No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Sunday, August 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಇತಿಹಾಸವನ್ನು ತಿರುಚಿ ಹೇಳುವ ಅಗತ್ಯ ನನಗಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ

kalpa News by kalpa News
February 10, 2023
in ಬೆಂಗಳೂರು ನಗರ
0
ಚುನಾವಣಾ ಫಲಿತಾಂಶದ ನಂತರ ರಾಗಾ ಫಾರ್ ಪಿಎಂ ಮಿಷನ್: ಕುಮಾರಸ್ವಾಮಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಪೇಶ್ವೆ ವಂಶಾವಳಿಯ ನಾಯಕರೊಬ್ಬರನ್ನು ಬಿಜೆಪಿ ಮುಂದಿನ ಮುಖ್ಯಮಂತ್ರಿ ಮಾಡಲು ಹೊರಟಿದೆ ಎಂಬ ತಮ್ಮ ಹೇಳಿಕೆಯ ಬಗ್ಗೆ ನಡೆದಿರುವ ಅಪಪ್ರಚಾರದ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ H D Kumaraswamy ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಇಂದು ಸರಣಿ ಟ್ವೀಟ್ ಮಾಡಿರುವ ಅವರು, ಇಂಥ ಅಪಪ್ರಚಾರ, ವಿಕೃತಿಗಳಿಗೆ ನಾನು ಜಗ್ಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಪೇಶ್ವೆಗಳ ವಂಶಾವಳಿಗೆ ಸಂಬಂಧಪಟ್ಟ ವ್ಯಕ್ತಿಯನ್ನು ರಾಜ್ಯ ಬಿಜೆಪಿ ಮುಂದಿನ ಮುಖ್ಯಮಂತ್ರಿ ಮಾಡಲು ಹುನ್ನಾರ ನಡೆಸಿದೆ ಎಂಬುದು ನನ್ನ ಹೇಳಿಕೆ ಆಗಿತ್ತು. ನನ್ನ ಹೇಳಿಕೆಯಲ್ಲಿ ಗೊಂದಲ ಇಲ್ಲ, ಸ್ಪಷ್ಟತೆ ಇತ್ತು. ಕರ್ನಾಟಕ ರಾಜ್ಯದ ಮೇಲೆ, ಅದರಲ್ಲೂ ನಾವೆಲ್ಲರೂ ಶ್ರದ್ಧೆ, ಭಕ್ತಿಯಿಂದ ನಡೆದುಕೊಳ್ಳುವ ಶ್ರೀ ಶೃಂಗೇರಿ ಪೀಠ, ಮತ್ತೂ ಅಲ್ಲಿನ ದೇವಾಲಯಗಳ ಮೇಲೆ ಪೇಶ್ವೆಗಳಿಂದ ಪೈಶಾಚಿಕ ದಾಳಿ ನಡೆದಿತ್ತು. ಇದು ಇತಿಹಾಸ. ಈ ಇತಿಹಾಸವನ್ನು ತಿರುಚಿ ಹೇಳುವ ಅಗತ್ಯ ನನಗಿಲ್ಲ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ನಾನು ಹೇಳಿದ್ದೇ ಒಂದು, ಕೆಲವರು ತಿರುಚಿ ಅಪಪ್ರಚಾರ ನಡೆಸುತ್ತಿರುವುದೇ ಇನ್ನೊಂದು. ಈ ಒಂದು ಇನ್ನೊಂದರ ನಡುವೆ ಅಜಗಜಾಂತರ ವ್ಯತ್ಯಾಸವಿದೆ. ಸತ್ಯಕ್ಕೂ ಸುಳ್ಳಿಗೂ ಇರುವಷ್ಟೇ ದೂರವಿದೆ. ಪಾಪ.. ಕೆಲವರಿಗೆ ತಿರುಚುವುದೇ ಕೆಲಸ, ಅದೇ ಅವರಿಗೆ ಸರ್ವಸ್ವ. ನಾನು ಏನು ಮಾಡಲಿ? ಸತ್ಯ ಹೇಳಿದ್ದೇನೆ, ಚರ್ಚೆಯಾಗಲಿ ಎಂದು ಅವರು ಹೇಳಿದ್ದಾರೆ.

ಶಿವಾಜಿ ಮಹಾರಾಜರು, ಜಗಜ್ಯೋತಿ ಬಸವೇಶ್ವರರು, ಗೌತಮ ಬುದ್ಧ, ಮಹಾತ್ಮ ಗಾಂಧೀಜಿ ಮತ್ತು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನೇ ಬಿಡದವರು ಇವರು. ಇನ್ನು ನನ್ನನ್ನು ಬಿಟ್ಟಾರೆಯೇ? ಕೀಳು ನಿಂದನೆ, ಚಿತಾವಣೆಯಷ್ಟೇ ಇವರ ಆಯುಧಗಳು. ನಿಂದನೆ ಮತ್ತು ನಿಂದಕರ ಬಗ್ಗೆ ನಾನು ಅಂಜುವ ಪೈಕಿ ಅಲ್ಲ ನೇರ ಮಾತುಗಳಲ್ಲಿ ಹೇಳಿದ್ದಾರೆ.

Also read: ಮಕ್ಕಳನ್ನು ಖಾಸಗಿ ಪಿಯು ಕಾಲೇಜುಗಳಲ್ಲಿ ದಾಖಲಿಸುವ ಮುನ್ನ ಪರಿಶೀಲಿಸಿ: ಉಪನಿರ್ದೇಶಕ ಸುಗೇಂದ್ರ

ನಾನು ಎತ್ತಿದ ವಿಚಾರಕ್ಕೆ ಸಂಬಂಧವೇ ಇಲ್ಲದಂತೆ ಇವರು ಅವೇಶಭರಿತರಾಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಆದರೆ, ವಿಧಾನಸೌಧದಲ್ಲಿ ಬಿಜೆಪಿಯು ಪೇಶ್ವೆಗಳ ವಂಶಾವಳಿಯ ನಾಯಕನ ಪ್ರತಿಷ್ಠಾಪನೆ ಮಾಡಲು ಹೊರಟಿರುವ ನನ್ನ ಪ್ರಶ್ನೆಗೆ ಉತ್ತರ ಕೊಡುವ ದಮ್ಮು ತಾಕತ್ತು ತೋರಿಸುತ್ತಿಲ್ಲ, ಯಾಕೆ? ಇಂಥ ವಿಕೃತಿಗಳಿಗೆ ನಾನು ಸೊಪ್ಪು ಹಾಕುವುದಿಲ್ಲ ಎಂದಿದ್ದಾರೆ ಅವರು.
ಯಾರೋ ಮಾಡಿದ ಆದೇಶ, ಕಟ್ಟಪ್ಪಣೆಗೆ ಅಂಜಿ ನನ್ನ ಬಗ್ಗೆ ಬಿಜೆಪಿ ನಾಯಕರು ಸರಣಿ ಹೇಳಿಕೆ ನೀಡಬಹುದು. ಜಾಲತಾಣಗಳಲ್ಲಿ ಅಪಪ್ರಚಾರ ಮಾಡಿಸಬಹುದು. ಆದರೆ, ಅವರೆಲ್ಲ ತಮ್ಮ ಆತ್ಮಸಾಕ್ಷಿಯನ್ನು ಒಮ್ಮೆ ಪ್ರಶ್ನೆ ಮಾಡಿಕೊಳ್ಳಲಿ. ಪೇಶ್ವೆ ವಂಶಾವಳಿ ನಾಯಕನ ಸರಣಿ ಹುನ್ನಾರಗಳ ಬಗ್ಗೆ ಮಾತನಾಡುವ ಧೈರ್ಯ ಅವರು ತೋರುತ್ತಾರೆಯೇ? ಎಂದು ಮಾಜಿ ಮುಖ್ಯಮಂತ್ರಿ ಅವರು ಪ್ರಶ್ನಿಸಿದ್ದಾರೆ.

ನನಗೆ ಸೋಲುವ ಭಯವಂತೆ, ಹತಾಶೆಯಂತೆ ಎಂದು ಬೊಗಳೆ ಬಿಟ್ಟುಕೊಂಡು ಕೇಕೆ ಹಾಕಿದರೆ ಜನ ನಂಬುವುದಿಲ್ಲ, ಅವರಿಗೂ ಗರ್ಭಗುಡಿಯಲ್ಲಿ ಏನು ನಡೆಯುತ್ತಿದೆ ಎಂಬುದು ಚೆನ್ನಾಗಿ ಗೊತ್ತು. ಸತ್ಯ ಸಾಯುವುದೂ ಇಲ್ಲ. ಅಲ್ಲವೇ ಎಂದು ಕೇಳಿರುವ ಅವರು; ಜಗಜ್ಯೋತಿ ಬಸವೇಶ್ವರರು, ಗೌತಮ ಬುದ್ಧ, ಮಹಾತ್ಮ ಗಾಂಧೀಜಿ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದನ್ನೇ ನಾನು ಹೇಳಿದ್ದೇನೆ. ಇನ್ನು, ಬ್ರಾಹ್ಮಣ ಸಮೂಹವನ್ನು ನಿಂದಿಸುವ ಪ್ರಶ್ನೆ ಎಲ್ಲಿ? ನಾನು ನಿಂದಿಸಿಲ್ಲ, ನಿಂದಿಸುವುದೂ ಇಲ್ಲ. ಮತ್ತೆ ಮತ್ತೆ ಸ್ಪಷ್ಟನೆ ಅನಗತ್ಯ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreH D KumaraswamyKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರುಹೆಚ್.ಡಿ. ಕುಮಾರಸ್ವಾಮಿ
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಕ್ಕಳನ್ನು ಖಾಸಗಿ ಪಿಯು ಕಾಲೇಜುಗಳಲ್ಲಿ ದಾಖಲಿಸುವ ಮುನ್ನ ಪರಿಶೀಲಿಸಿ: ಉಪನಿರ್ದೇಶಕ ಸುಗೇಂದ್ರ

Next Post

ವಿಧಾನಸಭಾ ಚುನಾವಣೆ: ಕೂಡ್ಲಿಗಿ ಕ್ಷೇತ್ರಕ್ಕೆ ನಾಗಮಣಿ ಜಿಂಕಲ್ ಅವರೇ ಏಕೆ ಬೇಕು?

kalpa News

kalpa News

Next Post
ವಿಧಾನಸಭಾ ಚುನಾವಣೆ: ಕೂಡ್ಲಿಗಿ ಕ್ಷೇತ್ರಕ್ಕೆ ನಾಗಮಣಿ ಜಿಂಕಲ್ ಅವರೇ ಏಕೆ ಬೇಕು?

ವಿಧಾನಸಭಾ ಚುನಾವಣೆ: ಕೂಡ್ಲಿಗಿ ಕ್ಷೇತ್ರಕ್ಕೆ ನಾಗಮಣಿ ಜಿಂಕಲ್ ಅವರೇ ಏಕೆ ಬೇಕು?

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL