Saturday, June 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಉಚಿತವಾಗಿ ದೇವರನಾಮ ಕಲಿಯುವ ಆಸಕ್ತಿ ಇದೆಯೇ? ಹಾಗಾದರೆ ಇಲ್ಲಿದೆ ಸುವರ್ಣಾವಕಾಶ

January 17, 2023
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕರ್ನಾಟಕ ಶಾಸ್ತ್ರೀಯ ಸಂಗೀತ ಕ್ಷೇತ್ರದ ಖ್ಯಾತ ವಿದ್ವಾಂಸ ವಿದ್ವಾನ್ ಶ್ರೀಕಂಠ ಭಟ್ ನೇತೃತ್ವದಲ್ಲಿ ಶ್ರೀ ಅನುಗ್ರಹ ಸಂಗೀತ ಮಹಾವಿದ್ಯಾಲಯದ ಬೆಂಗಳೂರು ಶಾಖೆ ಜ.19ರಿಂದ ಫೆ.3ರವರೆಗೆ 24ನೇ ವರ್ಷದ ದೇವರನಾಮ ಕಲಿಕಾ ಉಚಿತ ತರಬೇತಿ ಶಿಬಿರ ಆಯೋಜಿಸಿದೆ.

15 ದಿನಗಳಕಾಲ ಮಾತೆಯರಿಗೆ ಮತ್ತು ಪುರುಷರಿಗೆ ತರಬೇತಿ ಶಿಬಿರ ನಗರದ ಬನಶಂಕರಿ ಒಂದನೇ ಹಂತದ ಪಿಇಎಸ್ ಪದವಿ ಕಾಲೇಜು ಹಿಂಭಾಗದಲ್ಲಿರುವ ‘ಸ್ವಾಮಿ ವಿವೇಕಾನಂದ ವಿದ್ಯಾಶಾಲಾ’ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

Also read: ಗಮನಿಸಿ! ಜ.19 ರಂದು ಶಿವಮೊಗ್ಗ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ
ಪ್ರತಿದಿನ ಸಂಜೆ 5.30ರಿಂದ 6.30ರ ವರೆಗೆ ಶಿಬಿರ ನಡೆಯಲಿದೆ. ಭಾಗವಹಿಸಲು ಆಸಕ್ತಿ ಇರುವವರಿಗೆ ಯಾವುದೇ ವಯೋಮಾನದ ಮಿತಿ ಇಲ್ಲ. ಶಾಸ್ತ್ರೀಯ ಸಂಗೀತದ ಪ್ರಾಥಮಿಕ ಪರಿಚಯದ ಅಗತ್ಯವೂ ಇಲ್ಲ. ದೇವರನಾಮ ಕಲಿಯುವ ಶ್ರದ್ಧೆ ಮತ್ತು ಆಸಕ್ತಿ ಇದ್ದರಷ್ಟೇ ಸಾಕು. (ಶಿಬಿರದಲ್ಲಿ ಕಲಿತ ದೇವರನಾಮಗಳನ್ನು ಸಂಸ್ಥೆ ವತಿಯಿಂದ ಫೆ. 4 ಮತ್ತು 5 ರಂದು ನಡೆಯಲಿರುವ ಶ್ರೀ ಪುರಂದರದಾಸರ ಮತ್ತು ತ್ಯಾಗರಾಜರ ಆರಾಧನಾ ಮಹೋತ್ಸವದಲ್ಲಿ ಏಕಕಂಠದಲ್ಲಿ ಹಾಡಲು ವೇದಿಕೆ ಕಲ್ಪಿಸಲಾಗುವುದು.) ಶಿಬಿರಕ್ಕೆ ಹೆಸರು ನೋಂದಣಿ ಮತ್ತು ವಿವರಗಳಿಗೆ 88612 13567 ಅಥವಾ 94485 33347 ಸಂಪರ್ಕಿಸಬಹುದು ಎಂದು ವಿದ್ವಾನ್ ಜೆ.ಎಸ್. ಶ್ರೀಕಂಠಭಟ್ ತಿಳಿಸಿದ್ದಾರೆ.ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Previous Post

ಗಮನಿಸಿ! ಜ.19 ರಂದು ಶಿವಮೊಗ್ಗ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Next Post

ಹಟ್ಟಿಕೇರಿ ಗ್ರಾಪಂ ವ್ಯಾಪ್ತಿಯ 16 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕಿ ರೂಪಾಲಿ ನಾಯಕ್ ಭೂಮಿ ಪೂಜೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹಟ್ಟಿಕೇರಿ ಗ್ರಾಪಂ ವ್ಯಾಪ್ತಿಯ 16 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕಿ ರೂಪಾಲಿ ನಾಯಕ್ ಭೂಮಿ ಪೂಜೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!