No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Thursday, February 5, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ವೀಕೆಂಡ್ ನಲ್ಲಿ ಭರ್ಜರಿ ಬ್ಯಾಚುಲರ್ಸ್ ಸೀಸನ್ 2 ಫಿನಾಲೆ | ಯಾರ ಪಾಲಾಗಿದೆ ವಿನ್ನರ್ಸ್ ಮಾಲೆ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 25, 2025
in ಬೆಂಗಳೂರು ನಗರ
0
ವೀಕೆಂಡ್ ನಲ್ಲಿ ಭರ್ಜರಿ ಬ್ಯಾಚುಲರ್ಸ್ ಸೀಸನ್ 2 ಫಿನಾಲೆ | ಯಾರ ಪಾಲಾಗಿದೆ ವಿನ್ನರ್ಸ್ ಮಾಲೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕರುನಾಡಿನ ಎಲ್ಲರ ನೆಚ್ಚಿನ ವಾಹಿನಿ ಜೀ ಕನ್ನಡ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್, ಸ ರಿ ಗ ಮ ಪ, ವೀಕೆಂಡ್ ವಿತ್ ರಮೇಶ್, ಡ್ರಾಮಾ ಜೂನಿಯರ್ಸ್ ಮತ್ತು ಕಾಮಿಡಿ ಕಿಲಾಡಿಗಳು ಸೇರಿ ಹಲವಾರು ಶೋಗಳ ಮೂಲಕ ವೀಕ್ಷಕರನ್ನು ಮನರಂಜಿಸುತ್ತಾ ಬಂದಿದೆ. ಈ ಪಟ್ಟಿಗೆ ಭರ್ಜರಿ ಬ್ಯಾಚುಲರ್ಸ್ ಸೀಸನ್ 2 #Barjari Bachelors Season-2  ಸೇರ್ಪಡೆಯಾಗಿದ್ದು, ಇದು ಜೀವನದ ಪ್ರಮುಖ ಮೈಲಿಗಲ್ಲುಗಳಲ್ಲಿ ಒಂದಾದ ಮದುವೆಗೆ ತಯಾರಿ ನಡೆಸುತ್ತಿರುವ ಯುವ ಬ್ಯಾಚುಲರ್‌ಗಳ ಜೀವನ ಮತ್ತು ವ್ಯಕ್ತಿತ್ವಗಳ ಮೇಲೆ ಕೇಂದ್ರೀಕರಿಸುವ ರಿಯಾಲಿಟಿ ಶೋ ಆಗಿದೆ.

ಭರ್ಜರಿ ಬ್ಯಾಚುಲರ್ಸ್ ಮೊದಲ ಸೀಸನ್ ನ ಯಶಸ್ಸಿನ ಬಳಿಕ ಎರಡನೇ ಸೀಸನ್ ಕೂಡ ಕರ್ನಾಟಕದಾದ್ಯಂತ ಪ್ರೇಕ್ಷಕರ ಹೃದಯ ಗೆದ್ದಿದೆ. ಈ ಸೀಸನ್‌ನಲ್ಲಿ ಹೊಸ ಬ್ಯಾಚುಲರ್‌ಗಳನ್ನು ಪರಿಚಯಿಸಲಾಯಿತು, ಅವರು ತಮ್ಮ ಆತ್ಮವಿಶ್ವಾಸ, ಸಂವಹನ ಕೌಶಲ್ಯ, ಸ್ವಾಭಾವಿಕತೆ ಮತ್ತು ಒಟ್ಟಾರೆ ವ್ಯಕ್ತಿತ್ವವನ್ನು ಪರೀಕ್ಷಿಸಲು ಮಾಡಲಾಗಿದ್ದ ಅನೇಕ ಸುತ್ತುಗಳಲ್ಲಿ ಭಾಗವಹಿಸಿ ಎಲ್ಲರ ಮನಗೆದ್ದಿದ್ದಾರೆ. ಇನ್ನು ಈ ಸೀಸನ್ ನಲ್ಲಿ ಬ್ರಹ್ಮಚಾರಿ vs ಸಂಸಾರಿ, ಡೆಡಿಕೇಶನ್ ರೌಂಡ್, ಕಂಪ್ಯಾಟಿಬಿಲಿಟಿ ರೌಂಡ್, ಪ್ರೊಪೋಸ್ ರೌಂಡ್, ಸೀನಿಯರ್ಸ್ vs ಜೂನಿಯರ್ಸ್ ಹೀಗೆ ವಿಭಿನ್ನ ಸುತ್ತುಗಳು ಇದ್ದು ಇದರಲ್ಲಿ ಏಂಜೆಲ್ಸ್ ಮತ್ತು ಬ್ಯಾಚುಲರ್ಸ್ ಸಕ್ಕತಾಗಿ ಭಾಗವಹಿಸಿ ಎಲ್ಲರನ್ನೂ ಮನರಂಜಿಸಿದ್ದಾರೆ. ಅಷ್ಟೇ ಅಲ್ಲದೇ ಈ ಶೋ ಭಾವನಾತ್ಮಕವಾಗಿ ಜನರನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಅದ್ಬುತ ನಿರೂಪಣೆಯ ಮೂಲಕ ನಿರಂಜನ್ ದೇಶಪಾಂಡೆ ಈ ಶೋನ ನಡೆಸಿಕೊಟ್ಟಿದ್ದು, ಜಡ್ಜ್‌ಗಳಾದ ಕ್ರೇಜಿ ಸ್ಟಾರ್ ರವಿಚಂದ್ರನ್ #Crazy Star Ravichandran ಮತ್ತು ಡಿಂಪಲ್ ಕ್ವೀನ್ ರಚಿತಾ ರಾಮ್ #Dimple Quine Rachitha Ram ಈ ಶೋನ ಮತ್ತೊಂದು ಕೇಂದ್ರ ಬಿಂದುವಾಗಿದ್ದರು. ಹಾಗೆಯೇ ಶೋನಲ್ಲಿ ಭಾಗವಹಿಸಿದ ಬ್ಯಾಚುಲರ್ಸ್ ಹಾಗೂ ಏಂಜೆಲ್ಸ್ ಗಳು ತಮ್ಮದೇ ಆದ ಶೈಲಿಯಲ್ಲಿ ವೀಕ್ಷಕರನ್ನು ಮನರಂಜಿಸಿದ್ದಾರೆ. ಅಂತಿಮ ಸುತ್ತಿನಲ್ಲಿ ಸುನೀಲಾ-ಅಮೃತಾ, ದರ್ಶನ್-ಅಪೇಕ್ಷಾ, ರಕ್ಷಕ್ ಬುಲೆಟ್- ರಮೋಲ, ಹುಲಿ ಕಾರ್ತಿಕ್- ಧನ್ಯ, ಗಾಬ್ರಿ -ಅನನ್ಯಾ, ಉಲ್ಲಾಸ್-ಪವಿ, ಪ್ರವೀಣ್ ಜೈನ್- ಸುಕೃತಾ, ಪ್ರೇಮ್ ಥಾಪಾ-ವಿಜಯಲಕ್ಷ್ಮಿ, ಡ್ರೋನ್ ಪ್ರತಾಪ್-ಗಗನಾ, ಮತ್ತು ಸೂರ್ಯಾ- ಅಭಿಜ್ಞಾ ಭಾಗವಹಿಸಲಿದ್ದಾರೆ. ಹಾಗೆಯೇ ಭರ್ಜರಿ ಬ್ಯಾಚುಲರ್ ಸೀಸನ್ 2 ನ ವಿಜೇತರು ಯಾರಾಗುತ್ತಾರೆ ಅನ್ನುವುದಕ್ಕೆ ಈ ವಾರಾಂತ್ಯದಲ್ಲಿ ಸಿಗಲಿದೆ ಉತ್ತರ.

ಭರ್ಜರಿ ಬ್ಯಾಚುಲರ್ಸ್ ಸೀಸನ್ 2 ನ ವಿಜೇತರು ಯಾರಾಗ್ತಾರೆ? ತಿಳ್ಕೊಳೋಕೆ ಮಿಸ್ ಮಾಡದೇ ನೋಡಿ ಜೀ಼ ಕನ್ನಡ ಇದೇ ಭಾನುವಾರ ಸಂಜೆ 6 ಗಂಟೆಗೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: BangaloreBarjari Bachelors Season-2Crazy star RavichandranDimple Quine Rachitha RamKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಕ್ರೇಜಿ ಸ್ಟಾರ್ ರವಿಚಂದ್ರನ್ಡಿಂಪಲ್ ಕ್ವೀನ್ ರಚಿತಾ ರಾಮ್ಬೆಂಗಳೂರುಭರ್ಜರಿ ಬ್ಯಾಚುಲರ್ಸ್ ಸೀಸನ್ 2
Share196Tweet123Send
Previous Post

Additional Coach for Shatabdi Express | Here is the details

Next Post

ಶಿವಮೊಗ್ಗ ಪ್ರವಾಸೋದ್ಯಮ ಕ್ಷೇತ್ರಕ್ಕೆ ಕೇಂದ್ರದ ಮುಂದೆ ಎಂಪಿ ರಾಘವೇಂದ್ರ ಮಹತ್ವದ ಬೇಡಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ ಪ್ರವಾಸೋದ್ಯಮ ಕ್ಷೇತ್ರಕ್ಕೆ ಕೇಂದ್ರದ ಮುಂದೆ ಎಂಪಿ ರಾಘವೇಂದ್ರ ಮಹತ್ವದ ಬೇಡಿಕೆ

ಶಿವಮೊಗ್ಗ ಪ್ರವಾಸೋದ್ಯಮ ಕ್ಷೇತ್ರಕ್ಕೆ ಕೇಂದ್ರದ ಮುಂದೆ ಎಂಪಿ ರಾಘವೇಂದ್ರ ಮಹತ್ವದ ಬೇಡಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ಮಾನವ ತನ್ನ ಹೃದಯ ವೈಶಾಲ್ಯ ಬೆಳೆಸಿಕೊಳ್ಳುವ ಮಹತ್ವದ ಕೃತಿ ನಾಕುತಂತಿ: ಸುರೇಶ್ ಋಗ್ವೇದಿ

ಮಾನವ ತನ್ನ ಹೃದಯ ವೈಶಾಲ್ಯ ಬೆಳೆಸಿಕೊಳ್ಳುವ ಮಹತ್ವದ ಕೃತಿ ನಾಕುತಂತಿ: ಸುರೇಶ್ ಋಗ್ವೇದಿ

February 5, 2026
ಶಿವಮೊಗ್ಗ | ಎಸ್’ಎಂಕೆ ಫ್ಲಾಜಾ (ಸುಲ್ತಾನ್ ಡೈಮಂಡ್ಸ್ ಬಿಲ್ಡಿಂಗ್) ಪಾಲಿಕೆ ಸುಪರ್ದಿಗೆ

ಶಿವಮೊಗ್ಗ | ಎಸ್’ಎಂಕೆ ಫ್ಲಾಜಾ (ಸುಲ್ತಾನ್ ಡೈಮಂಡ್ಸ್ ಬಿಲ್ಡಿಂಗ್) ಪಾಲಿಕೆ ಸುಪರ್ದಿಗೆ

February 5, 2026
ಶಿವಮೊಗ್ಗಕ್ಕೆ ಬರ್ತಿದ್ದಾರೆ ಸಂಸದ ತೇಜಸ್ವಿ ಸೂರ್ಯ | ಯಾವತ್ತು? ಏನು ಕಾರ್ಯಕ್ರಮ?

ಶಿವಮೊಗ್ಗಕ್ಕೆ ಬರ್ತಿದ್ದಾರೆ ಸಂಸದ ತೇಜಸ್ವಿ ಸೂರ್ಯ | ಯಾವತ್ತು? ಏನು ಕಾರ್ಯಕ್ರಮ?

February 5, 2026
ಉತ್ತಮ ಕಥೆ ಪುಸ್ತಕಗಳು ಸಮಗ್ರ ವಿಕಾಸಕ್ಕೆ ಬುನಾದಿ: ಪೊಲೀಸ್ ಅಧೀಕ್ಷಕಿ ಸ್ನೇಹ ರಾಜ್

ಉತ್ತಮ ಕಥೆ ಪುಸ್ತಕಗಳು ಸಮಗ್ರ ವಿಕಾಸಕ್ಕೆ ಬುನಾದಿ: ಪೊಲೀಸ್ ಅಧೀಕ್ಷಕಿ ಸ್ನೇಹ ರಾಜ್

February 5, 2026
ಸೊರಬ | ಉಳವಿ ಅಟಲ್‌ಜೀ ಜನಸ್ನೇಹಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಪರಿಶೀಲನೆ

ಸೊರಬ | ಉಳವಿ ಅಟಲ್‌ಜೀ ಜನಸ್ನೇಹಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಪರಿಶೀಲನೆ

February 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL