ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಆದಾಯ ತೆರಿಗೆ Income tax ವಿವರ ಸಲ್ಲಿಕೆಯಲ್ಲಿ ಲೋಪದೋಷ, ತೆರಿಗೆ ವಂಚನೆ, ಅಕ್ರಮದ ಮಾಹಿತಿ ಆಧಾರದ ಮೇಲೆ ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಗುರುವಾರ ಬೆಳ್ಳಂಬೆಳಗ್ಗೆ ಐಟಿ ಇಲಾಖೆ ಅಧಿಕಾರಿಗಳು ಶ್ರೀಕೃಷ್ಣದೇವರಾಯ ಶಿಕ್ಷಣ ಸಂಸ್ಥೆ, ರೇವಾ ಯೂನಿವರ್ಸಿಟಿ ಸೇರಿದಂತೆ ನಗರದ ಹಲವು ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಇಂದು ದಾಳಿ ನಡೆದಿದ್ದು, ನೆರೆಯ ಆಂಧ್ರ ಪ್ರದೇಶದಲ್ಲಿ ಕೂಡ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ ನಡೆದಿದೆ.
Also read: ‘ಅಗ್ನಿಪಥ್ ಆದರ್ಶಪ್ರಾಯ ಯೋಜನೆ: ಮಾಜಿ ಸಿಎಂ ಎಸ್.ಎಂ. ಕೃಷ್ಣ ಶ್ಲಾಘನೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















