ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಚುನಾವಣೆಯಲ್ಲಿ ನಾನು ಯಾವುದೇ ಪಕ್ಷದ ಪರವಾಗಿಯೂ ಸಹ ಪ್ರಚಾರ ಮಾಡುವುದಿಲ್ಲ ಎಂದು ನಟ ನೀನಾಸಂ ಸತೀಶ್ Actor Ninasam Satish ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, ನಾನು ಈ ಚುನಾವಣೆಯಲ್ಲಿ ಯಾವುದೇ ಪಕ್ಷದ ಪರವಾಗಿಯೂ ಸಹ ಪ್ರಚಾರ ಮಾಡುವುದಿಲ್ಲ. ಮಂಡ್ಯದ ಚುನಾವಣಾ ರಾಯಭಾರಿಯಾಗಿ ಆಯ್ಕೆ ಮಾಡಿದ್ದಾರೆ. ಮತದಾನ ಮಾಡುವ ಕುರಿತಾಗಿ ಮಾತ್ರ ಪ್ರಚಾರ ಮಾಡುತ್ತೇನೆ ಎಂದಿದ್ದಾರೆ.
ಯಾವ ಪಕ್ಷಕ್ಕೆ ಮತ ಹಾಕಬೇಕು ಎನ್ನುವುದನ್ನು ಜನರು ಅವರೇ ನಿರ್ಧಾರ ಮಾಡುತ್ತಾರೆ ಎಂದಿದ್ದಾರೆ.
Also read: ಸರ್ಕಾರದ ಯೋಜನೆಗಳನ್ನು ಕಟ್ಟಕಡೆಯ ಮನುಷ್ಯನಿಗೆ ತಲುಪಿಸಿದ ಹಾಲಪ್ಪರನ್ನು ಗೆಲ್ಲಿಸಿ: ರಾಘವೇಂದ್ರ ಮನವಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post