No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Saturday, July 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸರಿಯಾದ ಕೈಗಳಲ್ಲಿ ಸಂವಿಧಾನವಿದ್ದರೆ ಅದರ ಉದ್ದೇಶಗಳು ಸಾರ್ಥಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಂವಿಧಾನ ದಿನಾಚರಣೆಯ ಅಂಗವಾಗಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಾರ್ಚನೆ

kalpa News by kalpa News
November 26, 2023
in ಬೆಂಗಳೂರು ನಗರ
0
ಸರಿಯಾದ ಕೈಗಳಲ್ಲಿ ಸಂವಿಧಾನವಿದ್ದರೆ ಅದರ ಉದ್ದೇಶಗಳು ಸಾರ್ಥಕ: ಮುಖ್ಯಮಂತ್ರಿ ಸಿದ್ದರಾಮಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠವಾಗಿದ್ದು, ಭಾರತ ದೇಶದ ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆಯೇ ಸಂವಿಧಾನದ ಆಶಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ಡಾ.ಬಿ.ಆರ್. ಅಂಬೇಡ್ಕರ್ Dr. B.R. Ambedkar ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಇಂದು ಸಂವಿಧಾನ ಅಂಗೀಕಾರವಾದ ದಿನ. 1949ರ ನವೆಂಬರ್ 26ರಂದು ಭಾರತದ ಸಂವಿಧಾನ Indian Constitution ರಚನಾ ಸಭೆಯ ಅಧ್ಯಕ್ಷರಾಗಿದ್ದ ಡಾ. ಬಾಬುರಾಜೇಂದ್ರ ಪ್ರಸಾದ್ ಅವರಿಗೆ ಭಾರತದ ಸಂವಿಧಾನವನ್ನು ಸಲ್ಲಿಸಿದ ನಂತರ ಸಂವಿಧಾನ ಅಂಗೀಕಾರವಾಯಿತು. ಆದ್ದರಿಂದ ಈ ದಿನವನ್ನು ಸಂವಿಧಾನ ದಿನವೆಂದು ಇಡೀ ದೇಶದಲ್ಲಿ ಆಚರಿಸಲಾಗುತ್ತದೆ ಎಂದರು.

Also read: ತೆಲಂಗಾಣ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಹುಮತ: ಸಿಎಂ ಸಿದ್ದರಾಮಯ್ಯ ಭರವಸೆ

ಸರಿಯಾದ ಕೈಗಳಲ್ಲಿ ಸಂವಿಧಾನವಿದ್ದರೆ ಅದರ ಉದ್ದೇಶಗಳು ಸಾರ್ಥಕ :
ಇಂದು ಡಾ. ಬಾಬು ರಾಜೇಂದ್ರ ಪ್ರಸಾದ್, ಡಾ. ಬಿ.ಆರ್. ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನಾ ಸಮಿತಿಯ ಎಲ್ಲ ಸದಸ್ಯರನ್ನು ನೆನಪಿಸಿಕೊಳ್ಳಬೇಕು. ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದರು. ಭಾರತದ ಸಂವಿಧಾನ ಶ್ರೇಷ್ಠವಾದುದು. ಸಂವಿಧಾನ ಎಷ್ಟೇ ಶ್ರೇಷ್ಠವಾಗಿದ್ದರೂ, ಸರಿಯಾದ ಕೈಗಳಲ್ಲಿ ಸಂವಿಧಾನವಿರದಿದ್ದರೆ ಸಂವಿಧಾನ ಸಾರ್ಥಕವಾಗುವುದಿಲ್ಲ ಎಂದು ಅಂಬೇಡ್ಕರ್ ಅವರು ಎಚ್ಚರಿಕೆಯ ಮಾತುಗಳನ್ನು ನುಡಿದಿದ್ದರು. ಸಂವಿಧಾನದ ಪರವಾಗಿರುವ ಕೈಗಳಲ್ಲಿ ಇದ್ದಾಗ ಮಾತ್ರ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಸಾಧಿಸಿದಂತಾಗುತ್ತದೆ ಎಂದರು.
ಸರ್ಕಾರ ಸಂವಿಧಾನದ ಆಶಯಗಳಂತೆ ನಡೆಯುತ್ತಿದೆ :
ರಾಷ್ಟ್ರಕವಿ ಕುವೆಂಪು ಹೇಳಿದಂತೆ ‘ಸರ್ವ ಜನಾಂಗದ ಶಾಂತಿಯ ತೋಟ’ ಎನ್ನುವಂತಹ ಸಮಾಜ ನಿರ್ಮಾಣವಾಗಬೇಕೆಂದು ಮಹಾತ್ಮಾ ಗಾಂಧಿ, ಜವಾಹರ್ ಲಾಲ್ ನೆಹರೂ ಅವರು ಕನಸು ಕಂಡಿದ್ದರು. ನಮ್ಮ ಸರ್ಕಾರದ ಸಂವಿಧಾನದ ಆಶಯಗಳಂತೆ ನಡೆಯಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿದೆ. ಸಂವಿಧಾನದ ಪೀಠಿಕೆಯಲ್ಲಿ ಇದರ ಸಾರವಿದೆ. ಶಾಲೆಗಳಲ್ಲಿ ಸಂವಿಧಾನ ಪೀಠಿಕೆಯನ್ನು ಬೋಧಿಸುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. ಸರ್ಕಾರದ ಈ ಕ್ರಮದಿಂದ ಇಂದಿನ ಮಕ್ಕಳು ಮುಂದಿನ ಪ್ರಜೆಗಳಾಗಿ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ನಡೆಯಲು ಸಾಧ್ಯವಾಗುತ್ತದೆ ಎಂದರು.

ಭ್ರೂಣ ಹತ್ಯೆ:
ಮಂಡ್ಯ ಮತ್ತು ಮೈಸೂರು ಭಾಗಗಳಲ್ಲಿ ಭ್ರೂಣ ಹತ್ಯೆ ವ್ಯಾಪಕವಾಗಿ ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಭ್ರೂಣಹತ್ಯೆ ಪ್ರಕರಣಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಸಂಬಂಧಪಟ್ಟವರ ಜೊತೆ ಸಭೆ ನಡೆಸಲಾಗುವುದು ಎಂದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು
Kalahamsa Infotech private limited
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM SiddaramaiahDr. B.R. AmbedkarIndian ConstitutionKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಡಾ.ಬಿ.ಆರ್. ಅಂಬೇಡ್ಕರ್ಬೆಂಗಳೂರುಭಾರತದ ಸಂವಿಧಾನಮುಖ್ಯಮಂತ್ರಿ ಸಿದ್ದರಾಮಯ್ಯ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತೆಲಂಗಾಣ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಹುಮತ: ಸಿಎಂ ಸಿದ್ದರಾಮಯ್ಯ ಭರವಸೆ

Next Post

ಕಾಮಧೇನು ಸಿಕ್ಕಾಗ ಸೆಗಣಿ ಬೇಡಬಾರದು, ಅಮೂಲ್ಯವಾದದ್ದನ್ನು ಬೇಡಬೇಕು

kalpa News

kalpa News

Next Post
ಕಾಮಧೇನು ಸಿಕ್ಕಾಗ ಸೆಗಣಿ ಬೇಡಬಾರದು, ಅಮೂಲ್ಯವಾದದ್ದನ್ನು ಬೇಡಬೇಕು

ಕಾಮಧೇನು ಸಿಕ್ಕಾಗ ಸೆಗಣಿ ಬೇಡಬಾರದು, ಅಮೂಲ್ಯವಾದದ್ದನ್ನು ಬೇಡಬೇಕು

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL