾರೆ ಎಂದು ದೂರಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

                                               

Tags: BangaloreCM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaR AshokShakti Yojanaಆರ್. ಅಶೋಕಬೆಂಗಳೂರುಶಕ್ತಿ ಯೋಜನೆಸಿಎಂ ಸಿದ್ದರಾಮಯ್ಯ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಳಗಾವಿಯಲ್ಲಿ ‘ಅಸ್ಮಿತೆ’ ವ್ಯಾಪಾರಮೇಳ-2024 | ಖಾದಿ ಉತ್ಪನ್ನಗಳ ಬೃಹತ್ ಪ್ರದರ್ಶನ, ಮಾರಾಟ ಮೇಳ

Next Post

ಕುಂಭಮೇಳ | ಬೆಂಗಳೂರಿನಿಂದ ಪ್ರಯಾಗ್ ರಾಜ್ ಗೆ ವಿಶೇಷ ರೈಲು

kalpa News

kalpa News

Next Post
ಭಾರತದ ರೈಲುಗಳ ಮೇಲೆ ದಾಳಿಗೆ ಸ್ಲೀಪರ್ ಸೆಲ್’ಗಳಿಗೆ ಉಗ್ರ ಫರ್ಹತುಲ್ಲಾ ಸೂಚನೆ!

ಕುಂಭಮೇಳ | ಬೆಂಗಳೂರಿನಿಂದ ಪ್ರಯಾಗ್ ರಾಜ್ ಗೆ ವಿಶೇಷ ರೈಲು

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL