No Result
View All Result
SWR to run special trains for Good Friday, Easter rush
English Articles

Indian Railway | Danapur and Bengaluru Special Trains Extension

by kalpa News
July 16, 2026
0

Kalpa Media House  |  Hubballi  | East Central Railway (Indian Railway) has notified the extension of the running of Train...

Read moreDetails
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
SWR to run special trains for Good Friday, Easter rush

Londa Yard Works: Partial Cancellation and Delay of Several Trains

July 16, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯವೇ: ಗೃಹ ಸಚಿವ ಪರಮೇಶ್ಚರ್ ಹೇಳಿದ್ದೇನು?

kalpa News by kalpa News
March 18, 2025
in ಬೆಂಗಳೂರು ನಗರ
0
ಬಂಧಿತರನ್ನು ಈಗಲೇ ಉಗ್ರರು ಎಂದು ಹೇಳಲು ಆಗಲ್ಲ: ಗೃಹ ಸಚಿವ ಪರಮೇಶ್ವರ್

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮೈಕ್ರೋ ಫೈನಾನ್ಸ್ #Micro Finance ಸಂಸ್ಥೆಗಳಿಗೆ ನೋಂದಣಿ ಕಡ್ಡಾಯ ಎಂದು ಗೃಹ ಸಚಿವ ಡಾ‌.ಜಿ. ಪರಮೇಶ್ಚರ್ #Dr. G. Parameshwar ತಿಳಿಸಿದರು.

ವಿಧಾನ ಪರಿಷತ್ ಅಧಿವೇಶನದಲ್ಲಿ ಸದನದ ಸದಸ್ಯರಾದ ಶರವಣ, ಸಿ.ಟಿ.ರವಿ, ರವಿಕುಮಾರ್ ಮುಂತಾದವರು ನಿಯಮ 68 ರಡಿ ಮೈಕ್ರೋ ಫೈನಾನ್ಸ್ ಹಾವಳಿ, ಮೈಸೂರಿನ ಉದಯಗಿರಿ ಪ್ರಕರಣ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳನ್ನು ತಡೆಯುವಲ್ಲಿ ಸರ್ಕಾರ ಕೈಗೊಂಡ ಕ್ರಮ ಕುರಿತು ಮಂಡಿಸಿದ ಸೂಚನೆಗೆ ಸಚಿವರು ಉತ್ತರಿಸಿದರು.
ಸರ್ಕಾರ ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ 2025 ಅನ್ನು ಜಾರಿಗೆ ತಂದಿದೆ. ನೋಂದಣಿಯಾಗದ, ಸುರಕ್ಷತಾ ಕ್ರಮಗಳನ್ನು ಅನುಸರಿಸದ, ಸಾರ್ವಜನಿಕರೊಂದಿಗೆ ನಿಯಮ ಬಾಹಿರವಾಗಿ ನಡೆದುಕೊಳ್ಳುವ ಮೈಕ್ರೋಫ್ ಫೈನಾನ್ಸ್’ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದರು. ಸಾಲ ನೀಡುವ ಸಂಸ್ಥೆಗಳು ಆರ್’ಬಿಐ ಮಾರ್ಗಸೂಚಿ ಅನ್ವಯ ಕ್ರಮಕೈಗೊಳ್ಳಬೇಕು ಮತ್ತು ಪ್ರಕರಣಗಳನ್ನು ನ್ಯಾಯಾಲಯದಲ್ಲಿ ಬಗೆಹರಿಸಿಕೊಳ್ಳಬೇಕೆಂದರು.

Also read: ಪೆನ್ನಾರ್ ನದಿ ನೀರು ವಿವಾದ ಕುರಿತು ಚರ್ಚೆಗೆ ದೆಹಲಿ ಭೇಟಿ: ಡಿಸಿಎಂ ಡಿ.ಕೆ. ಶಿವಕುಮಾರ್

ಇಂತಹ ಕಂಪೆನಿಗಳಿಂದ ಸಾಲಗಾರರಿಗೆ ತೊಂದರೆಯಾದಲ್ಲಿ ನಿರ್ಭೀತಿಯಿಂದ ಸಂಬಂಧಿಸಿದ ಠಾಣೆಗಳಲ್ಲಿ ದೂರು ದಾಖಲಿಸಬಹುದಾಗಿದೆ ಎಂದರು.

ಮೈಸೂರಿನ‌ ಉದಯಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಲು ತೂರಾಟ ನಡೆಸಿ ಪೊಲೀಸರ ಮೇಲೆ ದಾಳಿ ಮಾಡಿದ್ದ 15 ಜನರನ್ನು ದಸ್ತಗಿರಿ ಮಾಡಲಾಗಿದ್ದು, ಕ್ರಿಮಿನಲ್ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಎಂದರು

ಮಹಿಳೆ ಮತ್ತು ಮಕ್ಕಳ ಸುರಕ್ಷತೆಗಾಗಿ ಸರ್ಕಾರ ಪಿಂಕ್ ಹೊಯ್ಸಳ ಮತ್ತು 112 ಗಸ್ತುವಾಹನ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿವೆ. ಬೆಂಗಳೂರು ನಗರದಲ್ಲಿ ಮಹಿಳೆಯರ ರಕ್ಷಣೆಗಾಗಿ ಮಹಿಳಾ ಸಹಾಯವಾಣಿ‌ 1091 ಮತ್ತು ವನಿತಾ ಸಹಾಯವಾಣಿ 22943225 ಕಾರ್ಯನಿರ್ವಹಿಸುತ್ತಿವೆ. ಜೊತೆಗೆ ಮಹಿಳಾ ದೌರ್ಜನ್ಯ ತಡೆಯಲು ರಾಣಿ ಚೆನ್ನಮ್ಮ ತಂಡ ರಚಿಸಿದ್ದು, ಮಹಿಳೆಯರಿಗೆ ಸ್ವಯಂ ರಕ್ಷಣೆ ಹಾಗೂ ಮಾರ್ಷಿಯಲ್ ಆರ್ಟ್ಸ್ ತರಬೇತಿ ನೀಡಲಾಗುತ್ತಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

               

Tags: BangaloreDr. G. ParameshwarKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMicro FinanceNews_in_KannadaNews_Kannadaಗೃಹ ಸಚಿವ ಡಾ‌.ಜಿ. ಪರಮೇಶ್ಚರ್ಬೆಂಗಳೂರುಮೈಕ್ರೋ ಫೈನಾನ್ಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪೆನ್ನಾರ್ ನದಿ ನೀರು ವಿವಾದ ಕುರಿತು ಚರ್ಚೆಗೆ ದೆಹಲಿ ಭೇಟಿ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

36 ವರ್ಷ ಇತಿಹಾಸದ ಕುವೆಂಪು ವಿವಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ : ತನಿಖೆಗೆ ಡಾ.ಧನಂಜಯ ಸರ್ಜಿ ಆಗ್ರಹ

kalpa News

kalpa News

Next Post
36 ವರ್ಷ ಇತಿಹಾಸದ ಕುವೆಂಪು ವಿವಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ : ತನಿಖೆಗೆ ಡಾ.ಧನಂಜಯ ಸರ್ಜಿ ಆಗ್ರಹ

36 ವರ್ಷ ಇತಿಹಾಸದ ಕುವೆಂಪು ವಿವಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ : ತನಿಖೆಗೆ ಡಾ.ಧನಂಜಯ ಸರ್ಜಿ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
SWR to run special trains for Good Friday, Easter rush
English Articles

Indian Railway | Danapur and Bengaluru Special Trains Extension

by kalpa News
July 16, 2026
0

Kalpa Media House  |  Hubballi  | East Central Railway (Indian Railway) has notified the extension of the running of Train...

Read moreDetails
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
SWR to run special trains for Good Friday, Easter rush

Londa Yard Works: Partial Cancellation and Delay of Several Trains

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL