No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Saturday, September 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಕ್ರೀಡೆ

ಭಾರತ-ನ್ಯೂಜಿಲೆಂಡ್ ಮೊದಲ ಟೆಸ್ಟ್ ಪಂದ್ಯ | 150 ರನ್ ಗಳಿಸಿದ್ದ ಸರ್ಫರಾಜ್ ಖಾನ್ ಔಟ್ | ರಿಷಬ್ ಪಂತ್ ಶತಕ ಮಿಸ್

kalpa News by kalpa News
October 19, 2024
in ಕ್ರೀಡೆ
0
ಭಾರತ-ನ್ಯೂಜಿಲೆಂಡ್ ಮೊದಲ ಟೆಸ್ಟ್ ಪಂದ್ಯ | 150 ರನ್ ಗಳಿಸಿದ್ದ ಸರ್ಫರಾಜ್ ಖಾನ್ ಔಟ್ | ರಿಷಬ್ ಪಂತ್ ಶತಕ ಮಿಸ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ #India Vs Newzeland 1st Test 4ನೇ ದಿನ ಬ್ಯಾಟಿಂಗ್ ಮುಂದುವರೆಸಿರುವ ಭಾರತ ತಂಡ 4 ವಿಕೆಟ್ ಕಳೆದುಕೊಂಡು 408 ರನ್ ಪೇರಿಸಿದೆ.

ಇನ್ನು 150 ರನ್ ಗಳಿಸಿದ್ದ ಸರ್ಫರಾಜ್ ಖಾನ್ #Sarfaraj Khan ಔಟಾಗಿದ್ದು, ರವೀಂದ್ರ ಜಡೇಜಾ, #Ravindra Jadeja ಕೆ.ಎಲ್. ರಾಹುಲ್ #K L Rahul ಮೈದಾನಕ್ಕಿಳಿದಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ ಭಾರತ 5 ವಿಕೆಟ್ ನಷ್ಟಕ್ಕೆ 433ರನ್ ಗಳಿಸಿದ್ದಾರೆ.

Also read: ಕರಾಟೆ ತೀರ್ಪುಗಾರರ ಪರೀಕ್ಷೆ, ಕಾರ್ಯಾಗಾರ | 43 ಜನ ಉತ್ತೀರ್ಣ
ನಿನ್ನೆ 3ನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 231 ರನ್ ಗಳಿಸಿದ್ದ ಭಾರತ ತಂಡ ಇಂದು 4ನೇ ದಿನ ಬ್ಯಾಟಿಂಗ್ ಮುಂದುವರೆಸಿದ್ದು, ಇಂದು ಸರ್ಫರಾಜ್ ಖಾನ್ ಮತ್ತು ರಿಷಬ್ ಪಂತ್ ಭಾರತ ಬ್ಯಾಟಿಂಗ್ ಮುನ್ನಡೆಸಿದರು. ಈ ಜೋಡಿ ಶತಕದ ಜೊತೆಯಾಟವಾಡಿದ್ದು, ಸರ್ಫರಾಜ್ ಖಾನ್ 195 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 18 ಬೌಂಡರಿಗಳ ನೆರವಿನಿಂದ 150ರನ್ ಗಳಿಸಿ ಟಿಮ್ ಸೌಥಿ ಬೌಲಿಂಗ್ ನಲ್ಲಿ ಔಟಾದರು.

ಸರ್ಫರಾಜ್ ಖಾನ್ ಗೆ ಉತ್ತಮ ಸಾಥ್ ನೀಡಿದ್ದ ರಿಷಬ್ ಪಂತ್ #Rashab Pant ಕೂಡ ಭರ್ಜರಿ ಶತಕ ಸಿಡಿಸುವ ಹುಮ್ಮಸ್ಸಿನಲ್ಲಿದ್ದರು. 105 ಎಸೆತಗಳಲ್ಲಿ 5 ಸಿಕ್ಸರ್ ಮತ್ತು 9 ಬೌಂಡರಿಗಳ ನೆರವಿನಿಂದ 99 ರನ್ ಸಿಡಿಸಿದ್ದ ಪಂತ್, ವಿಲಿಯಮ್ ಓರೌರ್ಕೆ ಬೌಲಿಂಗ್‌ನಲ್ಲಿ ಕ್ಲೀನ್ ಬೋಲ್ಡ್ ಆಗಿ ಕೇವಲ 1 ರನ್ ಅಂತರದಲ್ಲಿ ಶತಕ ಮಿಸ್ ಮಾಡಿಕೊಂಡರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

 

Tags: BangaloreIndia Vs NewzelandK L RahulKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaRashab PantRavindra JadejaSarfaraj Khanಕೆ ಎಲ್ ರಾಹುಲ್ಬೆಂಗಳೂರುರವೀಂದ್ರ ಜಡೇಜಾರಿಷಬ್ ಪಂತ್ಸರ್ಫರಾಜ್ ಖಾನ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕರಾಟೆ ತೀರ್ಪುಗಾರರ ಪರೀಕ್ಷೆ, ಕಾರ್ಯಾಗಾರ | 43 ಜನ ಉತ್ತೀರ್ಣ

Next Post

ಕೃಷಿ ಕ್ಷೇತ್ರದಲ್ಲಿ ಇನ್ನಷ್ಟು ಸಂಶೋಧನೆ ಅಗತ್ಯ: ಸಚಿವ ಮಧು ಬಂಗಾರಪ್ಪ

kalpa News

kalpa News

Next Post
ಕೃಷಿ ಕ್ಷೇತ್ರದಲ್ಲಿ ಇನ್ನಷ್ಟು ಸಂಶೋಧನೆ ಅಗತ್ಯ: ಸಚಿವ ಮಧು ಬಂಗಾರಪ್ಪ

ಕೃಷಿ ಕ್ಷೇತ್ರದಲ್ಲಿ ಇನ್ನಷ್ಟು ಸಂಶೋಧನೆ ಅಗತ್ಯ: ಸಚಿವ ಮಧು ಬಂಗಾರಪ್ಪ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL