No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Saturday, July 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮೇಲೂ ಕೆಟ್ಟ ಪರಿಣಾಮ

ಆತಂಕಕಾರಿ ವರದಿ ಬಿಡುಗಡೆ ಮಾಡಿದ ದಸ್ರಾ ಸಂಸ್ಥೆ

kalpa News by kalpa News
August 3, 2023
in ಬೆಂಗಳೂರು ನಗರ
0
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮೇಲೂ ಕೆಟ್ಟ ಪರಿಣಾಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಜಾಗತಿಕ ತಾಪಮಾನ ಹೆಚ್ಚಳದಿಂದ ದಕ್ಷಿಣ ವಲಯದಲ್ಲಿ ಉಂಟಾಗಲಿರುವ ಹವಮಾನ ವೈಪರಿತ್ಯದ ಬಗ್ಗೆ ಈಗಲೇ ಎಚ್ಚೆತ್ತುಕೊಳ್ಳದೇ ಹೋದಲ್ಲಿ ಮುಂಬರುವ ದಿನಗಳಲ್ಲಿ ಭಾರಿ ಸಮಸ್ಯೆ ಎದುರಿಸಬೇಕಾಗಲಿದೆ ಎಂಬ ಅಂಶವನ್ನು “ಅಬ್ಸರ್ವ್‌ ರಿಸರ್ಚ್‌ ಫೌಂಡೇಶನ್‌ ಹಾಗೂ ದಸ್ರಾ ಸಂಸ್ಥೆಯು ಬಿಡುಗಡೆ ಮಾಡಿದ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಜಿ-20 G-20 ಶೃಂಗಸಭೆಯ ಭಾಗವಾಗಿ ಬಿಡುಗಡೆ ಮಾಡಿದ ವರದಿಯಾದ “ಇಂಟರ್‌ಸೆಕ್ಷನಾಲಿಟಿ ಆಫ್‌ ಕ್ಲೈಮೇಟ್‌ ಚೇಂಜ್‌ ಮತ್ತು ಎಸ್‌ಡಿಜಿಎಸ್‌ ಇನ್‌ ದಿ ಗ್ಲೋಬಲ್‌ ಸೌಂತಿಂಗ್‌-20 (ಟಿ-20) ನಲ್ಲಿ ಈ ವಿಷಯವನ್ನು ಉಲ್ಲೇಖಿಸಲಾಗಿದೆ.
ಈ ಕುರಿತು ಮಾತನಾಡಿದ ದಸ್ರಾ ಇಂಡಿಯಾ ಸಂಸ್ಥೆಯ ಮ್ಯಾನೇಜಿಂಗ್‌ ಪಾಟ್ನರ್‌ ನೀರಾ ನುಂಡಿ, ಜಾಗತಿಕ ತಾಪಮಾನವನ್ನು ಕೆಲವರಿಂದ ಮಾತ್ರ ಸರಿ ಪಡಿಸಲು ಸಾಧ್ಯವಿಲ್ಲ. ವಾಣಿಜ್ಯೀಕರಣ, ಜಾಗತೀಕರಣದಿಂದ ಭೂಭಾಗಗಳ ತಾಪಮಾನ ವಿಪರೀತ ಏರಿಕೆಯಾಗುತ್ತಿದೆ. ಇದರಿಂದ ಹವಾಮಾನದ ಮೇಲೂ ಈಗಾಗಲೇ ಪರಿಣಾಮ ಬೀರತೊಡಗಿದೆ. ಇದು ಹೀಗೆ ಮುಂದುವರೆಯುತ್ತಾ ಸಾಗಿದರೆ, ಮುಂದಿನ ದಿನಗಳಲ್ಲಿ ಇಡೀ ಮನುಕುಲವೇ ಕಷ್ಟಪಡುವ ಸ್ಥಿತಿ ನಿರ್ಮಾಣವಾಗಲಿದೆ ಎಂದು ಅಭಿಪ್ರಾಯಪಟ್ಟರು. ಈ ವರದಿಯಲ್ಲಿಯೂ ಉಲ್ಲೇಖಿಸಲಾಗಿದೆ.

Also read: ಇ-ಫುಡ್ ಆನ್ ವಾಲ್, ಹಸಿದವರಿಗೆ ಸಹಕಾರಿ ಯೋಜನೆ: ಡಿಸಿ ಸೆಲ್ವಮಣಿ ಅಭಿಪ್ರಾಯ

ಇನ್ನು, ವರದಿಯ ಪ್ರಕಾರ, ಹವಾಮಾನ ಬದಲಾವಣೆಯ ಪರಿಣಾಮದಿಂದಾಗಿ 181 ದೇಶಗಳ ಪೈಕಿ ಅಪಾಯದಲ್ಲಿರುವ ದೇಶಗಳ ಪೈಕಿ ಭಾರತವು 5ನೇ ಸ್ಥಾನದಲ್ಲಿರುವ ಆತಂಕಕಾರಿ ವಿಷಯವನ್ನು ವ್ಯಕ್ತಪಡಿಸಲಾಗಿದೆ. ಭಾರತದ ಅಗ್ರ 5 ನಗರಗಳು ತಾಪಮಾನ ಏರಿಕೆಗೆ ಶೇ.10ರಷ್ಟು ಕೊಡುಗೆ ನೀಡುತ್ತಿವೆ. ಮುಂದಿನ ದಿನಗಳಲ್ಲಿ ಈ ಇಂತಹ ನಗರಗಳು ಹೆಚ್ಚಲಿವೆ. ಹೀಗಾಗಿ ಸರ್ಕಾರವು ಈ ಬಗ್ಗೆ ಹೆಚ್ಚು ಜಾಗೃತಿ ವಹಿಸುವ ಅವಶ್ಯಕತೆ ಇದೆ ಎಂಧು ಅಭಿಪ್ರಾಯಪಟ್ಟರು.
ಜಾಗತಿಕ ವ್ಯವಸ್ಥೆಯ ಸಾಮಾಜಿಕ, ಆರೋಗ್ಯ ಮತ್ತು ಪರಿಸರದಲ್ಲಿ ಬೆಳವಣಿಗೆ ಕಾಣಲು ಜಾಗತಿಕ ಮಟ್ಟದಲ್ಲಿ ಸಮೂಹ ಸಹಕಾರ ನೀಡುವುದು, ಖಾಸಗಿ, ಸಾವರ್ಜನಿಕ, ನಾಗರಿಕ, ಲೋಕೋಪಕಾರಿ ಸಂಸ್ಥೆಗಳ ಪಾಲುದಾರಿಕೆಯಲ್ಲಿ ಪರಿಸರ ಸಂರಕ್ಷಣೆ, ಸರ್ಕಾರದಿಂದ ಜಾಗತಿಕ ತಾಪಮಾನ ನಿಯಂತ್ರಣಕ್ಕೆ ಕುರಿತಂತೆ ತಮ್ಮ ತಮ್ಮ ನಗರಗಳಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸುವುದು ಸೇರಿದಂತೆ ಹಲವು ರೀತಿಯ ಸಲಹೆಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಇ-ಫುಡ್ ಆನ್ ವಾಲ್, ಹಸಿದವರಿಗೆ ಸಹಕಾರಿ ಯೋಜನೆ: ಡಿಸಿ ಸೆಲ್ವಮಣಿ ಅಭಿಪ್ರಾಯ

Next Post

ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ

kalpa News

kalpa News

Next Post
ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ

ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL