No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Friday, August 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಇನ್ವೆಸ್ಟ್‌ ಕರ್ನಾಟಕ 2025 | ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿ ಕೇಂದ್ರ | ಸಚಿವ ಎಂ.ಬಿ. ಪಾಟೀಲ

ಫೆ. 11ರಂದು ಭವ್ಯ ಉದ್ಘಾಟನೆ | ಈ ಬಾರಿಯ ಜಿಮ್ ನಲ್ಲಿ ಏನಿರುತ್ತೆ? ಯಾವ ಚರ್ಚೆ ಯಲ್ಲಿ ಯಾರು ಭಾಗವಹಿಸುತ್ತಾರೆ

kalpa News by kalpa News
February 10, 2025
in ಬೆಂಗಳೂರು ನಗರ
0
Land will be handed over to Foxconn by July 1: Minister MB Patil
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್‌ ಕರ್ನಾಟಕ 2025ಕ್ಕೆ #Invest Karnataka 2025 ಆತಿಥ್ಯ ವಹಿಸಲು ಕರ್ನಾಟಕ ರಾಜ್ಯ ಸರ್ಕಾರವು ಸಜ್ಜಾಗಿದ್ದು, ಮಂಗಳವಾರ (ಫೆ. 11) ಮಧ್ಯಾಹ್ನ ನಡೆಯಲಿರುವ ಭವ್ಯ ಉದ್ಘಾಟನಾ ಸಮಾರಂಭವು ನಾಲ್ಕು ದಿನಗಳ ಹೂಡಿಕೆ ಉತ್ಸವಕ್ಕೆ ಮುನ್ನುಡಿ ಬರೆಯಲಿದೆ.

ʼಈ ಹೂಡಿಕೆದಾರರ ಸಮಾವೇಶವು, ಕರ್ನಾಟಕವನ್ನು ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ನೆರವಾಗಲಿದೆ. ನಾವೀನ್ಯತೆ, ಕೈಗಾರಿಕಾ ಪ್ರಗತಿ ಮತ್ತು ಜಾಗತಿಕ ಪಾಲುದಾರಿಕೆಗೆ ರಾಜ್ಯದಲ್ಲಿನ ಸೌಲಭ್ಯಗಳನ್ನು ಇಡೀ ವಿಶ್ವಕ್ಕೆ ಪರಿಚಯಿಸಲಿದೆʼ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ #Minister M B Patil ಅವರು ಹೇಳಿದ್ದಾರೆ.
ಉದ್ದಿಮೆ, ನೀತಿ ನಿರೂಪಣೆ ಹಾಗೂ ನಾವೀನ್ಯತೆ ಕ್ಷೇತ್ರದ ದಿಗ್ಗಜರ ಸಮಾಗಮಕ್ಕೆ, ಚಿಂತನ ಮಂಥನಕ್ಕೆ ಇದು ವೇದಿಕೆ ಒದಗಿಸಲಿದೆ. ವಿವಿಧ ಕ್ಷೇತ್ರಗಳ ದಿಗ್ಗಜರು ಕರ್ನಾಟಕದಲ್ಲಿನ ಬಂಡವಾಳ ಹೂಡಿಕೆ ಮತ್ತು ಕೈಗಾರಿಕಾ ಪ್ರಗತಿಯ ಭವಿಷ್ಯ ರೂಪಿಸಲು ತಮ್ಮ ಒಳನೋಟಗಳನ್ನು ನೀಡಲಿದ್ದಾರೆ.

ಸಮಾವೇಶದ ವಿವಿಧ ಕಾರ್ಯಕ್ರಮಗಳ ವಿವರ ಹೀಗಿದೆ:

ಮೊದಲ ದಿನ. ಫೆಬ್ರುವರಿ 12:

  • ಬೆಳಿಗ್ಗೆ 10:35 – 11:05 | ಸಭಾಂಗಣ ಎ | ಸಂವಾದ ಕಾರ್ಯಕ್ರಮ – ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಮತ್ತು ಸರ್ಕಾರ: ಅನಿಶ್ಚಿತ ಜಗತ್ತಿನಲ್ಲಿ ಡಿಜಿಟಲ್ ಕ್ಷಮತೆ ನಿರ್ಮಾಣ (AI, Cybersecurity, and Government: Building Digital Resilience in an Uncertain World)
    ಭಾಷಣಕಾರರು: ಸೈಮನ್ ಲಾಂಗ್ (ದಿ ಎಕನಾಮಿಸ್ಟ್-ನ ಸಂಪಾದಕ)
    ಕಾರ್ಯಕ್ರಮ ನಿರೂಪಣೆ: ಆನ್ ಡಂಕಿನ್ (ಅಮೆರಿಕದ ಇಂಧನ ಇಲಾಖೆಯ ಮಾಜಿ ಸಿಐಒ)
  • ಮಧ್ಯಾಹ್ನ 12:00 ರಿಂದ 1:00 | ಸಭಾಂಗಣ ಎ | ಸಂವಾದ ಕಾರ್ಯಕ್ರಮ – ಕ್ಷಮತೆಯ ಮಾರ್ಗೋಪಾಯಗಳು: ಜಾಗತಿಕ ಸವಾಲುಗಳ ಮಧ್ಯೆ ಭಾರತದ ಆರ್ಥಿಕ ಬೆಳವಣಿಗೆ ಸಾಧಿಸುವುದು (Resilient Pathways: Charting India’s Economic Growth Amid Global Challenges)
    ಮುಖ್ಯ ಭಾಷಣ: ಮೊಂಟೆಕ್ ಸಿಂಗ್ ಅಹ್ಲುವಾಲಿಯಾ (ಭಾರತದ ಅರ್ಥಶಾಸ್ತ್ರಜ್ಞ, ಭಾರತದ ಯೋಜನಾ ಆಯೋಗದ ಮಾಜಿ ಉಪಾಧ್ಯಕ್ಷ)
    ಕಾರ್ಯಕ್ರಮ ನಿರ್ವಹಣೆ: ಸಲ್ಮಾನ್ ಸೋಜ್ (ಅರ್ಥಶಾಸ್ತ್ರಜ್ಞ ಮತ್ತು ಲೇಖಕ)
  • ಮಧ್ಯಾಹ್ನ 2:00 ರಿಂದ 3:00 | ಸಭಾಂಗಣ ಎ | ಸಂವಾದ ಕಾರ್ಯಕ್ರಮ: ಭವಿಷ್ಯಕ್ಕೆ ನಾವೀನ್ಯತೆ (Innovating the Future)
    ಮುಖ್ಯ ಭಾಷಣ: ಅಕಿಸ್ ಇವಾಂಜೆಲಿಡಿಸ್ (ನಥಿಂಗ್‌-ನ ಸಹ-ಸಂಸ್ಥಾಪಕ ಮತ್ತು ಮಾರಾಟ ಮುಖ್ಯಸ್ಥ,) ಕಾರ್ಯಕ್ರಮ ನಿರೂಪಣೆ: ಶಿವ್ ಅರೂರ್ (ಭಾರತದ ಪತ್ರಕರ್ತ ಮತ್ತು ಬರಹಗಾರ)
  • ಮಧ್ಯಾಹ್ನ 4:30 ರಿಂದ 5:30 | ಸಭಾಂಗಣ ಎ |
    ತಜ್ಞರ ಸಮೂಹ ಚರ್ಚೆ – ಮುಂದಾಳತ್ವ: ಭಾರತದ ಭವಿಷ್ಯ ರೂಪಿಸುತ್ತಿರುವ ಯುವ ನಾವೀನ್ಯಕಾರರು (Leading the Charge: Young Innovators Shaping India’s Future)
  • ಭಾಷಣಕಾರರು: ಪಾರ್ಥ್ ಜಿಂದಾಲ್ ( ಜೆಎಸ್‌ಡಬ್ಲ್ಯು ಸಿಮೆಂಟ್‌ನ ವ್ಯವಸ್ಥಾಪಕ ನಿರ್ದೇಶಕ), ಜಯ್‌ ಕೋಟಕ್ (ಕೋಟಕ್‌811-ನ ಸಹ-ಮುಖ್ಯಸ್ಥ), ಸುಜನ್ನಾಹ ಮುತ್ತೂಟ್ (ಮುತ್ತೂಟ್ ಹೌಸಿಂಗ್ ಫೈನಾನ್ಸ್ ಕಂಪನಿಯ ಕಾರ್ಯನಿರ್ವಾಹಕ ನಿರ್ದೇಶಕಿ)
    ಕಾರ್ಯಕ್ರಮ ನಿರೂಪಣೆ: ನಿಖಿಲ್ ಕಾಮತ್ (ಜಿರೋಧಾ, ಟ್ರೂ ಬಿಯಕಾನ್, ಗೃಹಸ್-ನ ಸಹ-ಸಂಸ್ಥಾಪಕ)

ದಿನ 2 – ಫೆಬ್ರುವರಿ 13, 2025

  • ಬೆಳಿಗ್ಗೆ 11:05 ರಿಂದ 11:45 | ಸಭಾಂಗಣ ಎ | ಸಂವಾದ ಕಾರ್ಯಕ್ರಮ– ಕೃತಕ ಬುದ್ಧಿಮತ್ತೆ ಸೀಮಾರೇಖೆ: ದೈತ್ಯ ಜಿಗಿತದಿಂದ ನೈಜ-ಪ್ರಪಂಚದ ಪ್ರಭಾವಗಳವರೆಗೆ (Pioneering the AI Frontier: From Moonshots to Real-World Impact)
  • ಭಾಷಣಕಾರರು: ಸೆಬಾಸ್ಟಿಯನ್ ಥ್ರನ್ (ಗೂಗಲ್‌ ಎಕ್ಸ್‌ನ ಸ್ಥಾಪಕ), ಪ್ರಶಾಂತ್ ಪ್ರಕಾಶ್ (ಆ್ಯಕ್ಸೆಲ್ ಪಾರ್ಟನರ್ಸ್‌ನ ಸ್ಥಾಪಕ ಪಾಲುದಾರ)
    ಕಾರ್ಯಕ್ರಮ ನಿರೂಪಣೆ: ಮಿಷೆಲ್ ಹೆನ್ನೆಸ್ಸಿ (ದಿ ಎಕನಾಮಿಸ್ಟ್‌ನ ಗ್ರಾಫಿಕ್ ಡಿಟೆಲ್‌ ಸಂಪಾದಕ)
  • ಮಧ್ಯಾಹ್ನ 4:30 – 5:30 | ಸಭಾಂಗಣ ಎ | ಗುಂಪು ಚರ್ಚೆ – ವೈವಿಧ್ಯಮಯ ಪಥಗಳಿಂದ ಸಾಮಾನ್ಯ ಗುರಿಯವರೆಗೆ (From Diverse Paths to a Common Goal)
    ಭಾಷಣಕಾರರು: ಕಿರಣ್ ರಾವ್ (ಚಲನಚಿತ್ರ ನಿರ್ದೇಶಕಿ, ನಿರ್ಮಾಪಕಿ ಮತ್ತು ಬರಹಗಾರ್ತಿ), ಐರಿನಾ ಘೋಸ್ (ಮೈಕ್ರೋಸಾಫ್ಟ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕಿ), ಸುಖಿ ಸಿಂಗ್ (ಸುಖೀಸ್ ಗೌರ್ಮೆಟ್ ಫುಡ್ಸ್ನ ಸಂಸ್ಥಾಪಕಿ)
    ಕಾರ್ಯಕ್ರಮ ನಿರೂಪಣೆ: ಲಕ್ಷ್ಮಿ ಪ್ರತುರಿ (ಇಂಕ್ಟಾಲ್ಕ್ಸ್ ಸಂಸ್ಥಾಪಕಿ ಮತ್ತು ಸಿಇಒ)

Also read: Invest Karnataka 2025: A Global Investment Powerhouse with Key Sessions to Watch: MB Patil

ದಿನ 3 – ಫೆಬ್ರುವರಿ 14, 2025:

  • ಬೆಳಿಗ್ಗೆ 10:30 ರಿಂದ 11:30 | ಸಭಾಂಗಣ ಎ | ಸಂವಾದ ಕಾರ್ಯಕ್ರಮ- ಪ್ರಕ್ಷುಬ್ಧತೆಯಲ್ಲಿ ಅಭಿವೃದ್ಧಿ ಸಾಧಿಸುವುದು: ದೇಶಗಳು ಶಾಶ್ವತ ಕ್ಷಮತೆ ಹೇಗೆ ನಿರ್ಮಿಸಬಹುದು (Thriving in Turbulence: How Nations Can Build Lasting Resilience)
    ಭಾಷಣಕಾರರು: ಜಾರ್ಜ್ ಪಪಂಡ್ರಿಯೊ (ಗ್ರೀಸ್‌ನ ಮಾಜಿ ಪ್ರಧಾನಿ), ಶಶಿ ತರೂರ್ (ಲೋಕಸಭಾ ಸದಸ್ಯ) ಕಾರ್ಯಕ್ರಮ ನಿರೂಪಣೆ: ಲಕ್ಷ್ಮಿ ಪ್ರತುರಿ (ಇಂಕ್ಟಾಲ್ಕ್ಸ್ ಸಂಸ್ಥಾಪಕಿ ಮತ್ತು ಸಿಇಒ)‌

ಕರ್ನಾಟಕದ ಭವಿಷ್ಯಕ್ಕೆ ದೂರದೃಷ್ಟಿಯ ಮಾರ್ಗಸೂಚಿ

ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ 2025 ಕೈಗಾರಿಕಾ ಬೆಳವಣಿಗೆ, ನಾವೀನ್ಯತೆ ಮತ್ತು ಜಾಗತಿಕ ಸಹಯೋಗ ಬೆಳೆಸುವ ರಾಜ್ಯದ ಬದ್ಧತೆಗೆ ನಿದರ್ಶನವಾಗಿದೆ.

ವಿಶ್ವದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಜೊತೆಗಿನ ಒಪ್ಪಂದಗಳ ಮೂಲಕ ಶೈಕ್ಷಣಿಕ ಹಾಗೂ ಉದ್ಯಮದ ಪಾಲುದಾರಿಕೆಗಳನ್ನು ಬಲಪಡಿಸುವಂತಹ ಪ್ರಮುಖ ಉಪಕ್ರಮಗಳನ್ನು ಮುನ್ನಡೆಸುವಲ್ಲಿ ಸಚಿವ ಪಾಟೀಲ್ ಪ್ರಮುಖ ಪಾತ್ರ ವಹಿಸಿದ್ದಾರೆ.
ಕರ್ನಾಟಕವು ಅತ್ಯಾಧುನಿಕ ಕೈಗಾರಿಕೆಗಳಲ್ಲಿ ಜಾಗತಿಕವಾಗಿ ಮುಂಚೂಣಿ ಸ್ಥಾನದಲ್ಲಿ ಮುಂದುವರೆಯುವುದನ್ನು ಖಚಿತಪಡಿಸಿಕೊಳ್ಳಲು ಇವರು ಕ್ವಿನ್‌ ಸಿಟಿ ಉಪಕ್ರಮವನ್ನು ಮುನ್ನಡೆಸುವಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದಾರೆ.

ಈ ಶೃಂಗಸಭೆಯು, ವಿವಿಧ ಕೈಗಾರಿಕಾ ವಲಯಗಳಲ್ಲಿ ಜಾಗತಿಕ ಪಾಲುದಾರಿಕೆ ಬೆಳೆಸುವುದರ ಜೊತೆಗೆ, ನಾವೀನ್ಯತೆ ಮತ್ತು ಹೂಡಿಕೆ ಕೇಂದ್ರವಾಗಿರುವ ಕರ್ನಾಟಕದ ಮಹತ್ವವನ್ನು ಇಡೀ ವಿಶ್ವಕ್ಕೆ ಪರಿಚಯಿಸಲಿದೆ.

ಸಮಾವೇಶದ ಕಾರ್ಯಕ್ರಮಗಳ ವಿವರಗಳಿಗೆ https://investkarnataka.co.in/gim2025/events-schedule/ ಭೇಟಿ ನೀಡಿ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

   

Tags: BangaloreInvest Karnataka 2025Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister M B PatilNews_in_KannadaNews_Kannadaಇನ್ವೆಸ್ಟ್‌ ಕರ್ನಾಟಕ 2025ಬೆಂಗಳೂರುಸಚಿವ ಎಂ.ಬಿ. ಪಾಟೀಲ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Invest Karnataka 2025: A Global Investment Powerhouse with Key Sessions to Watch: MB Patil

Next Post

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಹರ್ಷಿತ್ ಗೌಡ ಆಯ್ಕೆ

kalpa News

kalpa News

Next Post
ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಹರ್ಷಿತ್ ಗೌಡ ಆಯ್ಕೆ

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಹರ್ಷಿತ್ ಗೌಡ ಆಯ್ಕೆ

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL