No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Sunday, June 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಭಯೋತ್ಪಾದನೆ ವಿರುದ್ಧ ಭಾರತದ ನಿಲುವು | ಅಮೇರಿಕಾ ತೆರಳಲಿರುವ ಸರ್ವಪಕ್ಷ ನಿಯೋಗದಲ್ಲಿ ಸಂಸದ ತೇಜಸ್ವಿ ಸೂರ್ಯ ಭಾಗಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 19, 2025
in ಬೆಂಗಳೂರು ನಗರ
0
ರಾಜ್ಯ ಕಾಂಗ್ರೆಸ್ ಸರಕಾರದ ಸುಳ್ಳು ಹೇಳಿಕೆ ಆಕ್ಷೇಪಾರ್ಹ: ಸಂಸದ ತೇಜಸ್ವಿ ಸೂರ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ #MP Tejaswi Surya ಅವರು ಕಾಂಗ್ರೆಸ್ ಸಂಸದ ಡಾ. ಶಶಿ ತರೂರ್ ನೇತೃತ್ವದ ಉನ್ನತ ಮಟ್ಟದ ನಿಯೋಗದೊಂದಿಗೆ ಅಮೆರಿಕ ಮತ್ತು ಲ್ಯಾಟಿನ್ ಅಮೆರಿಕಕ್ಕೆ ತೆರಳಲಿದ್ದು, ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆ ವಿರುದ್ಧ, ಆಪರೇಶನ್‌ ಸಿಂದೂರ ಕಾರ್ಯಾಚರಣೆ ಬಗ್ಗೆ ಭಾರತದ ಸಂದೇಶವನ್ನು ಜಾಗತಿಕ ವೇದಿಕೆಗಳಲ್ಲಿ ಪ್ರಚುರಪಡಿಸಲು ಭಾಗವಹಿಸಲಿದ್ದಾರೆ.

ನರೇಂದ್ರ ಮೋದಿ #PM Narendra Modi ಸರ್ಕಾರವು 32 ದೇಶಗಳು ಮತ್ತು ಯುರೋಪಿಯನ್ ಒಕ್ಕೂಟಕ್ಕೆ ಭೇಟಿ ನೀಡಲು ಏಳು ಸರ್ವಪಕ್ಷ ನಿಯೋಗಗಳನ್ನು ರಚಿಸಿದ್ದು, ಈ ಭೇಟಿಯು ಪ್ರಮುಖ ರಾಜತಾಂತ್ರಿಕ ಪ್ರಯತ್ನದ ಭಾಗವಾಗಿದೆ. ಪ್ರತಿ ತಂಡವು ನೀತಿ ಮತ್ತು ರಾಜತಾಂತ್ರಿಕ ಪರಿಣತಿಯನ್ನು ಹೊಂದಿರುವ ಸಂಸದರಿಗೆ ಬೆಂಬಲ ನೀಡಲು ನಿವೃತ್ತ ರಾಜತಾಂತ್ರಿಕರನ್ನು ಕೂಡ ಒಳಗೊಂಡಿದೆ. ಈ ನಿಯೋಗಗಳು ಭಯೋತ್ಪಾದನೆಯ ಕುರಿತು ಭಾರತದ ದೃಢ ಮತ್ತು ಏಕೀಕೃತ ನಿಲುವನ್ನು ವಿವರಿಸುವ ಮತ್ತು ಗಡಿಯಾಚೆಗಿನ ದಾಳಿಗಳಿಗೆ ನಿರ್ಣಾಯಕವಾಗಿ ಪ್ರತಿಕ್ರಿಯಿಸುವ ಹಕ್ಕನ್ನು ಪುನರುಚ್ಚರಿಸುವ ಗುರಿಯನ್ನು ಹೊಂದಿವೆ.

http://kalpa.news/wp-content/uploads/2025/03/PES-Video.mp4

“ಅಮೆರಿಕಕ್ಕೆ ತೆರಳಲಿರುವ ಭಾರತೀಯ ನಿಯೋಗದಲ್ಲಿ ಡಾ. ಶಶಿ ತರೂರ್‌ ಅವರೊಂದಿಗೆ ನಾನೂ ಕೂಡ ಭಾಗವಹಿಸಲಿದ್ದು, ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ವಿರುದ್ಧ ಭಾರತದ ಸಂದೇಶವನ್ನು ಜಗತ್ತಿಗೆ ಕೊಂಡೊಯ್ಯುವ ಮತ್ತು ಆಪರೇಶನ್‌ ಸಿಂದೂರ ಯಶಸ್ವಿ ಕಾರ್ಯಾಚರಣೆಯ ಮಹತ್ವದ ಕುರಿತಾಗಿ ಭಾರತದ ನಿಲುವನ್ನು ವ್ಯಕ್ತಪಡಿಸಲು ಈ ಜವಾಬ್ದಾರಿಯನ್ನು ನೀಡಿದ್ದಕ್ಕಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿ, ಗೃಹ ಸಚಿವ ಶ್ರೀ ಅಮಿತ್‌ ಶಾ, ವಿದೇಶಾಂಗ ಸಚಿವ ಡಾ.ಎಸ್‌ ಜೈಶಂಕರ್ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಅವರಿಗೆ ಧನ್ಯವಾದಗಳು “

ಸಂಸದ ತೇಜಸ್ವಿ ಸೂರ್ಯ

ಆಪರೇಷನ್ ಸಿಂಧೂರ್ #Operation Sindoor ಮೂಲಕ ಭಾರತವು, ಪಾಕಿಸ್ತಾನ-ಬೆಂಬಲಿತ ಭಯೋತ್ಪಾದನೆಗೆ ತಕ್ಕ ಪ್ರತಿಕ್ರಿಯೆಯನ್ನು ನೀಡಿದ್ದು.ಅಮಾಯಕರ ಮೇಲಿನ ದಾಳಿಗೆ ಪಾಕಿಸ್ತಾನವು ಅಪಾರ ಬೆಲೆ ತೆತ್ತಿದೆ. ಈ ಕಾರ್ಯಾಚರಣೆಯ ಮೂಲಕ ಭಯೋತ್ಪಾದನೆಗೆ ಭಾರತದ ಶೂನ್ಯ ಸಹಿಷ್ಣುತೆಯನ್ನು ಪ್ರಚುರಪಡಿಸುವ ಮತ್ತು ಭಯೋತ್ಪಾದನೆಯ ವಿರುದ್ಧ ಭಾರತದ ಪ್ರಜಾಫ್ರಭುತ್ವ ಗಟ್ಟಿಯಾಗಿ ನಿಲ್ಲಲಿದೆ ಎಂಬ ಸಂದೇಶವನ್ನು ಜಾಗತಿಕವಾಗಿ ನೀಡುವ ಉದ್ದೇಶ ಹೊಂದಿದೆ “ ಎಂದು ಸಂಸದ ಸೂರ್ಯ ವಿವರಿಸಿದರು.
ಭಯೋತ್ಪಾದನೆಯ ವಿರುದ್ಧ ಜಾಗತಿಕ ಅಭಿಪ್ರಾಯವನ್ನು ರೂಪಿಸುವ ಮತ್ತು ಜಾಗತಿಕ ವೇದಿಕೆಗಳಲ್ಲಿ ಭಯೋತ್ಪಾದನೆ ಬಗ್ಗೆ ಭಾರತದ ರಾಜತಾಂತ್ರಿಕ ನಿಲುವು ವ್ಯಕ್ತಪಡಿಸಲು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈ ಜಾಗತಿಕ ಸಂವಹನ ಕಾರ್ಯ ಆರಂಭಿಸಿದ್ದು, ಈ ನಿಯೋಗಗಳ ಭೇಟಿಯು ಮೇ 23 ರಿಂದ ಪ್ರಾರಂಭವಾಗಿ ಜೂನ್ 6 ರವರೆಗೆ ನಡೆಯಲಿದೆ.

ಈ ಜಾಗತಿಕ ಸಂವಹನ ಕಾರ್ಯದಲ್ಲಿ ಕರ್ನಾಟಕದಿಂದ ತೇಜಸ್ವೀ ಸೂರ್ಯ ಅವರೊಂದಿಗೆ, ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಅವರು ಸ್ಪೇನ್, ಗ್ರೀಸ್ ಗೆ ತೆರಳುವ ಮತ್ತೊಂದು ನಿಯೋಗದ ಭಾಗವಾಗಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

  

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMP Tejaswi SuryaNews_in_KannadaNews_KannadaOperation SindoorPM Narendra Modiಆಪರೇಷನ್ ಸಿಂಧೂರ್ನರೇಂದ್ರ ಮೋದಿಬೆಂಗಳೂರುಸಂಸದ ತೇಜಸ್ವಿ ಸೂರ್ಯ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ | ಶೀಘ್ರದಲ್ಲೇ ಮೈಸೂರಿನಲ್ಲಿ ಚಾಲನೆ | ಸಚಿವ ದಿನೇಶ್‌ ಗುಂಡೂರಾವ್‌

Next Post

CBSE 10th Result | ಕುಮದ್ವತಿ ವಸತಿ ಕೇಂದ್ರೀಯ ಶಾಲೆಗೆ ಉತ್ತಮ ಫಲಿತಾಂಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
CBSE 10th Result | ಕುಮದ್ವತಿ ವಸತಿ ಕೇಂದ್ರೀಯ ಶಾಲೆಗೆ ಉತ್ತಮ ಫಲಿತಾಂಶ

CBSE 10th Result | ಕುಮದ್ವತಿ ವಸತಿ ಕೇಂದ್ರೀಯ ಶಾಲೆಗೆ ಉತ್ತಮ ಫಲಿತಾಂಶ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Kerala Free Bus Travel for Women Extended to Interstate Routes

ಸ್ತ್ರೀಯರಿಗೆ ಕೇರಳ ಬಸ್’ನಲ್ಲಿ ಕಾಸರಗೋಡು-ಮಂಗಳೂರು-ಪುತ್ತೂರಿಗೆ ಉಚಿತ ಪ್ರಯಾಣ

June 14, 2026
Davanagere Student Dies by Suicide Near Shivamogga

ಶಿವಮೊಗ್ಗ | ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

June 14, 2026
Narayana Multy Speciality Clinic Shimoga

ಶಿವಮೊಗ್ಗ | ನಗರದ ಹೃದಯ ಭಾಗದಲ್ಲಿ ಕೀಮೋಥೆರಪಿ, ಎಂಡೋಸ್ಕೋಪಿ ಸೌಲಭ್ಯಗಳು ಲಭ್ಯ

June 14, 2026
Shivamogga Police Firing on Rowdy Sheeter

ಪೊಲೀಸರ ಕಠಿಣ ಕ್ರಮ | ಶಿವಮೊಗ್ಗದಲ್ಲಿ ರೌಡಿಶೀಟರ್ ಕಾಲಿಗೆ ಗುಂಡೇಟು

June 14, 2026
Uttaradi Matha Swamiji

ಹಿರಿಯರ ಮಾರ್ಗದರ್ಶನದಿಂದಲೇ ಸುಸಂಸ್ಕೃತ ಸಮಾಜ ನಿರ್ಮಾಣ | ಸತ್ಯಾತ್ಮ ತೀರ್ಥಶ್ರೀ

June 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL