ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದ 63 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ Lokayuktha ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆದಿದೆ.
ರಾಜ್ಯದ 63 ಕಡೆಗಳಲ್ಲಿ 13 ಅಧಿಕಾರಿಗಳಿಗೆ ಸೇರಿದ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆದಿದೆ.

ಬೆಂಗಳೂರಿನ ಮೂರು ಕಡೆ, ಕಲಬುರಗಿ, ಬೀದರ್, ಬಳ್ಳಾರಿ, ಕೊಪ್ಪಳ, ಚಿಕ್ಕಬಳ್ಳಾಪುರ, ಮೈಸೂರು, ಕೋಲಾರ, ಧಾರವಾಡಗಳಲ್ಲಿ ದಾಳಿ ನಡೆದಿದೆ.











Discussion about this post