ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿಗಳಾದ ವಿ. ಪೊನ್ನುರಾಜ್ ಹಾಗೂ ಕೆ.ಎ. ದಯಾನಂದ್ ಅವರುಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.
ದಯಾನಂದ್ ಅವರನ್ನು ಬಿಬಿಎಂಪಿ ವಿಶೇಷ ಆಯುಕ್ತರನ್ನಾಗಿ ಹಾಗೂ ವಿ. ಪೊನ್ನುರಾಜ್ ಅವರನ್ನು ಭೂಮಾಪನ ಕಂದಾಯ ವ್ಯವಸ್ಥೆಗಳು ಮತ್ತು ಭೂ ದಾಖಲೆ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಇಬ್ಬರೂ ಹಿರಿಯ ಐಎಎಸ್ ಅಧಿಕಾರಿಗಳು ಶಿವಮೊಗ್ಗದ ಜಿಲ್ಲಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post