No Result
View All Result
Minister Somanna Inspects & Inaugurates Road Under Bridges in Tumkur District eliminating level Crossing gates
English Articles

Minister Somanna Inspects & Inaugurates Road Under Bridges in Tumkur District eliminating level Crossing gates

by ಕಲ್ಪ ನ್ಯೂಸ್
February 26, 2026
0

Kalpa Media House  |  Bengaluru  | Union Minister of State for Railways and Jal Shakti, V. Somanna, today inaugurated three...

Read moreDetails
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
  • Advertise With Us
  • Grievances
  • About Us
  • Contact Us
Friday, February 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟ | 314 ವಾಹನ ಜಪ್ತಿ, 579 ಜನ ಬಂಧನ | ಎಷ್ಟು ಕ್ವಿಂಟಾಲ್ ವಶ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 8, 2025
in ಬೆಂಗಳೂರು ನಗರ
0
ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟ | 314 ವಾಹನ ಜಪ್ತಿ, 579 ಜನ ಬಂಧನ | ಎಷ್ಟು ಕ್ವಿಂಟಾಲ್ ವಶ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ #Annabhagya Rice ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ 570 ಜನರನ್ನು ಬಂಧಿಸಲಾಗಿದೆ. ಒಟ್ಟು 29,603.15 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಂಡಿದ್ದು, 314 ವಾಹನಗಳನ್ನು ಜಪ್ತಿ ಮಾಡಲಾಗಿದೆ.

ಈ ಕುರಿತಂತೆ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರ ಉತ್ತರ ನೀಡಿದ್ದಾರೆ.
ಯಾದಗಿರಿ ಜಿಲ್ಲೆಯಲ್ಲಿ ಆಹಾರ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅನ್ಯ ಇಲಾಖೆಯ ಅಧಿಕಾರಿಗಳನ್ನು ಇಲಾಖೆ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಕೆಎಫ್’ಸಿಎಸ್’ಸಿ ಗೋದಾಮು ಅಮಾನತ್ತುಗೊಳಿಸಲಾಗಿರುತ್ತದೆ ಎಂದಿದ್ದಾರೆ.

ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಣೆ ಮತ್ತು ಮಾರಾಟಕ್ಕೆ ಕಡಿವಾಣ ಹಾಕಲು ಇಲಾಖೆಯ ಅಧಿಕಾರಿಗಳು ಹಾಗೂ ಕಾರ್ಯನಿರ್ವಾಹಕ ಸಿಬ್ಬಂದಿಗಳಿಗೆ ಕಾಲ ಕಾಲಕ್ಕೆ ಮೇಲ್ವಿಚಾರಣೆ ಮಾಡುವಂತೆ ನಿರ್ದೇಶನ ನೀಡಿ ಅಗತ್ಯ ವಸ್ತುಗಳ ಕಾಯ್ದೆ 1955ರ ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಪಡಿತರ ಚೀಟಿದಾರರು ಪಡಿತರ ಅಕ್ಕಿಯನ್ನು ದುರ್ಬಳಕೆ ಮಾಡಿಕೊಂಡ ಪ್ರಕರಣಗಳು ಕಂಡುಬಂದಲ್ಲಿ ಸದರಿ ಪಡಿತರ ಚೀಟಿಗಳನ್ನು ರದ್ದುಪಡಿಸಿ ಅಂತವರ ವಿರುದ್ಧ ನಿಯಾಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶಿಸಲಾಗಿದೆ. ನ್ಯಾಯಬೆಲೆ ಅಂಗಡಿ, ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಜಾಗೃತಿ ಸಮಿತಿಗಳನ್ನು ರಚಿಸಿ ಪಡಿತರ ವಿತರಣೆಯನ್ನು ಪರಿಶೀಲಿಸಲಾಗುತ್ತಿದೆ ಎಂದರು.

ಪ್ರತಿ ಮಾಹೆ ನ್ಯಾಯಬೆಲೆ ಅಂಗಡಿ ಮಟ್ಟದಲ್ಲಿ ಆಹಾರ ಅದಾಲತ್ಗಳನ್ನು ನಡೆಸಿ ಪಡಿತರ ಚೀಟಿದಾರರಿಗೆ ಪಡಿತರ ವಿತರಣೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ರಾಜ್ಯ ಮಟ್ಟದಲ್ಲಿ ಆಹಾರ ಜಾಗೃತ ದಳ ರಚಿಸಿ ಅಕ್ರಮಗಳ ಬಗ್ಗೆ ನಿಯಮಾನುಸಾರ ಕ್ರಮವಹಿಸಲಾಗುತ್ತಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Annabhagya RiceBangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಅನ್ನಭಾಗ್ಯ ಅಕ್ಕಿಬೆಂಗಳೂರು
Share196Tweet123Send
Previous Post

ಜೈಲಿನಲ್ಲಿ ಸಹ ಕೈದಿಗಳ ಮೇಲೆ ಹಲ್ಲೆ ಮಾಡಿದ್ರಾ ದರ್ಶನ್? ಕಠಿಣ ನಿಯಮಕ್ಕೆ ತತ್ತರಿಸಿದರಾ?

Next Post

ಹುಬ್ಬಳ್ಳಿ | ಅಂಬೇಡ್ಕರ ಆದರ್ಶಗಳು ನಮ್ಮ ಬದುಕಿಗೆ ದಾರಿ: DRM ಬೇಲಾ ಮೀನಾ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Ambedkar’s Ideals Show the Path of Life: SWR DRM Bela Meena

ಹುಬ್ಬಳ್ಳಿ | ಅಂಬೇಡ್ಕರ ಆದರ್ಶಗಳು ನಮ್ಮ ಬದುಕಿಗೆ ದಾರಿ: DRM ಬೇಲಾ ಮೀನಾ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಸಂಚಾರ ದಟ್ಟಣೆ ನಿಯಂತ್ರಿಸಲು ರೈಲ್ವೆ ಕೆಳ ಸೇತುವೆಗಳು ಸಹಕಾರಿ: ಸಚಿವ ಸೋಮಣ್ಣ

ಸಂಚಾರ ದಟ್ಟಣೆ ನಿಯಂತ್ರಿಸಲು ರೈಲ್ವೆ ಕೆಳ ಸೇತುವೆಗಳು ಸಹಕಾರಿ: ಸಚಿವ ಸೋಮಣ್ಣ

February 26, 2026
ಪತ್ರಕರ್ತರ ಹಿತ ಕಾಯಲು ಬದ್ಧ: ಕೇಂದ್ರ ಸಚಿವರ ಭರವಸೆ

ಪತ್ರಕರ್ತರ ಹಿತ ಕಾಯಲು ಬದ್ಧ: ಕೇಂದ್ರ ಸಚಿವರ ಭರವಸೆ

February 26, 2026
ಮನೆ ನಿರ್ಮಾಣ ಸಾಮಗ್ರಿ ಕಳ್ಳತನ | ಓರ್ವನ ಬಂಧನ

ಮನೆ ನಿರ್ಮಾಣ ಸಾಮಗ್ರಿ ಕಳ್ಳತನ | ಓರ್ವನ ಬಂಧನ

February 26, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
ಟಿಕೆಟ್ ಟು ಹಾಲಿವುಡ್ | ಬೆಂಗಳೂರಿನ 2026ರ ಅತಿದೊಡ್ಡ ಹೋಳಿ ಸಂಭ್ರಮದ ಟಿಕೆಟ್‌ಗಳು ಈಗ ಬುಕ್‌ಮೈಶೋನಲ್ಲಿ!

ಟಿಕೆಟ್ ಟು ಹಾಲಿವುಡ್ | ಬೆಂಗಳೂರಿನ 2026ರ ಅತಿದೊಡ್ಡ ಹೋಳಿ ಸಂಭ್ರಮದ ಟಿಕೆಟ್‌ಗಳು ಈಗ ಬುಕ್‌ಮೈಶೋನಲ್ಲಿ!

February 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!