ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಐದು ಗ್ಯಾರೆಂಟಿಗಳನ್ನು ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಜೂನ್ 2 ರಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಿಳಿಸಿದರು.
ಅವರು ಇಂದು ಗ್ಯಾರಂಟಿ ಯೋಜನೆಗಳ ಕುರಿತು ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

Also read: ಕೈಗಾರಿಕಾ ಮಾಲಿನ್ಯ ತಡೆಗೆ ಸೂಕ್ತ ಕ್ರಮ ಕೈಗೊಳ್ಳಿ: ಸಚಿವ ಈಶ್ವರ ಖಂಡ್ರೆ ಸೂಚನೆ











Discussion about this post