No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Tuesday, July 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

kalpa News by kalpa News
February 22, 2024
in ಬೆಂಗಳೂರು ನಗರ
0
3-4 ದಿನದಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿ: ಯಾರಿಗೆಲ್ಲಾ ಸಿಗುತ್ತೆ 2 ಸಾವಿರ? ಯಾವತ್ತು ಕಡೆಯ ದಿನ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯದ ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಿಸಿದ್ದು, ಸುಮಾರು 1.18 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಮಾಡುತ್ತಿದ್ದೇವೆ. ಗೃಹಲಕ್ಷ್ಮಿ ಯೋಜನೆ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ Minister Lakshmi Hebbalkar ತಿಳಿಸಿದ್ದಾರೆ.

ಬಜೆಟ್ ಮೇಲಿನ ಚರ್ಚೆ ವೇಳೆ ಗುರುವಾರ ತೇರದಾಳ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಸವದಿ ಗೃಹಲಕ್ಷ್ಮಿ ಯೋಜನೆ Gruhalakshmi Scheme ಅರ್ಹರಿಗೆ ತಲುಪುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಯೋಜನೆಗೆ 1.28 ಕೋಟಿ ಮಹಿಳೆಯರು ಅರ್ಹರಿದ್ದು, ಈ ಪೈಕಿ ಯೋಜನೆಗೆ ನೋಂದಣಿಯಾಗಿರುವ 1.18 ಕೋಟಿ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಲಾಗುತ್ತಿದೆ. ಬಜೆಟ್‌ನಲ್ಲಿ ವಾರ್ಷಿಕ 34 ಸಾವಿರ ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ ಎಂದರು.
ಇದೊಂದು ದೊಡ್ಡ ಯೋಜನೆ. ಗೃಹಲಕ್ಷ್ಮಿ ಬಂದ ಬಳಿಕ ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಣೆಯಾಗಿದೆ. ಎಲ್ಲಾ ಫಲಾನುಭವಿಗಳು ಸರ್ಕಾರಕ್ಕೆ ಆಶೀರ್ವಾದ ಮಾಡುತ್ತಿದ್ದಾರೆ. ನೀವಷ್ಟೇ (ವಿರೋಧ ಪಕ್ಷ) ಯೋಜನೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದೀರಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು ನೀಡಿದರು.

Also read: Distribution of millet malt for mental and physical health of 55 lakh government school children

ಗೃಹಲಕ್ಷ್ಮಿ ಯೋಜನೆ ನಿಮ್ಮ ಕ್ಷೇತ್ರದಲ್ಲಿ ಎಷ್ಟು ಮಂದಿಗೆ ತಲುಪಿದೆ. ಇದರಿಂದ ಆಗಿರುವ ಅನುಕೂಲವೇನು ಎನ್ನುವುದನ್ನು ಅಂಕಿ ಅಂಶ ಸಮೇತ ಬೇಕಿದ್ದರೆ ನೀಡುವೆ. ಅನಾವಶ್ಯಕವಾಗಿ ಯೋಜನೆ ಬಗ್ಗೆ ಟೀಕೆ ಮಾಡಬೇಡಿ ಎಂದು ಹೇಳಿದರು.

ಸರಾಸರಿ ನೂರು ಜನರಲ್ಲಿ 97 ಮಂದಿಗೆ ಯೋಜನೆ ತಲುಪಿದ್ದು, ಉಳಿದ ಮೂರು ಮಂದಿಗೆ ಕೆಲವೊಂದು ಕಾರಣದಿಂದ ತಲುಪಿಲ್ಲ. ಈ ಸಮಸ್ಯೆಗೆ ನಮ್ಮ ಇಲಾಖೆಯ ಅಧಿಕಾರಿಗಳು ಪರಿಹಾರ ನೀಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಗೃಹಲಕ್ಷ್ಮಿ ಯೋಜನೆಯ ಹಣ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿದೆ. ಇಲ್ಲಿ ಮಧ್ಯವರ್ತಿಗಳ ಕಾಟ ಇರುವುದಿಲ್ಲ. ವಿಧವಾ ವೇತನ ಪಡೆಯಲು ಲಂಚ ನೀಡುವ ಸ್ಥಿತಿ ಇತ್ತು. ಆದರೆ ಗೃಹಲಕ್ಷ್ಮಿ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿದೆ. ಹಿರಿಯ ಶಾಸಕರು ಸದನಕ್ಕೆ ತಪ್ಪು ಮಾಹಿತಿ ನೀಡಬಾರದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿನಂತಿಸಿಕೊಂಡರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು    

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited 

Tags: BangaloreGruhalakshmi SchemeKannada NewsKannada News LiveKannada News OnlineKannada News WebsiteKannada WebsiteLatest News KannadaMinister Lakshmi HebbalkarNews in KannadaNews Kannadaಗೃಹಲಕ್ಷ್ಮಿ ಯೋಜನೆಬೆಂಗಳೂರುಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Distribution of millet malt for mental and physical health of 55 lakh government school children

Next Post

ರಾಮಭಕ್ತರಿದ್ದ ಅಯೋಧ್ಯೆಧಾಮ ರೈಲಿಗೆ ಬೆಂಕಿ ಹಚ್ತೀನಿ ಎಂದ ಆರೋಪಿ ಶೇಖ್ ಸಾಬ್ ಬಂಧನ

kalpa News

kalpa News

Next Post
ರಾಮಭಕ್ತರಿದ್ದ ಅಯೋಧ್ಯೆಧಾಮ ರೈಲಿಗೆ ಬೆಂಕಿ ಹಚ್ತೀನಿ ಎಂದ ಆರೋಪಿ ಶೇಖ್ ಸಾಬ್ ಬಂಧನ

ರಾಮಭಕ್ತರಿದ್ದ ಅಯೋಧ್ಯೆಧಾಮ ರೈಲಿಗೆ ಬೆಂಕಿ ಹಚ್ತೀನಿ ಎಂದ ಆರೋಪಿ ಶೇಖ್ ಸಾಬ್ ಬಂಧನ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL