No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Sunday, June 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೆಲಕಾಲ ಬೆಂಗಳೂರಿಗರನ್ನು ಬೆಚ್ಚಿಬೀಳಿಸಿದ ಭಾರೀ ಶಬ್ಧ ಮತ್ತು ಕಂಪನ…!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 26, 2021
in ಬೆಂಗಳೂರು ನಗರ
0
ಕೆಲಕಾಲ ಬೆಂಗಳೂರಿಗರನ್ನು ಬೆಚ್ಚಿಬೀಳಿಸಿದ ಭಾರೀ ಶಬ್ಧ ಮತ್ತು ಕಂಪನ…!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಉದ್ಯಾನ ನಗರಿ ಬೆಂಗಳೂರಿನಲ್ಲಿ ಇಂದು ನಿಗೂಢವಾದ ಭಾರಿ ಶಬ್ದ ಕೇಳಿಬಂದಿದ್ದು, ಭೂಮಿ ಕಂಪಿಸಿದ ಅನುಭವವಾಗಿದ್ದು, ಹಲವರು ಬೆಚ್ಚಿಬಿದ್ದ ಘಟನೆ ನಡೆದಿದೆ.

ಬೆಂಗಳೂರಿನ ಕೆಂಗೇರಿ, ಕಗ್ಗಲೀಪುರ, ರಾಜರಾಜೇಶ್ವರಿ ನಗರ ಸೇರಿದಂತೆ ಹಲವು ಕಡೆಗಳಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದ್ದು, ಮಾತ್ರವಲ್ಲದೇ ಭಾರಿ ಶಬ್ಧಕೂಡ ಕೇಳಿಬಂದಿದೆ ಎನ್ನಲಾಗಿದೆ.

ನಗರದ ಪಶ್ಚಿಮ ಭಾಗದಲ್ಲಿ ಅನೇಕರಿಗೆ ಕಂಪನದ ಅನುಭವಾಗಿದ್ದು, ಸ್ಥಳೀಯರು ದೊಡ್ಡ ಸ್ಫೋಟದ ಶಬ್ದವನ್ನು ಕೇಳಿದ್ದಾರೆ. ಭೂಮಿ ಕಂಪಿಸಿದಂತಹ ಅನುಭವದಿಂದಾಗಿ ಬೆಂಗಳೂರಿನ ಜನರು ಬೆಚ್ಚಿ ಬಿದ್ದಿದ್ದಾರೆ. ಕೆಲವೆಡೆ ಜನರು ಮನೆಯಿಂದ ಹೊರ ಬಂದು, ಸಾರ್ವಜನಿಕರಲ್ಲಿ ಕೆಲ ಕಾಲ ಆತಂಕ ಮನೆ ಮಾಡಿತು.

ಭೂಕಂಪನ ಮಾಪನ ಇಲಾಖೆ ಪ್ರತಿಕ್ರಿಯೆ:
ಇನ್ನು ಭೂಕಂಪನ ವಿಚಾರ ಭಾರಿ ಸುದ್ದಿಗೆ ಗ್ರಾಸವಾಗುತ್ತಿದ್ದಂತೆಯೇ ಈ ಸಂಬಂಧ ರಾಜ್ಯ ಭೂಕಂಪನ ಮಾಪನ ಇಲಾಖೆ ಕೂಡ ಪ್ರತಿಕ್ರಿಯೆ ನೀಡಿದ್ದು, ನಗರದಲ್ಲಿ ಯಾವುದೇ ರೀತಿಯ ಭೂಕಂಪನ ದಾಖಲಾಗಿಲ್ಲ. ಯಾವುದೇ ಭೂಕಂಪ ಅಥವಾ ಅಂತಹ ಚಟುವಟಿಕೆ ವರದಿಯಾಗಿಲ್ಲ ಎಂದು ಸ್ಪಷ್ಟಪಡಿಸಿದೆ.

ಈ ಕುರಿತು ಮಾಹಿತಿ ನೀಡಿರುವ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ, ಯಾವುದೇ ಭೂಕಂಪ ಅಥವಾ ಅಂತಹ ಚಟುವಟಿಕೆ ವರದಿಯಾಗಿಲ್ಲ. ಆದರೆ ಸ್ಥಳೀಯ ನಿವಾಸಿಗಳಿಂದ ಸೌಮ್ಯವಾದ ಕಂಪನಗಳಿಗೆ ಸಂಬಂಧಿಸಿದ ಧ್ವನಿಯ ವರದಿಗಳನ್ನು ಸ್ವೀಕರಿಸಲಾಗಿದೆ.

ಬೆಂಗಳೂರಿನ ಹೆಮ್ಮಿಗೆಪುರ, ಕೆಂಗೇರಿ, ಜ್ಞಾನಭಾರತಿ, ರಾಜರಾಜೇಶ್ವರಿ ನಗರ ಮತ್ತು ಕಗ್ಗಲಿಪುರದಿಂದ ಬೆಳಿಗ್ಗೆ 11.50ರಿಂದ ಮಧ್ಯಾಹ್ನ 12.15ರವರೆಗೆ ವರದಿಯಾಗಿದೆ. ಹೇಳಲಾದ ಅವಧಿಯಲ್ಲಿ ಯಾವುದೇ ಭೂಕಂಪನ ಅಥವಾ ಸಂಭವನೀಯ ಭೂಕಂಪದ ಸಂಕೇತಗಳು ಮಾಪನದಲ್ಲಿ ದಾಖಲಾಗಿಲ್ಲ. ಆದರೂ ನಮ್ಮ ಭೂಕಂಪನ ವೀಕ್ಷಣಾಲಯಗಳಿಂದ ಡೇಟಾವನ್ನು ವಿಶ್ಲೇಷಿಸಲಾಗಿದೆ. ಆದರೆ ಕಂಪನದ ಸೀಸ್ಮೋಗ್ರಾಫ್‌ಗಳು ಇಲ್ಲ ಎಂದು ಮಾಹಿತಿ ನೀಡಿದೆ.

ಗಣಿ ಸ್ಫೋಟವೇ?:
ಈ ಮಧ್ಯೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಈ ಪ್ರದೇಶದಲ್ಲಿ ಯಾವುದೇ ದೊಡ್ಡ ಪ್ರಮಾಣದ ಬ್ಲಾಸ್ಟಿಂಗ್ (ಸ್ಫೋಟ)ಮಾಡಿದ್ದರೆ ಅದು ಜನರಿಗೆ ಅಂತಹ ಅನುಭವವನ್ನು ಉಂಟುಮಾಡುತ್ತದೆಯೇ ಎಂದು ಪರಿಶೀಲಿಸುತ್ತಿದ್ದಾರೆ.
ಆದರೆ ಈ ಪ್ರದೇಶದಲ್ಲಿ ಇಂತಹ ಸ್ಫೋಟಗಳಿಗೆ ಯಾವುದೇ ಅನುಮತಿ ನೀಡಲಾಗಿಲ್ಲ. ಅದಾಗ್ಯೂ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ಕೂಡ ಎಚ್ಚರಿಕೆ ವಹಿಸಿದ್ದು, ಕಾರಣ ಏನಿರಬಹುದು ಎಂದು ಪರಿಶೀಲಿಸುತ್ತಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreBangalore EarthquakeKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಬೆಂಗಳೂರುಭೂಕಂಪನ ಮಾಪನ ಇಲಾಖೆ
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯಪಾಲರು ಹಿಂದಿರುಗಿದ ತರುವಾಯ ಮೈದುಂಬಿದ ಜೋಗ ಜಲಪಾತ! ಹೇಗೆ ಗೊತ್ತಾ? ಇಲ್ಲಿದೆ ಮಾಹಿತಿ

Next Post

ಭದ್ರಾವತಿ: ಜಿಲ್ಲಾ ಕಸಾಪ ಅಧ್ಯಕ್ಷರಾಗಿ ಆಯ್ಕೆಯಾದ ಡಿ. ಮಂಜುನಾಥ್‌ ಅವರಿಗೆ ಅಭಿನಂದನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ: ಜಿಲ್ಲಾ ಕಸಾಪ ಅಧ್ಯಕ್ಷರಾಗಿ ಆಯ್ಕೆಯಾದ ಡಿ. ಮಂಜುನಾಥ್‌ ಅವರಿಗೆ ಅಭಿನಂದನೆ

ಭದ್ರಾವತಿ: ಜಿಲ್ಲಾ ಕಸಾಪ ಅಧ್ಯಕ್ಷರಾಗಿ ಆಯ್ಕೆಯಾದ ಡಿ. ಮಂಜುನಾಥ್‌ ಅವರಿಗೆ ಅಭಿನಂದನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Kerala Free Bus Travel for Women Extended to Interstate Routes

ಸ್ತ್ರೀಯರಿಗೆ ಕೇರಳ ಬಸ್’ನಲ್ಲಿ ಕಾಸರಗೋಡು-ಮಂಗಳೂರು-ಪುತ್ತೂರಿಗೆ ಉಚಿತ ಪ್ರಯಾಣ

June 14, 2026
Davanagere Student Dies by Suicide Near Shivamogga

ಶಿವಮೊಗ್ಗ | ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

June 14, 2026
Narayana Multy Speciality Clinic Shimoga

ಶಿವಮೊಗ್ಗ | ನಗರದ ಹೃದಯ ಭಾಗದಲ್ಲಿ ಕೀಮೋಥೆರಪಿ, ಎಂಡೋಸ್ಕೋಪಿ ಸೌಲಭ್ಯಗಳು ಲಭ್ಯ

June 14, 2026
Shivamogga Police Firing on Rowdy Sheeter

ಪೊಲೀಸರ ಕಠಿಣ ಕ್ರಮ | ಶಿವಮೊಗ್ಗದಲ್ಲಿ ರೌಡಿಶೀಟರ್ ಕಾಲಿಗೆ ಗುಂಡೇಟು

June 14, 2026
Uttaradi Matha Swamiji

ಹಿರಿಯರ ಮಾರ್ಗದರ್ಶನದಿಂದಲೇ ಸುಸಂಸ್ಕೃತ ಸಮಾಜ ನಿರ್ಮಾಣ | ಸತ್ಯಾತ್ಮ ತೀರ್ಥಶ್ರೀ

June 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL