No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Thursday, June 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನಿವಾಸಿಗಳಿಗೆ ಆರೋಗ್ಯ ಸೇವೆ ಒದಗಿಸಲು ಅಪಾರ್ಟ್‌ಮೆಂಟ್‌ನಲ್ಲಿ “ಹೆಚ್‌ ಪಾಡ್‌” ಅಳವಡಿಕೆ

ಗೋಲ್ಡನ್‌ ಹವರ್‌ ಉಳಿಸುವ ಬಿಪಿ, ಇಸಿಜಿ, ಎಸ್‌ಪಿಓ2 ನಂತಹ 20 ಪರೀಕ್ಷೆ : ಟೆಲಿಮೆಡಿಸಿನ್‌ ಮೂಲಕ ವೈದ್ಯರ ಸಮಾಲೋಚನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 10, 2021
in ಬೆಂಗಳೂರು ನಗರ
0
ನಿವಾಸಿಗಳಿಗೆ ಆರೋಗ್ಯ ಸೇವೆ ಒದಗಿಸಲು ಅಪಾರ್ಟ್‌ಮೆಂಟ್‌ನಲ್ಲಿ “ಹೆಚ್‌ ಪಾಡ್‌” ಅಳವಡಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿರುವ ಅಪಾರ್ಟ್‌ಮೆಂಟ್‌ ಗಳಿಂದ ಸುಲಭವಾಗಿ ವೈದ್ಯಕೀಯ ವ್ಯವಸ್ಥೆ ಹೊಂದಿರುವ ಆಸ್ಪತ್ರೆಗಳಿಗೆ ತಲುಪುವುದು ಬಹಳ ಕಷ್ಟವೇ ಸರಿ. ಅಲ್ಲದೆ, ಪ್ರತಿಯೊಂದು ಸಣ್ಣ ಸಣ್ಣ ಪರೀಕ್ಷೆಗಳಾದ ಇಸಿಜಿ, ಬಿಪಿ, ಬಿಎಂಐ ನಂತಹ ಹಲವಾರು ವಿಷಯಗಳಿಗೆ ಪ್ರತಿಬಾರಿ ಆಸ್ಪತ್ರೆಗಳು ಅಥವಾ ಕ್ಲೀನಿಕ್‌ ಗೆ ಎಡತಾಕುವುದನ್ನು ತಪ್ಪಿಸುವ ಉದ್ದೇಶದಿಂದ ದೇಶದಲ್ಲೇ ಮೊದಲ ಬಾರಿಗೆ ಐಎಚ್‌ಎಲ್‌ ಕೇರ್‌, ಇಂಡಿಯಾ ಹೆಲ್ತ್‌ ಲಿಂಕ್‌ನ ಸ್ಮಾರ್ಟ್‌ ಡಿವೈಸ್‌ ಏಟಿಎಂ ಗಾತ್ರದ ಆರೋಗ್ಯ ಕೇಂದ್ರ ಹೆಚ್‌ಪಾಡ್‌ ನ್ನು (hPod) ನ್ನು ನಗರದ ಪೂರ್ವ ಹೈಲ್ಯಾಂಡ್‌ ಅಪಾರ್ಟ್‌ಮೆಂಟ್‌ ನಲ್ಲಿ ಅಳವಡಿಸಿದೆ.


ಈ ಯಂತ್ರಕ್ಕೆ ಚಾಲನೆ ನೀಡಿ ಮಾತನಾಡಿದ ಪೂರ್ವ ಅಪಾರ್ಪ್‌ಮೆಂಟ್‌ ಮಾಲೀಕರ ಸಂಘದ ಕಾರ್ಯದರ್ಶಿ ವಿಕ್ರಮ್‌ ಮಾತನಾಡಿ, ನಗರದ ಹೊರವಲಯದಲ್ಲಿರುವ ನಮ್ಮ ಅಪಾರ್ಟ್‌ಮೆಂಟನಿಂದ ಹತ್ತಿರದ ವೈದ್ಯಕೀಯ ವ್ಯವಸ್ಥೆಗೆ ಹೋಗಿ ಸಣ್ಣ ಸಣ್ಣ ಪರೀಕ್ಷೆಗಳನ್ನು ಮಾಡಿಸಿಕೊಳ್ಳುವುದು ಬಹಳ ತ್ರಾಸದಾಯಕ ಸಂಗತಿಗಳಲ್ಲೊಂದು. ಈ ಹೆಚ್‌ಪಾಡ್‌ ಮೂಲಕ ನಾವು ಪ್ರತಿ ಬಾರಿ ಆರೋಗ್ಯ ತಪಾಸಣೆಯ ಪ್ರಮುಖ ಪರೀಕ್ಷೆಗಳನ್ನು ಇಲ್ಲಿಯೇ ಮುಗಿಸಿಕೊಳ್ಳಬಹುದು. ಆ ನಂತರ ಅಗತ್ಯವಿದ್ದಲ್ಲಿ ಟೆಲಿಮೆಡಿಸನ್‌ ಮೂಲಕ ವೈದ್ಯರನ್ನು ಸಂಪರ್ಕಿಸಬಹುದು. ವೈದ್ಯರು ನೀಡಿದ ಔಷಧಗಳನ್ನು ಆನ್‌ಲೈನ್‌ ಮೂಲಕ ತರಿಸಿಕೊಳ್ಳಬಹುದು. ಹಾಗೆಯೇ, ಅಗತ್ಯವಿದ್ದು ತುರ್ತು ಪರಿಸ್ಥಿತಿಯಲ್ಲಿ ಆಂಬ್ಯುಲೆನ್ಸ್‌ ಕೂಡಾ ಕರೆಸಿಕೊಳ್ಳಬಹುದು. ಇಂತಹ ವ್ಯವಸ್ಥೆಯ ಅಳವಡಿಕೆಯಿಂದ ನಮ್ಮ ಅಪಾರ್ಟ್‌ಮೆಂಟ್‌ ನಲ್ಲಿರುವ ಸುಮಾರು 4 ಸಾವಿರಕ್ಕೂ ಹೆಚ್ಚು ಜನರು ಸುಲಭವಾಗಿ ಆರೋಗ್ಯ ಪರೀಕ್ಷೆಯನ್ನು ಪಡೆದುಕೊಳ್ಳಬಹುದಾಗಿದೆ ಎಂದು ಹೇಳಿದರು.

ಇಂಡಿಯಾ ಹೆಲ್ತ್‌ ಲಿಂಕ್‌ ನ ಸಿಇಓ ಡಾ ಸತ್ಯೇಂದರ್‌ ಗೋಯೆಲ್‌ ಮಾತನಾಡಿ, “ಅರ್ಥಪೂರ್ಣವಾದ ಆರೈಕೆ ಪರಿಸರ ವ್ಯವಸ್ಥೆಯನ್ನು ಸೃಷ್ಟಿಸಲು ಕಂಪನಿಯು ಕೆಲಸ ಮಾಡುತ್ತಿದೆ. ನಿವಾಸಿಗಳಿಗೆ ಯಾವುದೇ ತೊಂದರೆಯಿಲ್ಲದೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಅನುಕೂಲ ಮಾಡಿಕೊಡುವ ಜತೆಗೆ ಭಾರತದಲ್ಲಿ ಕ್ಷೇಮ ಆರೈಕೆ ಸಂಸ್ಕೃತಿಯನ್ನು ಹರಡಲು ಸಹಾಯ ಮಾಡುತ್ತಿದೆ. ಎನ್‌ಸಿಡಿಗಳ ಹೊರೆ, ತಡವಾದ ರೋಗನಿರ್ಣಯ ಮತ್ತು ಚಿಕಿತ್ಸೆ ಕೈಬಿಡುವಿಕೆಯನ್ನು ಕಡಿಮೆ ಮಾಡಲು ಇದು ಪೂರಕವಾಗಿದೆ” ಎಂದರು.

ಎಟಿಎಂ ಗಾತ್ರದ ಒಂದು ಆರೋಗ್ಯ ಕೇಂದ್ರವನ್ನು ಐಎಚ್ಎಲ್ ಕೇರ್ ಸಂಸ್ಥೆ ಹೊಂದಿದ್ದು, ಅದನ್ನು “hPod” (ಎಚ್‌ಪಾಡ್) ಎಂದು ಕರೆಯಲಾಗುತ್ತದೆ. ರಕ್ತದೊತ್ತಡ, ದೇಹದ ತಾಪಮಾನ, ದೇಹದ ದ್ರವ್ಯರಾಶಿ ಸಂಯೋಜನೆ, ಪಲ್ಸ್, ಎಸ್‌ಪಿಒ2 (SPO2), ಮತ್ತು ಇಸಿಜಿ (ECG) ಯಂತಹ 20 ಪ್ರಮುಖ ನಿಯತಾಂಕಗಳನ್ನು ಪರೀಕ್ಷಿಸುವ ಸಾಮರ್ಥ್ಯ ಇದಕ್ಕಿದೆ. ಸಾಫ್ಟ್‌ ವೇರ್ ಪ್ಲಾಟ್‌ಫಾರ್ಮ್ ಕಿಯೋಸ್ಕ್‌ ಮೂಲಕ ರೋಗಿಗಳನ್ನು ನೆರೆಹೊರೆಯ ಪ್ರಮುಖ ಆಸ್ಪತ್ರೆಗಳು, ಔಷಧಾಲಯಗಳು ಮತ್ತು ಪ್ರಯೋಗಾಲಯಗಳಿಗೆ ತಕ್ಷಣ ಸಂಪರ್ಕಿಸುವ ಸೌಲಭ್ಯವನ್ನು ಒಳಗೊಂಡಿದೆ. ಐಎಚ್ಎವ್ ಕೇರ್ ಪ್ಲಾಟ್‌ಫಾರ್ಮ್ ಗೃಹ ಆರೋಗ್ಯ ಸೇವೆಗಳನ್ನು ನಿವಾಸಿಗಳ ಮನೆಬಾಗಿಲಿಗೆ ತರುತ್ತದೆ. ಇಂಡಿಯಾ ಹೆಲ್ತ್ ಲಿಂಕ್‌ನಿಂದ ರೂಪುಗೊಂಡಿರುವ ಇದು ಸುಲಭ ಪ್ರವೇಶದ ಹಾರ್ಡ್‌ವೇರ್ (ಎಚ್‌ಡಬ್ಲ್ಯೂ) ಮತ್ತು ಎಪಿಐ ಮೊದಲ ಇಂಟಿಗ್ರೇಟೆಡ್ ಸಾಫ್ಟ್‌ ವೇರ್ (ಎಸ್‌ಡಬ್ಲ್ಯೂ) ಸಂಯೋಜನೆಯನ್ನು ಹೊಂದಿರುವ ವೈಯಕ್ತಿಕಗೊಳಿಸಿದ ಮೊದಲ ಆರೋಗ್ಯ ಪರಿಹಾರವಾಗಿದೆ ಎಂದು ಹೇಳಿದರು.

ಇಂಡಿಯಾ ಹೆಲ್ತ್‌ ಲಿಂಕ್‌ನ ಸೇಲ್ಸ್‌ ಮ್ಯಾನೇಜರ್‌ ಉಮೇಶ್‌ ದೊಡ್ಡವಾಡ ಮಾತನಾಡಿ, ಈ ಪ್ಲಾಟ್‌ಫಾರ್ಮ್ ವೈದ್ಯರು, ಫಿಟ್ನೆಸ್ ಕನ್ಸಲ್ಟೆಂಟ್‌ಗಳು ಮತ್ತು ನೆರೆಹೊರೆಯ ‘ಆರೋಗ್ಯ’ ಪಾಲುದಾರರ ಸಹಯೋಗದಲ್ಲಿ ಮನೆ ಬಾಗಿಲಲ್ಲಿ ಪ್ರಯೋಗಾಲಯ ಮತ್ತು ಫಾರ್ಮಸಿ ಸೇವೆಗಳೊಂದಿಗೆ ತ್ವರಿತ ಸಮಾಲೋಚನೆಗಳನ್ನು ನೀಡುತ್ತದೆ. ಯೋಗ, ಜುಂಬಾ, ಧ್ಯಾನ ಮತ್ತು ಪ್ರಕೃತಿ ಚಿಕಿತ್ಸೆಗಳಂತಹ ಆಧುನಿಕ ಚಿಕಿತ್ಸೆಗಳು ಹಾಗೂ ಆಧುನಿಕ ಆರೋಗ್ಯ ಔಷಧಿಗಳೊಂದಿಗೆ ನಿವಾಸಿಗಳಿಗೆ ಸಮಗ್ರ ಆರೋಗ್ಯ ರಕ್ಷಣೆ ಆಯ್ಕೆಗಳನ್ನು ಒದಗಿಸುತ್ತದೆ. ಸಮುದಾಯವನ್ನು ಆರೋಗ್ಯಕರವಾಗಿ ಮತ್ತು ಫಿಟ್ ಆಗಿಡಲು ಆರೋಗ್ಯ ಪಾಲುದಾರರಿಗೆ ಬೆಂಬಲವಾಗಿ ಆರೋಗ್ಯ ಕಾರ್ಯಕ್ರಮಗಳನ್ನು ಸಕ್ರಿಯಗೊಳಿಸಲು ಸಮುದಾಯ ಆರೋಗ್ಯದ ಒಳನೋಟಗಳನ್ನು ನೀಡುತ್ತದೆ ಎಂದರು.


ತನ್ನ ನೆರೆಹೊರೆಯ ಸೇವಾ ಪಾಲುದಾರರಾದ ಅಸ್ಟ್ರಾ ಹಾಸ್ಪಿಟಲ್, ಐ ನರ್ಸ್ ಹೋಮ್ ಹೆಲ್ತ್‌ ಕೇರ್ ಮತ್ತು ಲೈಫ್‌ಕೇರ್ ಮೆಡಿಕಲ್ ಸಪ್ಲೈಸ್ ಜತೆಗೆ ಐಎಚ್‌ಎಲ್ ತನ್ನ ಪ್ರಶಸ್ತಿ ವಿಜೇತ ಸೇವೆಗಳನ್ನು ಕನಕಪುರ ರಸ್ತೆಯಲ್ಲಿರುವ ಪೂರ್ವ ಹೈಲ್ಯಾಂಡ್ ಅಪಾರ್ಟ್‌ಮೆಂಟ್‌ನಲ್ಲಿ ಆರಂಭಿಸಿದೆ. ಮುಂದಿನ ತ್ರೈಮಾಸಿಕದಲ್ಲಿ ಬೆಂಗಳೂರು ನಗರದಾದ್ಯಂತ 50ಕ್ಕೂ ಹೆಚ್ಚು ಅಪಾರ್ಟ್‌ಮೆಂಟ್‌ಗಳಲ್ಲಿ ಐಎಚ್‌ಎಲ್ ಕೇರ್ ಪರಿಹಾರಗಳನ್ನು ನಿಯೋಜಿಸಲು ಕಂಪನಿಯು ಯೋಜಿಸುತ್ತಿದೆ. 2022ರ ಅಂತ್ಯದ ವೇಳೆಗೆ ಎಲ್ಲ ಮೆಟ್ರೋ ನಗರಗಳನ್ನು ಒಳಗೊಳ್ಳಲು ತ್ವರಿತ ವಿಸ್ತರಣೆ ಯೋಜನೆಯನ್ನು ಹೊಂದಿದೆ ಎಂದರು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಡಾ ಉಮೇಶ್‌ ದೊಡ್ಡವಾಡ, ಮೊ: 95385 27373

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ApartmentBangalorehPodKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಅಪಾರ್ಟ್‌ಮೆಂಟ್‌ಬೆಂಗಳೂರುಹೆಚ್‌ ಪಾಡ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉನ್ನತೀಕರಣಕ್ಕಾಗಿ ಅನುದಾನಕ್ಕೆ ಮನವಿ: ಸಚಿವ ಸುಧಾಕರ್

Next Post

ಸೊರಬ: ಪ್ರಧಾನಿ ಮೋದಿ ಅವರ ಜನ್ಮದಿನ ನಿಮಿತ್ತ ಪಂಜಿನ ಮೆರವಣಿಗೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೊರಬ: ಪ್ರಧಾನಿ ಮೋದಿ ಅವರ ಜನ್ಮದಿನ ನಿಮಿತ್ತ ಪಂಜಿನ ಮೆರವಣಿಗೆ

ಸೊರಬ: ಪ್ರಧಾನಿ ಮೋದಿ ಅವರ ಜನ್ಮದಿನ ನಿಮಿತ್ತ ಪಂಜಿನ ಮೆರವಣಿಗೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗ್ರಾಮೀಣ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಂಸದ ರಾಘವೇಂದ್ರ ಸೂಚನೆ

ಗ್ರಾಮೀಣ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಂಸದ ರಾಘವೇಂದ್ರ ಸೂಚನೆ

June 18, 2026
ಎಸ್‍ಐಆರ್ ಪ್ರಕ್ರಿಯೆ | ಎಚ್ಚರಿಕೆ ಹೆಜ್ಜೆ ಅತ್ಯಗತ್ಯ: ಕಿಮ್ಮನೆ ರತ್ನಾಕರ್

ಎಸ್‍ಐಆರ್ ಪ್ರಕ್ರಿಯೆ | ಎಚ್ಚರಿಕೆ ಹೆಜ್ಜೆ ಅತ್ಯಗತ್ಯ: ಕಿಮ್ಮನೆ ರತ್ನಾಕರ್

June 18, 2026
Mysore - Shivamogga - Talguppa Train

ಮೈಸೂರು – ಮದಾರ್ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ಹೆಚ್ಚುವರಿ ರೈಲು ಸೇವೆ ವಿಸ್ತರಣೆ

June 18, 2026
ವಿದ್ಯುತ್ ವಿತರಣಾ ವ್ಯವಸ್ಥೆ ಖಾಸಗೀಕರಣ ನಿರ್ಧಾರ ಕೈಬಿಡಿ: ಮಾಜಿ ಡಿಸಿಎಂ ಈಶ್ವರಪ್ಪ

ವಿದ್ಯುತ್ ವಿತರಣಾ ವ್ಯವಸ್ಥೆ ಖಾಸಗೀಕರಣ ನಿರ್ಧಾರ ಕೈಬಿಡಿ: ಮಾಜಿ ಡಿಸಿಎಂ ಈಶ್ವರಪ್ಪ

June 18, 2026
Shivamogga Police : Traffic Rules

ಶಾಲಾ – ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆಗಾಗಿ ಸಂಚಾರಿ ನಿಯಮ ಪಾಲಿಸಿ: ಪೊಲೀಸ್ ಉಪಾಧೀಕ್ಷಕ ಸಂಜೀವ್ ಕುಮಾರ್

June 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL