ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೊಲೆ ಪ್ರಕರಣದಲ್ಲಿ ನಟ ದರ್ಶನ್’ಗೆ #Darshan ಅನ್ಯಾಯವಾಗಿದ್ದರೆ ನ್ಯಾಯ ಕೊಡಿಸಲಾಗುವುದು ಎಂದು ರಾಮನಗರದಲ್ಲಿ ಹೇಳಿಕೆ ನೀಡಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ #D K Shivakumar ಅವರು ಸೂಕ್ತ ಸ್ಪಷ್ಟನೆ ನೀಡದೇ ಜಾರಿಕೊಂಡಿದ್ದಾರೆ.
Also read: ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ | ಡಿಸಿಎಂ ಶಿವಕುಮಾರ್ ನೀಡಿದ ಮಹತ್ವದ ಸ್ಪಷ್ಟನೆಯೇನು?
ಸದಾಶಿವನಗರದ ತಮ್ಮ ನಿವಾಸದ ಬಳಿಯಲ್ಲಿ ಮಾತನಾಡಿದ ಅವರು, ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪೊಲೀಸರು ಕೊಲೆ ಪ್ರಕರಣ ತನಿಖೆ ನಡೆಸುತ್ತಿದ್ದಾರೆ. ನಾನು ಯಾವುದೇ ಕಾರಣಕ್ಕೂ ಪೊಲೀಸ್ ವಿಚಾರಣೆ, ನ್ಯಾಯ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದರು.
ಆದರೆ, ತಾವು ರಾಮನಗರದಲ್ಲಿ ನೀಡಿದ ಹೇಳಿಕೆಗೆ ಯಾವುದೇ ರೀತಿಯಲ್ಲೀ ನೇರ ಸ್ಪಷ್ಟನೆ ನೀಡಲಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 











Discussion about this post